12 ವರ್ಷಗಳ ನಂತರ ಗುರುವಿನ ಹಿಮ್ಮುಖ ಚಲನೆ.. ಈ ಐದು ರಾಶಿಗಳಿಗೆ ಇನ್ನು ಯಾವುದೇ ಕಷ್ಟವಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸೆಪ್ಟೆಂಬರ್ 4 ರಂದು ಗುರು ಗ್ರಹವು ಮೇಷ ರಾಶಿಯಲ್ಲಿ ತನ್ನ ಹಿಮ್ಮುಖ ಸಂಚಾರವನ್ನು ಆರಂಭಿಸಿದ್ದಾನೆ. ಗುರುವಿನ ಈ ಸಂಚಾರ 12 ವರ್ಷಗಳ ನಂತರ ಸಂಭವಿಸುತ್ತಿದೆ. ಇನ್ನೂ ನಾಲ್ಕು ತಿಂಗಳುಗಳ ಕಾಲ, ಅಂದರೆ ಡಿಸೆಂಬರ್ 31ರ ವರೆಗೆ ಗುರು ಮೇಷ ರಾಶಿಯಲ್ಲಿಯೇ ಚಲಿಸಲಿದ್ದಾನೆ. ಈ ಸಮಯದಲ್ಲಿ ಐದು ರಾಶಿಗಳಿಗೆ ಆರ್ಥಿಕ ಲಾಭ ಉಂಟಾಗುವುದು. ಅವುಗಳು ಯಾವುದೆಂದು ಇಲ್ಲಿ ತಿಳಿಯಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಮೇಷ ರಾಶಿಯ ಮೊದಲನೇ ಮನೆಯಲ್ಲಿ ಗುರು ಹಿಮ್ಮುಖವಾಗಿ ಸಂಚಾರ ಮಾಡುವುದರಿಂದ ನೀವು ನಿಮ್ಮ ಆರೋಗ್ಯದ ಬಗ್ಗೆ ವಿಶೇಷವಾಗಿ ಕಾಳಜಿವಹಿಸಬೇಕು. ಆದರೆ ವ್ಯಾಪಾರದಲ್ಲಿ ನಿಮಗೆ ಲಾಭವಾಗುವುದು. ಉದ್ಯೋಗಸ್ಥರಿಗೆ ಬಡ್ತಿಯ ಯೋಗವಿದೆ. ಈ ಗ್ರಹದ ಐದನೇ ಮನೆಯಲ್ಲಿ ದೃಷ್ಟಿ ಭಾಗ್ಯವನ್ನು ಜಾಗೃತಗೊಳಿಸುವ ಮೂಲಕ ಧನಾಗಮದ ಯೋಗವನ್ನು ಪಡೆಯಬಹುದು. ಈ ಸಮಯವು ನಿಮಗೆ ಸುಖಮಯವಾಗಿರುವುದು.​ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಸಿಂಹ ರಾಶಿಯ ಒಂಬತ್ತನೇ ಮನೆಯಲ್ಲಿ ಗುರು ಹಿಮ್ಮುಖನಾಗುತ್ತಿದ್ದಾನೆ. ಇದರಿಂದಾಗಿ ಭೂಮಿ ಮತ್ತು ಆಸ್ತಿಯ ವಿಷಯದಲ್ಲಿ ನಿಮಗೆ ಲಾಭವಾಗವುದು. ಉದ್ಯೋಗದಲ್ಲಿ ಪ್ರಗತಿಯನ್ನು ಕಾಣುವಿರಿ, ಹಾಗೆ ವ್ಯಾಪಾರಿಗಳಾಗಿದ್ದರೆ ಇನ್ನಷ್ಟು ಆರ್ಥಿಕ ಲಾಭವಾಗಬಹುದು. ಈ ಸಮಯದಲ್ಲಿ ನಿಮಗೆ ದೂರ ಪ್ರಯಾಣದ ಯೋಗವಿದೆ. ನಿಮ್ಮ ತಂದೆಯೊಂದಿಗೆ ನಿಮ್ಮ ಸಂಬಂಧನವನ್ನು ಹೆಚ್ಚು ಬಲಗೊಳಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ತುಲಾ ರಾಶಿಯ ಏಳನೇ ಮನೆಯಲ್ಲಿ ಗುರು ಹಿಮ್ಮುಖವಾಗಿ ಸಂಚಾರ ಮಾಡುವುದರಿಂದ ವ್ಯಾಪಾರದಲ್ಲಿ ಲಾಭವಾಗುವುದರ ಜೊತೆಗೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುವುದು. ಆದಾಯದೊಂದಿಗೆ ನಿಮ್ಮ ಖರ್ಚು ಸಹ ಹೆಚ್ಚಾಗುವುದು. ತುಲಾ ರಾಶಿಯವರ ಕುಟುಂಬ ಜೀವನದಲ್ಲಿ ಸಂತೋಷವಿರುವುದು. ಸರಿಯಾಗಿ ಯೋಚನೆ ಮಾಡಿ ಕೆಲಸ ಮಾಡುವುದರಿಂದ ಲಾಭವಾಗುವುದು.​ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ.. ಗುರುವಿನ ಹಿಮ್ಮುಖ ಸಂಚಾರ ಧನು ರಾಶಿಯ ಜನರಿಗೆ ಶುಭಫಲಗಳನ್ನು ನೀಡುವುದು. ಇದರಿಂದ ನಿಮ್ಮ ಸಾಹಸ ಪ್ರವೃತ್ತಿ ಹಾಗು ಆತ್ಮವಿಶ್ವಾಸ ಹೆಚ್ಚಾಗುವುದು. ನಿಮ್ಮ ಅಪೂರ್ಣವಾದ ಕೆಲಸಗಳು ಈ ಸಮಯದಲ್ಲಿ ಪೂರ್ಣಗೊಳ್ಳುವುದು. ಉದ್ಯೋಗ ಮತ್ತು ವ್ಯಾಪಾರದಲ್ಲಿ ಸಕಾರಾತ್ಮಕ ಪರಿಣಾಮಗಳನ್ನು ಕಾಣಬಹುದು. ಕೆಲಸದಲ್ಲಿ ದೊಡ್ಡ ಜವಾಬ್ದಾರಿ ನಿಮಗೆ ದೊರಕುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ಮೀನ ರಾಶಿಯ ಎರಡನೇ ಮನೆಯಲ್ಲಿ ಗುರು ಹಿಮ್ಮುಖವಾಗಿ ಸಂಚಾರ ಮಾಡುವುದರಿಂದ ನಿಮ್ಮ ಮಾತು ಹಾಗು ಸಂಬಂಧದಲ್ಲಿ ಸುಧಾರಣೆಯನ್ನು ನೋಡಬಹುದು. ಆರ್ಥಿಕ ಲಾಭ ಉಂಟಾಗುವುದು. ಮೀನ ರಾಶಿಯವರ ಉಳಿತಾಯದಲ್ಲಿ ಹೆಚ್ಚಳವಾಗುವುದು. ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸುವಿರಿ. ಕೆಲಸದಲ್ಲಿ ಪ್ರಗತಿಯನ್ನು ಕಾಣುವಿರಿ ಮತ್ತು ವ್ಯಾಪಾರದಲ್ಲಿ ಲಾಭ ಪಡೆಯುವಿರಿ. ನಿಮ್ಮ ಅಪೂರ್ಣವಾದ ಕೆಲಸಗಳು ಈ ಸಮಯದಲ್ಲಿ ಪೂರ್ಣಗೊಳ್ಳುವುದು.​ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.