ಇನ್ನು ಆರು ದಿನಗಳಲ್ಲಿ ಸೂರ್ಯ ಸಂಕ್ರಮಣ.. ಈ ಮೂರು ರಾಶಿಗಳಿಗೆ ರಾಜಯೋಗ ಆರಂಭ.. ಇನ್ನು ಇವರಿಗೆ ಯಾವುದೇ ಚಿಂತೆ ಇಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

2023 ರ ಆಗಸ್ಟ್ 17 ರಂದು, ಸಿಂಹ ರಾಶಿಯಲ್ಲಿ ಸೂರ್ಯನ ಸಂಕ್ರಮಣವಾಗಿದೆ. ಇದರಿಂದಾಗಿ ಬುಧಾದಿತ್ಯ ರಾಜಯೋಗವೂ ಸೃಷ್ಟಿಯಾಗುವುದು. ಈ ರಾಜಯೋಗದಿಂದ ಯಾವ ರಾಶಿಗಳಿಗಿದೆ ಅದೃಷ್ಟ…? ಯಾವ ರಾಶಿಗಿದೆ ಧನಯೋಗ..? ಬುಧಾದಿತ್ಯ ರಾಜಯೋಗವು ಯಾವ ಮೂರು ರಾಶಿಯವರ ಜೀವನದಲ್ಲಿ ಸಂಪತ್ತು, ಸಂತೋಷ ಮತ್ತು ಸಮೃದ್ಧಿಯನ್ನು ಹೆಚ್ಚಿಸಲಿದೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯದ ಪ್ರಕಾರ, ಎಲ್ಲಾ ಗ್ರಹಗಳು ಒಂದು ನಿರ್ದಿಷ್ಟ ಸಮಯದ ನಂತರ ತಮ್ಮ ಚಲನೆಯನ್ನು ಬದಲಾಯಿಸುತ್ತವೆ. ಇದು ಪ್ರತಿಯೊಂದು ವ್ಯಕ್ತಿಯ ರಾಶಿಯ ಮೇಲೆ ಶುಭ ಮತ್ತು ಅಶುಭ ಪರಿಣಾಮವನ್ನು ಬೀರುತ್ತದೆ. ಸೂರ್ಯನನ್ನು ಎಲ್ಲಾ ಗ್ರಹಗಳ ರಾಜನೆಂದು ಪರಿಗಣಿಸಲಾಗುತ್ತದೆ. ಇದರಿಂದಾಗಿ ಕೆಲವು ರಾಶಿಗಳು ಶುಭ ಫಲಿತಾಂಶಗಳನ್ನು ಪಡೆಯುತ್ತವೆ, ಆದರೆ ಕೆಲವರು ಜೀವನದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆಗಸ್ಟ್ 17 ರಂದು, ಸೂರ್ಯನು ಸಿಂಹ ರಾಶಿಯಲ್ಲಿ ತನ್ನ ಸ್ಥಾನವನ್ನು ಬದಲಾಯಿಸಿದ್ದಾನೆ. ಬುಧ ಈಗಾಗಲೇ ಸಿಂಹ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಸೂರ್ಯ ಮತ್ತು ಬುಧನ ಈ ಸಂಯೋಜನೆಯಿಂದ ಬುಧಾದಿತ್ಯ ರಾಜಯೋಗವು ರೂಪುಗೊಳ್ಳುವುದು. ಈ ಯೋಗವು ಕೆಲವು ರಾಶಿಗಳ ಜನರ ಅದೃಷ್ಟವನ್ನು ಬೆಳಗಿಸಲಿದೆ. ಬುಧಾದಿತ್ಯ ರಾಜಯೋಗದಿಂದ ಯಾವ ರಾಶಿಯವರು ಪ್ರಯೋಜನ ಪಡೆಯುತ್ತಾರೆ ಎಂದು ಇಲ್ಲಿ ತಿಳಿಯೋಣ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಮೇಷ ರಾಶಿಯ ಜನರು ಬುಧಾದಿತ್ಯ ರಾಜ ಯೋಗದಿಂದ ಅನೇಕ ಶುಭ ಫಲಿತಾಂಶಗಳನ್ನು ಪಡೆಯುತ್ತಾರೆ. ಈ ರಾಶಿಯವರು ಹಣ ಗಳಿಸುವ ಹೆಚ್ಚಿನ ಅವಕಾಶಗಳನ್ನು ಪಡೆಯುತ್ತಾರೆ. ನಿಮ್ಮ ಕೆಲಸದ ಸ್ಥಳದಲ್ಲಿ ಬಡ್ತಿ ಸಿಗುವ ಸಾಧ್ಯತೆಗಳಿವೆ. ಮೇಷ ರಾಶಿಯವರ ಸಂಪತ್ತು ಮತ್ತು ಸಂತೋಷ ಹೆಚ್ಚಾಗುತ್ತದೆ. ಈ ಸಮಯದಲ್ಲಿ ನಿಮ್ಮ ಹಣದ ಕೊರತೆ ನೀಗಲಿದೆ. ಮೇಷ ರಾಶಿಯ ಜನರ ಕುಟುಂಬ ಜೀವನವು ಆನಂದಮಯವಾಗಿರುತ್ತದೆ. ನಿಮ್ಮ ವ್ಯವಹಾರದಲ್ಲಿ ಸಾಕಷ್ಟು ಲಾಭವಾಗಲಿದೆ. ಈ ರಾಶಿಯವರ ಸಂಬಳವು ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕಾಟಕ ರಾಶಿ.. ಬುಧಾದಿತ್ಯ ರಾಜ ಯೋಗವು ಕರ್ಕಾಟಕ ರಾಶಿಯವರಿಗೆ ಬಹಳ ಲಾಭವನ್ನು ಉಂಟುಮಾಡಲಿದೆ. ಕರ್ಕಾಟಕ ರಾಶಿಯವರ ಆದಾಯ ಈ ಸಮಯದಲ್ಲಿ ಹೆಚ್ಚಾಗುತ್ತದೆ. ನಿಮ್ಮ ವೃತ್ತಿಜೀವನದಲ್ಲಿ ಪ್ರಗತಿಯ ಹಾದಿ ತೆರೆಯುತ್ತದೆ. ಈ ಅವಧಿಯಲ್ಲಿ ನೀವು ಮಾಡುವ ಹೂಡಿಕೆಯಿಂದ ಹಣದಲ್ಲಿ ಲಾಭವಾಗಲಿದೆ. ಪಾಲುದಾರಿಕೆಯೊಂದಿಗೆ ಮಾಡಿದ ಕೆಲಸದಲ್ಲಿ ಅಪಾರ ಯಶಸ್ಸು ಹೊಂದುವಿರಿ. ಕರ್ಕಾಟಕ ರಾಶಿಯವರ ಆರೋಗ್ಯ ಉತ್ತಮವಾಗಿರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ತುಲಾ ರಾಶಿಯ ಜನರ ಅದೃಷ್ಟವು ಬುಧಾದಿತ್ಯ ರಾಜ ಯೋಗದ ಪ್ರಭಾವದಿಂದ ಹೆಚ್ಚಾಗುತ್ತದೆ. ನಿಮ್ಮ ಯಶಸ್ಸಿನ ಹಾದಿಯಲ್ಲಿರುವ ಎಲ್ಲಾ ಅಡೆತಡೆಗಳು ಈ ಸಮಯದಲ್ಲಿ ದೂರವಾಗುವುದು. ಸಂಗಾತಿಯೊಂದಿಗಿನ ತುಲಾ ರಾಶಿಯವರ ಸಂಬಂಧ ಸುಧಾರಿಸುತ್ತದೆ. ನೀವು ಸಾಲದಿಂದ ಮುಕ್ತರಾಗುವಿರಿ. ನೀವು ಈ ಸಮಯದಲ್ಲಿ ಶಕ್ತಿಯಿಂದ ತುಂಬಿರುತ್ತೀರಿ. ತುಲಾ ರಾಶಿಯ ಜನರು ಧನಾತ್ಮಕ ಭಾವನೆ ಹೊಂದುವಿರಿ. ನಿಮ್ಮ ಸೌಲಭ್ಯಗಳು ಹೆಚ್ಚಾಗಲಿವೆ. ಕಾನೂನು ವಿವಾದಗಳಲ್ಲಿ ಯಶಸ್ಸು ಸಿಗುವುದು, ಆದಾಯವನ್ನು ಹೆಚ್ಚಿಸುವ ಮಾರ್ಗಗಳು ಈ ಸಮಯದಲ್ಲಿ ನಿಮ್ಮ ಮುಂದೆ ಬರುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಲೆ ಹೇಳಿದ ರಾಶಿಯವರು ಬುಧಾದಿತ್ಯ ರಾಜಯೋಗದ ಸೃಷ್ಟಿಯಿಂದಾಗಿ ಎಲ್ಲಾ ರೀತಿಯಿಂದಲೂ ಒಳಿತನ್ನೇ ಕಾಣುವಿರಿ. ಈ ಸಮಯದಲ್ಲಿ ಸುಖ- ಸಂತೋಷದೊಂದಿಗೆ, ಹಣ ಮತ್ತು ಸಂಪತ್ತಿನಲ್ಲಿ ಹೆಚ್ಚಳದಿಂದಾಗಿ ಜೀವನದಲ್ಲಿ ಹೊಸ ಹುಮ್ಮಸ್ಸು ನಿಮಗಿರುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.