ಐದು ಶತಮಾನಗಳ ಬಳಿಕ ಈ ಮೂರು ರಾಶಿಗಳಿಗೆ ಸಂಪತ್ತು ಶ್ರೀಮಂತಿಕೆ ಸ್ಥಾನಮಾನ ಎಲ್ಲವನ್ನು ನೀಡಲು ಬರುತ್ತಿದೆ ಶಶ ಮಾಲವ್ಯ ರಾಜಯೋಗ.. ಇನ್ನು ಇವರ ತಡೆಯೋರಿಲ್ಲ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸುಮಾರು ಐನೂರು ವರ್ಷಗಳ ಬಳಿಕ ಏಕಕಾಲಕ್ಕೆ ಎರಡು ರಾಜಯೋಗಗಳು ನಿರ್ಮಾಣಗೊಳ್ಳುತ್ತಿದ್ದು, ಈ ಯೋಗಗಳ ರಹನೆಯಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳ ಆರಂಭಗೊಳ್ಳಲಿವೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹಗಳು ಕಾಲಕಾಲಕ್ಕೆ ಗೋಚರಿಸಿ ಶುಭ ಯೋಗಗಳನ್ನು ರಚಿಸುತ್ತವೆ ಮತ್ತು ಈ ಶುಭಯೋಗಗಳು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ತನ್ನ ಪ್ರಭಾವವನ್ನುಂಟು ಮಾಡುತ್ತವೆ. ಪ್ರಸ್ತುತ ಐನೂರು ವರ್ಷಗಳ ಅವಧಿಯ ಬಳಿಕ ಏಕಕಾಲಕ್ಕೆ ಎರಡು ರಾಜಯೋಗಗಳು ರಚನೆಯಾಗುತ್ತಿವೆ. ಈ ರಾಜಯೋಗಗಳು ಶುಕ್ರ ಮತ್ತು ಶನಿ ಇಬ್ಬರು ಕೂಡಿ ರಚಿಸಲಿದ್ದಾರೆ. ಶನಿ ಇದರಲ್ಲಿ ಶಶ ರಾಜಯೋಗ ರೂಪಿಸಿದರೆ, ಶುಕ್ರ ಮಾಲವ್ಯ ರಾಜಯೋಗ ರಚಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಅಪಾರ ಧನಸಂಪತ್ತು, ಸ್ಥಾನಮಾನ-ಪ್ರತಿಷ್ಠೆ ಬರಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸುಮಾರು ಐನೂರು ವರ್ಷಗಳ ಬಳಿಕ ಏಕಕಾಲಕ್ಕೆ ಎರಡು ರಾಜಯೋಗಗಳು ನಿರ್ಮಾಣಗೊಳ್ಳುತ್ತಿದ್ದು, ಈ ಯೋಗಗಳ ರಹನೆಯಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳ ಆರಂಭಗೊಳ್ಳಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ: ಶಶ-ಮಾಲವ್ಯ ರಾಜಯೋಗಗಳ ಅವಧಿಯಲ್ಲಿ ಶನಿ ನಿಮ್ಮ ಗೋಚರ ಜಾತಕದ ಐದನೇ ಮನೆಯಲ್ಲಿ ಮತ್ತು ಶುಕ್ರ ಆರನೇ ಮನೆಯಲ್ಲಿ ಸಂಚರಿಸಲಿದ್ದಾರೆ. ಹೀಗಾಗಿ ಮಕ್ಕಳಿಗೆ ಸಂಬಂಧಿಸಿದ ಶುಭ ಸಮಾಚಾರ ನಿಮಗೆ ಪ್ರಾಪ್ತಿಯಾಗಲಿದೆ. ಶುಕ್ರ ನಿಮ್ಮ ಗೋಚರ ಜಾತಕದ ಲಗ್ನ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ನಿಮ್ಮಲ್ಲಿ ಏಕಾಗ್ರತೆ ಹೆಚ್ಚಾಗಲಿದೆ ಮತ್ತು ಬುದ್ಧಿಯ ವಿಕಾಸಕ್ಕೆ ಉತ್ತಮ ನಿರ್ಣಯ ಕೈಗೊಳ್ಳುವ ನಿಮ್ಮ ಸಾಮರ್ಥ್ಯ ಹೆಚ್ಚಾಗಲಿದೆ. ಇದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಕಾಣಲು ಸಿಗಲಿದೆ. ಪ್ರೇಮ ಸಂಬಂಧದಲ್ಲಿದ್ದರೆ, ವಿವಾಹ ಮಾತುಕತೆಗೆ ಇದು ಉತ್ತಮ ಸಮಯ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ: ಈ ಅವಧಿಯಲ್ಲಿ ಶನಿ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಶಶ ರಾಜಯೋಗ ರೂಪಿಸುತ್ತಿದ್ದರೆ, ಶುಕ್ರ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ನಿಮಗೆ ಹೊಸ ಹೊಳಪು-ಉತ್ಸಾಹ ಕಾಣಲು ಸಿಗಲಿದೆ. ವೃತ್ತಿ ಜೀವನದಲ್ಲಿ ಉನ್ನತಿಯ ಹಲವು ಅವಕಾಶಗಳು ನಿಮಗೆ ಸಿಗಲಿವೆ. ಆದಾಯ ಹೆಚ್ಚಿಸುವ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಪಾರ್ಟ್ನರ್ಶಿಪ್ ನಲ್ಲಿ ಬಿಸ್ನೆಸ್ ಮಾಡಲು ನೀವು ಯೋಚಿಸುತ್ತಿದ್ದರೆ, ನಿಮಗೆ ಲಾಭ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಧನಲಾಭ ಉಂಟಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ: ಈ ಅವಧಿಯಲ್ಲಿ ಶನಿ ನಿಮ್ಮ ಗೋಚರ ಜಾತಕದ 9ನೇ ಮನೆಯಲ್ಲಿ ಮತ್ತು ಶುಕ್ರ 12ನೇ ಮನೆಯಲ್ಲಿ ಸಂಚರಿಸಲಿದ್ದಾರೆ. ಇದರಿಂದ ನಿಮಗೆ ನಿಮ್ಮ ವೃತ್ತಿ ಜೀವನ ವ್ಯಾಪಾರದಲ್ಲಿ ಭಾರಿ ಲಾಭದ ಸಂಕೇತಗಳಿವೆ. ಅದೃಷ್ಟದ ಬೆಂಬಲ ನಿಮ್ಮ ಮೇಲಿರಲಿದೆ. ಬುದ್ಧಿ-ಸ್ಮರಣಶಕ್ತಿ ಹೆಚ್ಚಾಗಲಿದೆ. ಇದರಿಂದ ನೀವು ನಿಮ್ಮ ನಿರ್ಧಿಷ್ಟ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾಗುವಿರಿ. ಸಾಕಷ್ಟು ಪರಿಶ್ರಮ ಪಡುವಿರಿ. ಕಾರ್ಯಸ್ಥಳದಲ್ಲಿ ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ನೀವು ನಿಮ್ಮ ಶಕ್ತಿ ಮೀರಿ ಪ್ರಯತ್ನಿಸುವಿರಿ. ಇದರಿಂದ ನೀವು ನಿಮ್ಮ ವೃತ್ತಿಜೀವನದಲ್ಲಿ ಹೊಸ ಎತ್ತರಕ್ಕೆ ತಲುಪುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.