ಐವತ್ತು ವರ್ಷಗಳ ನಂತರ ಈ ಆರು ರಾಶಿಗಳಿಗೆ ವಿಪರೀತ ರಾಜಯೋಗ.. ಬೇಡ ಎಂದರೂ ಹಣದ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬುಧ ವೃಶ್ಚಿಕ ರಾಶಿಗೆ ಪ್ರವೇಶಿಸಿದ್ದು , ಇದರಿಂದ ವೃಶ್ಚಿಕ ರಾಶಿಯಲ್ಲಿ ಮಹಾವಿಪರೀತ ರಾಜಯೋಗ ರೂಪುಗೊಂಡಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಅಪಾರ ಧನಲಾಭ ಉಂಟಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಗಳನ್ನು ಪರಿವರ್ತಿಸುವ ಮೂಲಕ ಶುಭ-ಅಶುಭ ಯೋಗಗಳ ನಿರ್ಮಾಣಕ್ಕೆ ಕಾರಣವಾಗುತ್ತವೆ. ಇದು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡುತ್ತವೆ. ಪ್ರಸ್ತುತ ಗ್ರಹಗಳ ರಾಜಕುಮಾರ ಎಂದೇ ಖ್ಯಾತ ಬುದ್ಧಿದಾತ ಬುಧ ವೃಶ್ಚಿಕ ರಾಶಿಗೆ ಪ್ರವೇಶಿಸಿದ್ದು, ಇದರಿಂದ ಅಲ್ಲಿ ಮಹಾವಿಪರೀತ ರಾಜಯೋಗ ನಿರ್ಮಾಣಗೊಂಡಿದೆ. ಈ ರಾಜಯೋಗದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಉಂಟಾಗಲಿದೆ. ಆದರೆ ಕೆಲ ರಾಶಿಗಳ ಜನರಿಗೆ ಮಾತ್ರ ಈ ಮಹಾವಿಪರೀತ ರಾಜಯೋಗ ವೃತ್ತಿ ವ್ಯಾಪಾರದಲ್ಲಿ ಅಪಾರ ಉನ್ನತಿಯ ಯೋಗ ರೂಪಿಸುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ನಿಮ್ಮ ಪಾಲಿಗೆ ಮಹಾವಿಪರೀತ ರಾಜಯೋಗ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ನಿಮ್ಮ ಗೋಚರ ಜಾತಕದ ಅಷ್ಟಮ ಭಾವದಲ್ಲಿ ಮಂಗಳನ ಸಂಚಾರವಿದ್ದು, ಆತನ ಮೇಲೆ ಶನಿ ಹಾಗೋ ರಾಹು ಬೀರಿದ್ದಾರೆ. ಇವರಿಬ್ಬರು ಬುಧನ ಜೊತೆಗೆ ಸ್ನೇಹಭಾವದ ಸಂಬಂಧ ಹೊಂದಿದ್ದಾರೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಅದೃಷ್ಟ ಸೂರ್ಯನಂತೆ ಹೊಳೆಯಲಿದೆ ಮತ್ತು ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾದ್ಯತೆ ಇದೆ. ವ್ಯಾಪಾರದಲ್ಲಿ ಉತ್ತಮ ಆರ್ಡರ್ ಗಳು ನಿಮಗೆ ಲಭಿಸಲಿವೆ. ಇದರಿಂದ ನಿಮ್ಮ ಆದಾಯದಲ್ಲಿ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಮಹಾವಿಪರೀತ ರಾಜಯೋಗ ನಿಮ್ಮ ಪಾಲಿಗೂ ಕೂಡ ಅದ್ಭುತ ಸಾಬೀತಾಗಲಿದೆ. ಏಕೆಂದರೆ ಬುಧ ನಿಮಗೆ ನಿಮ್ಮ ರಾಷ್ಯಾಧಿಪನಾಗಿದ್ದಾನೆ. ನಿಮ್ಮ ಜಾತಕದ ಮೂರನೇ ಹಾಗೂ ಆರನೇ ಮನೆಗೆ ಅಧಿಪತಿಯಾಗಿದ್ದಾನೆ. ಜೊತೆಗೆ ಶನಿ ಹಾಗೂ ರಾಹುವಿನ ದೃಷ್ಟಿ ಕೂಡ ಬೀರಿದ್ದಾರೆ. ಇದರಿಂದ ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ವಾಹನ, ಆಸ್ತಿಪಾಸ್ತಿ ಖರೀದಿ ಯೋಗದ ಎಲ್ಲಾ ಸಂಕೇತಗಳಿವೆ. ಈ ಅವಧಿಯಲ್ಲಿ ನಿಮ್ಮ ಎಲ್ಲಾ ಯೋಜನೆಗಳು ಯಶಸ್ವಿಯಾಗಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕ ರಾಶಿ: ಬುಧ ನಿಮ್ಮ ಗೋಚರ ಜಾತಕದ ತೃತೀಯ ಹಾಗೂ ದ್ವಾದಶ ಭಾವಕ್ಕೆ ಅಧಿಪತಿ. ಶನಿ ಹಾಗೂ ರಾಹುಗಳ ದೃಷ್ಟಿ ಕೂಡ ಆತನ ಮೇಲಿರುವ ಕಾರಣ ಈ ಅವಧಿಯಲ್ಲಿ ನಿಮಗೆ ಭಾರಿ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಎಲ್ಲಾದರು ನಿಮ್ಮ ಹಣ ಸಿಲುಕಿಕೊಂಡಿದ್ದರೆ, ವಿಪರೀತ ರಾಜಯೋಗದ ಕಾರಣ ನಿಮಗೆ ಆ ಹಣ ಸಿಗಲಿದೆ. ಈ ಅವಧಿಯಲ್ಲಿ ಬಾಳಸಂಗಾತಿಯ ಜೊತೆಗೆ ನಿಮ್ಮ ಸಂಬಂಧ ಉತ್ತಮವಾಯಿರಲಿದೆ ಹಾಗೂ ನೀವು ಬೆಲೆ ಬಾಳುವ ವಸ್ತು ಖರೀದಿಸುವ ಸಾಧ್ಯತೆ ಇದೆ. ಬಿಸ್ನೆಸ್ ಮಾಡುವವರಿಗೆ ಅದರಲ್ಲೂ ವಿಶೇಷ ಲಾಭದ ಸಂಕೇತಗಳು ನಿರ್ಮಾಣಗೊಳ್ಳುತ್ತಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ನಿಮ್ಮ ಜಾತಕದ ಲಾಭ ಸ್ಥಾನದಲ್ಲಿ ಈ ವಿಪರೀತ ರಾಜಯೋಗ ರೂಪುಗೊಳ್ಳುತ್ತಿದೆ. ಹೀಗಾಗಿ ನಿಮ್ಮ ಆದಾಯದಲ್ಲಿ ಜಬರ್ದಸ್ತ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ಅದರ ಜೊತೆಗೆ ನಿಮ್ಮ ಆಸೆ ಆಕಾಂಕ್ಷೆಗಳೂ ಕೂಡ ಈಡೇರಲಿವೆ. ನಿಮಗಾಗಿ ಹೊಸ ವಾಹನ ಖರೀದಿ ಯೋಗ ರೂಪುಗೊಳ್ಳುತ್ತಿದೆ. ಹೂಡಿಕೆಯಿಂದ ನಿಮಗೆ ಲಾಭ ಸಿಗಲಿದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಲಾಭ ಸಿಗಲಿದ್ದು, ಘನತೆ-ಗೌರವ-ಪದೋನ್ನತಿ ಪ್ರಾಪ್ತಿಯಾಗಲಿದೆ. ಕಾರ್ಯಸ್ಥಳದಲ್ಲಿ ನೌಕರ ವರ್ಗದ ಜನರ ಪ್ರಭಾವ ಹೆಚ್ಚಾಗಲಿದೆ. ಹೊಸ ಜವಾಬ್ದಾರಿ ನಿಮಗೆ ಸಿಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ: ಬುಧ ನಿಮ್ಮ ರಾಶಿಗೆ ಅಧಿಪತಿಯಾಗಿದ್ದು ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ಸಂಚರಿಸುತ್ತಿದ್ದಾನೆ. ಆದರೆ ಆತನ ಸ್ಥಾನ ನಿಮ್ಮ ಜಾತಕದ ಆರನೇ ಮನೆಯಾಗಿದೆ. ಇದರ ಜೊತೆಗೆ ಶನಿಯ ದಶಮ ದೃಷ್ಟಿ ಹಾಗೋ ರಾಹುವಿನ ನವಮ ದೃಷ್ಟಿ ಬೀಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನಿಮಗೆ ಬರಬೇಕಾದ ಮತ್ತು ನಿಂತುಹೋದ ಹಣ ನಿಮ್ಮ ಕೈಸೇರಲಿದೆ. ವಾಹನ-ಸಂಪತ್ತು ಖರೀದಿಸುವ ನಿಮ್ಮ ಬಯಕೆ ಈಡೇರಲಿದೆ. ಸಾಮಾಜಿಕ ಕಾರ್ಯಗಳಲ್ಲಿ ನಿಮ್ಮ ಸದಭಿರುಚಿ ಹೆಚ್ಚಾಗಲಿದೆ. ವ್ಯಾಪಾರಿಗಳಲ್ಲಿ ಅದರಲ್ಲೂ ವಿಶೇಷವಾಗಿ ಧನಲಾಭದ ಎಲ್ಲಾ ಸಾಧ್ಯತೆಗಳಿವೆ. ಆದರೆ ಆರೋಗ್ಯದ ಬಗ್ಗೆ ಸ್ವಲ್ಪ ಜಾಗರೂಕರಾಗಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ಮಹಾವಿಪರೀತ ರಾಜಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಏಕೆಂದರೆ ಬುಧ ನಿಮ್ಮ ಗೋಚರ ಜಾತಕದ ದ್ವಾದಶ ಭಾವದಲ್ಲಿದ್ದಾನೆ. ರಾಹು ಶನಿಗಳ ದೃಷ್ಟಿ ಕೂಡ ಬೀಳುತ್ತಿದೆ. ಹೀಗಾಗಿ ಕೆಲಸ ಕಾರ್ಯಗಳಲ್ಲಿ ನಿಮಗೆ ಉನ್ನತಿಯ ಯೋಗ ರೂಪುಗೊಳ್ಳುತ್ತಿದೆ. ಸಾಲಬಾಧೆಯಿಂದ ಮುಕ್ತಿ ಸಿಗಲಿದೆ. ವಿದೇಶಕ್ಕೆ ಹೋಗುವ ಯೋಗ ನಿರ್ಮಾಣಗೊಳ್ಳುತ್ತಿದೆ. ಅಲ್ಲಿ ಯಾವುದಾದರೊಬ್ಬ ಸಂಬಂಧಿಕರ ಭೇಟಿ ನಡೆಸುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಾಗಿದ್ದರೆ, ವಿದೇಶಕ್ಕೆ ಹೋಗಿ ವ್ಯಾಸಂಗ ಮಾಡುವ ನಿಮ್ಮ ಆಸೆ ಈಡೇರುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.