ಅಸ್ತ ಭಾವದಲ್ಲಿ ಮಂಗಳ.. ಈ ಮೂರು ರಾಶಿಗಳಿಗೆ ಕುಬೇರನಿಂದ ಹಣದ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸೇನಾಪತಿ ಎಂದೇ ಕರೆಯಲಾಗುವ ಮಂಗಳ ಜನವರಿ 2024ರವರೆಗೆ ಅಸ್ತಮಿಸಿದ್ದಾನೆ. ಮಂಗಳನ ಈ ಸ್ಥಿತಿ ಹಲವು ರಾಶಿಗಳ ಜನರ ಪಾಲಿಗೆ ವಿಶೇಷವಾಗಿರಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸಾಹಸ-ಪರಾಕ್ರಮದ ಕಾರಕ ಗ್ರಹ ಎಂದೇ ಕರೆಯಲಾಗುವ ಮಂಗಳ ಸೆಪ್ಟೆಂಬರ್ 13, 2023ರ ಸಂಜೆ 6 ಗಂಟೆ 26 ನಿಮಿಷಕ್ಕೆ ಕನ್ಯಾ ರಾಶಿಯಲ್ಲಿ ಅಸ್ತಮಿಸಿದ್ದಾನೆ. ಆತ ಜನವರಿ 23, 2024ರವರೆಗೆ ಅಸ್ತ ಭಾವದಲ್ಲಿಯೇ ಇರಲಿದ್ದಾನೆ. ಮಂಗಳನ ಈ ಅಸ್ತ ಭಾವ ಎಲ್ಲಾ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ 3 ರಾಶಿಗಳ ಜನರಿಗೆ ಇದು ಅಪಾರ ಆರ್ಥಿಕ ಲಾಭವನ್ನು ತಂದುಕೊಡಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ: ಮಂಗಳನ ಅಸ್ತ ಸ್ಥಿತಿ ನಿಮ್ಮ ಪಾಲಿಗೆ ಭಾರಿ ಲಾಭದಾಯದ ಸಿದ್ಧ ಸಾಬೀತಾಗಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಸಂಪೂರ್ಣ ಫಲ ಪ್ರಾಪ್ತಿಯಾಗಲಿದೆ. ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. ಉತ್ತಮ ನೌಕರಿಯ ಹುಡುಕಾಟದಲ್ಲಿರುವವರಿಗೆ ಯಶಸ್ಸು ಪ್ರಾಪ್ತಿಯಾಗಲಿದೆ. ವಿದೇಶದಲ್ಲಿ ನೌಕರಿ ಮಾಡಲು ಬಯಸುವ ನಿಮ್ಮ ಆಸೆ ಈಡೇರಲಿದೆ. ವ್ಯಾಪಾರಿಗಳ ಕುರಿತು ಹೇಳುವುದಾದರೆ ಅವರಿಗೆ ಸರಾಸರಿ ಫಲಿತಾಂಶಗಳು ಪ್ರಾಪ್ತಿಯಾಗಲಿವೆ. ಉತ್ತಮ ಫಲಿತಾಂಶಕ್ಕಾಗಿ ಶಿವನನ್ನು ಆರಾಧಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ: ಮಂಗಳನ ಅಸ್ತ ಭಾವ ಮೀನ ಜಾತಕದ ವ್ಯಾಪಾರಿಗಳಿಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ವೃತ್ತಿ ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದೆ. ಎದುರಾಳಿಗಳಿಗೆ ಉತ್ತಮ ಪೈಪೋಟಿ ನೀಡುವಲ್ಲಿ ನೀವು ಯಶಸ್ವಿಯಾಗುವಿರಿ. ಭಾಗ್ಯದ ಸಂಪೂರ್ಣ ಬೆಂಬಲ ದೊರೆತು ನಿಮಗೆ ಅಪಾರ ಆರ್ಥಿಕ ಲಾಭ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಏಕೆಂದರೆ ನಿಮ್ಮ ರಾಶಿಯ ಮೇಲೆ ಶನಿಯ ಸಾಡೇಸಾತಿ ನಡೆಯುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ಮಂಗಳನ ಅಸ್ತ ಸ್ಥಿತಿ ಧನು ರಾಶಿಯ ಜಾತಕದವರ ವೃತ್ತಿ ಜೀವನದ ಮೇಲೆ ಭಾರಿ ಸಕಾರಾತ್ಮಕ ಪ್ರಭಾವ ಬೀರಲಿದೆ. ಆರ್ಥಿಕ ಸ್ಥಿತಿ ಬಲವಾಗಿ, ಧನ-ಧಾನ್ಯ ವೃದ್ಧಿಯಾಗಲಿದೆ. ಕುಟುಂಬ ಸದಸ್ಯರ ಜೊತೆಗೆ ಒಳ್ಳೆಯ ಕಾಲ ಕಳೆಯುವಲ್ಲಿ ಯಶಸ್ವಿಯಾಗುವಿರಿ. ಸಂಗಾತಿಯೊಂದಿಗೆ ರೊಮ್ಯಾಂಟಿಕ್ ಕಾಲ ಕಳೆಯುವಿರಿ. ಬಿಸ್ನೆಸ್ ಮಾಡುವವರಿಗೆ ಯಶಸ್ಸು ಸಿಗಲಿದೆ. ಹಲವು ಮಹತ್ವದ ಮತ್ತು ಲಾಭ ಕೊಡುವ ಒಪ್ಪಂದಗಳನ್ನು ಮಾಡಿಕೊಳ್ಳುವಿರಿ. ಆರೋಗ್ಯದ ಬಗ್ಗೆ ಕಾಳಜಿವಹಿಸಿ. ನಕಾರಾತ್ಮಕ ಫಲಿತಾಂಶಗಳನ್ನು ದೂರಮಾಡಲು ಶ್ರೀಆಂಜನೇಯನಿಗೆ ವಿಧಿ-ವಿಧಾನಗಳ ಮೂಲಕ ಪೂಜೆ ಸಲ್ಲಿಸಿ ಆರಾಧಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.