ಬೇಡಿದ ವರ ನೀಡುವ ಯೋಗ ನರಸಿಂಹ ಸ್ವಾಮಿ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮೇಷ ರಾಶಿ.. ನಿರ್ಭಾವುಕರಾಗಿ ವರ್ತಿಸುವುದು ಬೇಡ. ನಿಮ್ಮ ಮೇಲಿನ ಅರೋಪಕ್ಕೆ ಸಮಜಾಯಿಷಿ ಅಗತ್ಯವಿರುವುದು. ಪೂರ್ವಾಗ್ರಹವಿಲ್ಲದೇ ಎಲ್ಲದನ್ನೂ ಒಪ್ಪಿಕೊಳ್ಳುವುದು ಉತ್ತಮ. ಮಿತ್ರರ ಸಲಹೆಗಳು ನಿಮಗೆ ಪೂರಕ ಮಾನಸಿಕತೆಯನ್ನು ತಂದುಕೊಡಬಹುದು.‌ ಇಂದಿನ ನಿಮ್ಮ ಪ್ರಯತ್ನವು ಸಂಪೂರ್ಣವಾಗಿ ಇರಲಿ. ಉದ್ಯೋಗಕ್ಕೆ ಸೇರುವಾಗ ಅಲ್ಪದೂರದ ದೃಷ್ಟಿಯಾದರೂ ಇರಲಿ‌. ಯಶಸ್ಸನ್ನು ಹಂಬಲವು ಅತಿಯಾಗಿ ಕಾಣಿಸುವುದು. ಸಿಕ್ಕ ಸೌಲಭ್ಯವನ್ನು ದುರುಪಯೋಗ ಮಾಡಿಕೊಳ್ಳುವಿರಿ. ನಿಮ್ಮ‌ ನೀವು ಬೇರೆ ರೀತಿಯಲ್ಲಿ ಬಿಂಬಿಸಿಕೊಳ್ಳಲು ಇಷ್ಟಪಡುವಿರಿ. ಹೂಡಿಕೆಯತ್ತ ಗಮನಹರಿಸುವುದು ಸದ್ತಕ್ಕೆ ಬೇಡ. ದುರ್ಬಲರಿಗೆ ಅಲ್ಪ ಸಹಾಯವನ್ನು ಮಾಡುವಿರಿ. ರೂಪವು ನಿಮ್ಮ ಕೆಲವು ಕಾರ್ಯಕ್ಕೆ ಅಡ್ಡಿಯಾದೀತು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.


ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಆಲಸ್ಯದಿಂದ ನಿಮಗೆ ಯಾವುದನ್ನೂ ಸ್ವೀಕರಿಸುವ ಮಾನಸಿಕತೆಯೂ ಇರದು. ಅನಗತ್ಯ ಸಲಹೆಯನ್ನು ಕೊಡುವುದು ಅತಿಯಾದೀತು. ನಿಮ್ಮ ಸಂತೋಷಕ್ಕೆ ಅಡ್ಡಿಯಾಗುವ ಕೆಲಸವನ್ನು ಮಾಡಲಾರಿರಿ. ನಿರೀಕ್ಷಿತ ಪ್ರತಿಸ್ಪಂದವು ನಿಮ್ಮ ಮಾತಿಗೆ ಸಿಗದೇ ಇರುವುದು. ವಿದ್ಯಾರ್ಥಿಗಳ ಬಗ್ಗೆ ಅಸಮಾಧನವು ಇರುವುದು. ಉದ್ವೇಗಕ್ಕೆ ಒಳಗಾಗುವ ಸಂದರ್ಭವು ಬರಬಹುದು. ಧನಲಾಭದ ನಿರೀಕ್ಷೆಯಲ್ಲಿ ನೀವು ಇರುವುದಿಲ್ಲ. ಅತ್ಯುತ್ಸಾಹವು ನಿಮಗೆ ಹಾನಿಯನ್ನು ಉಂಟುಮಾಡೀತು. ದ್ವೇಷವನ್ನು ಮರೆತು ಪ್ರೀತಿಯಿಂದ ಇರುವಿರಿ. ಆಪದ್ಧನವನ್ನು ವಿನಿಯೋಗ ಮಾಡುವ ಸ್ಥಿತಿಯು ಬರುವುದು. ಏಕಾಂಗಿಯಾಗಿ ಇರುವುದನ್ನು ಇಷ್ಟಪಡುವುದು ಅನಿವಾರ್ಯವಾಗಲಿದೆ. ನಿಮ್ಮನ್ನು ಪ್ರಕಟಪಡಿಸಿಕೊಳ್ಳುವುದು ಇಷ್ಟವಿದ್ದರೂ ಸಾಧಿಸಲು ಆಗದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ನಿಮ್ಮ ಕಾರ್ಯವು ಗುರಿಯ ಕಡೆಗೆ ಇರುವುದೇ ಎಂದು ಅವಲೋಕನ‌ ಅಗತ್ಯ. ಉದ್ಯೋಗದ ಸ್ಥಳವನ್ನು ಬದಲಿಸಬೇಕು ಎಂಬ ಇಚ್ಛೆ ಇದ್ದರೂ ಸರಿಯಾದ ಉದ್ಯೋಗವು ಪ್ರಾಪ್ತವಾಗದು. ಸಹೋದರರ ಬಾಂಧವ್ಯವು ಸಡಿಲಾಗುವುದು. ಅಸಮಾಧಾನವನ್ನು ಹೊರಹಾಕಲು ಸನ್ನಿವೇಶವು ಸಿಗಬಹುದು. ಇಂದಿನ‌ ಕಾರ್ಯದಲ್ಲಿ ರೋಚಕತೆ ಕಾಣಿಸುವುದು. ಹತ್ತಾರು ವಿಚಾರಗಳನ್ನು ನೀವು ಒಂದೇ ಬಾರಿ ಅಲೋಚಿಸುವಿರಿ. ಅನವಶ್ಯಕ ವಿವಾದವನ್ನು ಹುಟ್ಟುಹಾಕಿಕೊಳ್ಳುವಿರಿ‌. ಅಪರಿತರು ನಿಮ್ಮನ್ನು ಪರಿಚಯ ಮಾಡಿಕೊಳ್ಳಬಹುದು. ಇಬ್ಬರ ನಡುವಿನ ಜಗಳದಲ್ಲಿ ಮಧ್ಯಸ್ತಿಕೆ ವಹಿಸುವಿರಿ. ಸಮಾರಂಭಗಳಿಗೆ ಹೋಗುವ ಸಾಧ್ಯತೆ ಇದೆ. ಆರೋಗ್ಯವು ವ್ಯತ್ಯಾಸವಾದ ಕಾರಣ ಕಷ್ಟವಾದೀತು. ಸಂಗಾತಿಯ ನಡುವಿನ ಸಂಬಂಧವು ದುರ್ಬಲವಾಗಲಿದ್ದು, ಗಟ್ಟಿಯಾಗಲು ತಂತ್ರವನ್ನು ಬಳಸುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಆಗುವ ಅಲ್ಪಲಾಭದಿಂದ ತೃಪ್ತಿಯನ್ನು ಕಾಣುವುದು ಅನಿವಾರ್ಯವಾದೀತು. ಬಂಧುಗಳ ಮಾತನ್ನು ತಿರಸ್ಕಾರ ಮಾಡುವ ಮನಸ್ಸಿದ್ದರೂ ಮತ್ತೆ ಮತ್ತೆ ನಿಮ್ಮನ್ನು ಚುಚ್ಚಬಹುದು. ಉಪಕಾರದ ಸ್ಮರಣೆಯು ಅಲ್ಲಗಳೆದು ಸಂತೋಷದಿಂದ ಇರುವಿರಿ. ಕೆಲಸಕ್ಕೋಸ್ಕರ ನಿಮ್ಮನ್ನು ಹೊಗಳಬಹುದು. ಕಾರ್ಯಗಳಲ್ಲಿ ಸಿಗುವ ಪೂರ್ಣಜಯದಿಂದ ನಿಮಗೆ ಖುಷಿಯಾಗಲಿದೆ. ಹಿರಿಯರಿಗೆ ಕೊಡುವ ಅಗೌರವವು ನಿಮಗೂ ಮುಳುವಾಗಬಹುದು ಎಂಬ ಆಲೋಚನೆ ಮನಸ್ಸಿನಲ್ಲಿ ಇರಬೇಕಾದೀತು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿಯು ಇರುವುದು. ನೀವು ಸ್ವಾರ್ಥಿಗಳಂತೆ ಕಾಣುವಿರಿ ಅಷ್ಟೇ. ಎಲ್ಲವೂ ನಿಮ್ಮದಾಗಬೇಕು ಎನ್ನುವ ಬಯಕೆ ಇರಿವುದು. ಅವಿವಾಹಿತರ ವಿವಾಹಕ್ಕೆ ಸಂಬಂಧಿಸಿದಂತೆ ಶುಭ ವಾರ್ತೆಯು ಇರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಸಂಗಾತಿಯ ಜೊತೆಗಿನ ಭಿನ್ನಾಭಿಪ್ರಾಯಗಳು ಶಾಶ್ವತವಾಗದಂತೆ ನೋಡಿಕೊಳ್ಳಿ. ಇಷ್ಟವಿಲ್ಲದಿದ್ದರೂ ಮಾತನಾಡುವುದು ಅನಿವಾರ್ಯವಾದೀತು. ಒತ್ತಡವನ್ನು ತಣಿಸಿಕೊಳ್ಳಲು ದುರಭ್ಯಾಸವನ್ನು ರೂಢಿಸಿಕೊಳ್ಳಬೇಕಸದೀತು. ಇನ್ನೊಬ್ಬರ ಸ್ವತ್ತನ್ನು ಅಪೇಕ್ಷಿಸುವುದು ಬೇಡ. ಮೋಹದಿಂದ ಹೊರಬರುವುದು ಕಷ್ಟವಾದೀತು. ಕಾನೂನಿನ ಹಾದಿಯು ನಿಮ್ಮನ್ನು ರಕ್ಷಿಸಬಹುದು. ನಿಮ್ಮ ಶತ್ರುಗಳು ಬಲಗೊಳ್ಳುವ ಸಾಧ್ಯತೆ ಇದೆ. ಚರಾಸ್ತಿಯ ಸಲುವಾಗಿ ಕಾನೂನು ಹೋರಾಟ ಮಾಡಬೇಕಾದೀತು. ನಿಮ್ಮ ದುರ್ಬಲ್ಯವು ಇನ್ನೊಬ್ಬರಿಗೆ ಆಹಾರವಾಗಬಹುದು. ನೇರವಾದ ಮಾತಿನಿಂದ ತೊಂದರೆಯಾಗಬಹುದು. ಕುಶಲತೆಯಿಂದ ಕೆಲಸವನ್ನು ಮಾಡಿ. ಹೂಡಿಕೆಯ ವ್ಯವಹಾರವು ಕೆಲವರಲ್ಲಿ ಮಾತ್ರ ಇರಲಿ. ಸಹನೆಯನ್ನು ನೀವು ಪ್ರಯತ್ನದ ಮೂಲಕ ಬೆಳೆಸಿಕೊಳ್ಳಬೇಕಾದೀತು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಇಂದು ನಿಮ್ಮ ಕಾರ್ಯತತ್ಪರತೆಯು ಇತರರಿಗೆ ಮಾದರಿಯಾದೀತು. ಯಾರಿಗೂ ತಪ್ಪು ಸಂದೇಶಗಳನ್ನು ಕೊಡುವುದು ಬೇಡ. ನಿಮ್ಮ ಸಂಸ್ಥೆಗೆ ಹೆಚ್ಚಿನ ಮನ್ನಣೆಯು ಸಿಗುವುದು. ನಿಮ್ಮ ಲಾಭವನ್ನು ಹೆಚ್ಚು ಮಾಡಿಕೊಳ್ಳುವಿರಿ. ಸಂತೋಷದ ಸಮಯವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವಿರಿ. ಹರಿದು ಹೋದ ಮನಸ್ಸುಗಳನ್ನು ಕೂಡಿಸುವುದು ಕಷ್ಟವಾದೀತು. ಕಾಲಹರಣ ಮಾಡಲು ಅನವಶ್ಯಕ ಮಾತುಗಳನ್ನು ಆಡುವಿರಿ. ಆಲಸ್ಯ ಮನೋಭಾವವನ್ನು ಕಡಿಮೆ ಮಾಡಿಕೊಳ್ಳಿ. ಸಾಮಾಜಿಕ ಕೆಲಸದಲ್ಲಿ ನೀವು ಕಳೆದುಹೋಗಬಹುದು. ವಾಹನ ಚಾಲನೆಯಲ್ಲಿ ಜಾಗರೂಕತೆ ಇರಲಿ. ಮಿತ್ರರಿಗೆ ಸಹಾಯ ಮಾಡಿ ನೀವು ತೊಂದರೆಯಲ್ಲಿ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಆಕಸ್ಮಿಕ ಧನಲಾಭವು ನಿಮಗೆ ಸ್ವಲ್ಪ ಸಮಾಧಾನಿರುವುದು. ಪ್ರಾಣಿಗಳಿಂದ ಅಧಿಕ ಭಯವುಂಟಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಸೌಕರ್ಯಗಳು ನಿಮಗೆ ಮತ್ತೇನನ್ನೋ ಬಗೆಯಬಹುದು. ಸಾಮಾಜಿಕ ಕಾರ್ಯವು ನಿಮಗೆ ಉದ್ಯಮಕ್ಕೆ ಸಹಾಯವಾಗಬಹುದು. ಆರೋಗ್ಯದ ಸಮತೋಲನವನ್ನು ಇಟ್ಟುಕೊಳ್ಳುವುದು ಮುಖ್ಯವಾಗುವುದು. ಹಿತಶತ್ರುಗಳಿಂದ ಹಲವು ತೊಂದರೆಗಳು ಬರಬಹುದು. ಕೃತಜ್ಞತೆ ಭಾವವನ್ನು ಪ್ರಕಟಿಸುವಿರಿ. ಹೊಗಳಿಕೆಯನ್ನು ಬಹಳ ಸಂಕೋಚದಿಂದ ಪಡೆಯುವಿರಿ. ಸಿಗದ ಹಣದ ಬಗ್ಗೆ ನಿಮಗೆ ಬೇಸರವಿರದು. ಬಂಧುಗಳು ಮನಸ್ಸಿಗೆ ನೋವಾಗುವ ಮಾತುಗಳನ್ನು ಆಡಿದರೂ ಅದನ್ನು ಮನಸ್ಸಿನಲ್ಲಿ ಇರಿಸಿಕೊಳ್ಳುವುದಿಲ್ಲ. ಧಾರ್ಮಿಕ ಭಾವವು ನಿಮ್ಮಲ್ಲಿ ಜಾಗರೂಕವಾಗಬಹುದು. ಪ್ರೀತಿಯ ವಿಚಾರದಲ್ಲಿ ಬುದ್ಧಿವಾದವನ್ನು ಹೇಳುವರು. ಕೆಲವರನ್ನು ನೀವು ನಂಬಬೇಕಾಗುತ್ತದೆ. ಪ್ರೀತಿಯಿಂದ ಗೆಲ್ಲುವುದು ನಿಮಗೆ ಶುಭಕರವಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಸೇವೆಯಲ್ಲಿ ಇಂದು ನೀವು ತೃಪ್ತಿ ಕಾಣುವಿರಿ. ಹಣದಲ್ಲಿ ಖರ್ಚಿನ ಭಾಗವೇ ಹೆಚ್ಚಿರಲಿದೆ. ಕುಟುಂಬದ ಆಸ್ತಿಗಾಗಿ ಮಾತುಕತೆಗಳು ತಾರಕ್ಕೆ ಹೋಗಬಹುದು. ಅಧಿಕಾರವು ಕ್ಷಣಿಕ ಎಂಬ ಭಾವವು ನಿಮ್ಮೊಳಗೆ ಇರಲಿ. ರಹಸ್ಯವನ್ನು ಭೇದಿಸುವ ಕುತೂಹಲ ಇರಲಿದೆ. ಗಣ್ಯರ ಜೊತೆ ಮಾತುಕತೆ ನಡೆಸುವಿರಿ. ದೂರವಾಣಿಯ ಕರೆಯಿಂದ ನಿಮಗೆ ಆತಂಕ ಎದುರಾಗಬಹುದು. ಕುಟುಂಬದ ಕಾರ್ಯದಿಂದ ಆಯಾಸವು ಬರಲಿದೆ. ಸಂಗಾತಿಯ ಬಗ್ಗೆ ಆರೋಗ್ಯದ ಕಾಳಜಿ ತೋರಿಸುವಿರಿ. ಅವರ ವ್ಯಕ್ತಿತ್ವವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟವಾದೀತು. ನಿಗದಿತ ಅವಧಿಯಲ್ಲಿ ನಿಮ್ಮ ಕೆಲಸಗಳನ್ನು ಪೂರ್ಣ ಮಾಡಿಕೊಳ್ಳುವಿರಿ. ನೀವು ಇಷ್ಟಪಟ್ಟಿದ್ದನ್ನು ಕಳೆದುಕೊಳ್ಳುವ ಸಂದರ್ಭವು ಬರಬಹುದು. ಪತ್ನಿಯ ಕಡೆಯವರಿಂದ ಅಹಿತಕರವಾದ ಮಾತುಗಳು ಕೇಳಿಬರಬಹುದು. ಭವಿಷ್ಯದ‌ ಕಾರಣಕ್ಕೆ ಹಣವನ್ನು ಯಾರಿಗೂ ಹೇಳದೇ ಗೌಪ್ಯವಾಗಿ ಇಡುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ನಿಮ್ಮ ಪ್ರತಿಭೆಯ ಅನಾವರಣಕ್ಕೆ ಇಂದು ಅವಕಾಶವು ಸಿಗಬಹುದು. ಚಿಕ್ಕ ಚಿಕ್ಕ ಸಮಸ್ಯೆಗಳನ್ನು ಲೆಕ್ಕಿಸಲಾರಿರಿ. ದಾಂಪತ್ಯದಲ್ಲಿ ತಾಳ್ಮೆಯ ಅವಶ್ಯಕೆ ಎದ್ದು ತೋರಬಹುದು. ನಿಮ್ಮಿಂದಾಗಿ ಕುಟುಂಬದ ಕಲಹವು ನಿಲ್ಲುವುದು. ಇಂದಿನ ಕಾರ್ಯದಲ್ಲಿ ಜಯವನ್ನು ಗಳಿಸುವಿರಿ. ಒಂದ ಕಡೆ ನಿಂತಲ್ಲಿ ನಿಲ್ಲಲಾಗದು. ನಿಮ್ಮನ್ನು ದೂರುವ ಆಪ್ತರು ಒಳ್ಳೆಯದಕ್ಕೆ ಹೇಳುವರು ಎಂಬ ಭಾವವಿರಲಿ. ರಾಜಕಾರಣಿಗಳಿಗೆ ಸಮಾಜದಿಂದ ಗೌರವವನ್ನು ಪಡೆಯಬೇಕು ಎನ್ನುವ ಆಸೆ ಇರಲಿದೆ. ವಿದ್ಯಾರ್ಥಿಗಳು ಓದಿಗೆ ಸಮಯವು ಸಿಗದೇ ಕಷ್ಟವಾಗುವುದು. ತಂದೆಯ ಆರೋಗ್ಯವು ವ್ಯತ್ಯಾಸವಾಗಲಿದ್ದು ಸೂಕ್ತ ಚಿಕಿತ್ಸೆಯನ್ನು ಕೊಡಿಸುವಿರಿ. ಬಹಳ ದಿನಗಳ ಅನಂತರ ಉತ್ತಮ ಭೋಜನವು ಸಿಗವುದು. ಹಣಕಾಸಿಗೆ ಸಂಬಂಧಿಸಿದ ಆರೋಪದ ಬಗ್ಗೆ ಏನನ್ನೂ ನೀವು ಹೇಳಲಾರಿರಿ. ನಿಮ್ಮ ಜೊತೆಗಿರುವವರನ್ನು ಚೆನ್ನಾಗಿ ನೋಡಿಕೊಳ್ಳುವಿರಿ. ಬಂಧುಗಳ ಪ್ರೀತಿಯು ನಿಮಗೆ ಸಿಗುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ನಿಮ್ಮ ಗುಣವನ್ನು ದುರ್ಬಳಕೆ ಮಾಡಿಕೊಳ್ಳಬಹುದು. ದೊಡ್ಡ ವ್ಯಕ್ತಿಗಳೆಂದು ಯಾರಾದರೂ ಹೇಳಿ ನಿಮಗೆ ವಂಚಿಸಬಹುದು. ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹಿಂಜರಿಯುವಿರಿ. ಬರಬೇಕಾದ ಹಣವು ನಿಮಗೆ ಪೂರ್ತಿಯಾಗಿ ಬಾರದೇ ಬೆರಸರವಾದೀತು. ಚಂಚಲ ಮನಸ್ಸನ್ನು ನಿಯಂತ್ರಿಸಲು ಕಷ್ಟವಾದೀತು. ಇದರಿಂದ ಕೆಲಸದಲ್ಲಿ ಹಿನ್ನಡೆಯಾಗುವುದು. ಕೊಡುಕೊಳ್ಳುವ ವ್ಯವಹಾರವು ಪ್ರಮಾಣಿಕವಾಗಿ ಇರಲಿ. ಉತ್ತಮ ಉದ್ಯೋಗವನ್ನು ಕಳೆದುಕೊಳ್ಳಬಹುದು. ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ನಿರಾಕರಿಸುವಿರಿ. ನಿಮ್ಮ ಆಸ್ತಿಯನ್ನು ಪಡೆಯಲು ಬೇರೆಯವರ ದೃಷ್ಟಿ ಇರುವುದು. ಕೆಲವರಿಗೆ ನಿಮ್ಮ ಉಪಕಾರವು ಸಿಗುವುದು.‌ ಸಂಗಾತಿಯ ಅಸಹಜ ಮಾತುಗಳಿಂದ ನಿಮಗೆ ಕಷ್ಟವಾಗುವುದು. ನಿಮ್ಮನ್ನು ಕುಟುಂಬವು ನಿರ್ಲಕ್ಷ್ಯಿಸಿದಂತೆ ಕಾಣುವುದು. ಕುರುಡಾಗಿ ಯಾವುದನ್ನೂ ನಂಬುವುದು ಬೇಡ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಇಂದು ಅತಿಯಾದ ಮಾತಿನಿಂದ ಇತರರಿಗೆ ಕಷ್ಟವಾದೀತು. ಏನೂ ಬೇಡವೆಂಬ ಭಾವವು ಬರಬಹುದು. ಇಂದು ಆಲಂಕಾರಿಕ ವಸ್ತುಗಳ ವ್ಯಾಪಾರದಲ್ಲಿ ಲಾಭವನ್ನು ನಿರೀಕ್ಷಿಸುವಿರಿ. ವ್ಯವಹಾರದಲ್ಲಿ ಆತ್ಮವಿಶ್ವಾಸದಿಂದ ಇರಿ.‌ ಭಯಪಡುವ ಅವಶ್ಯಕತೆ ಇರುವುದಿಲ್ಲ. ಸ್ಥಿರಾಸ್ತಿಯ ಖರೀದಿಯ ಯೋಗವಿದ್ದರೂ ಯೋಗವಿದೆ. ವಿವಾಹಕ್ಕೆ ಅನ್ಯರಿಂದ ಅಡಚಣೆ ಬರಬಹುದು. ಆದಾಯಕ್ಕಿಂತ ಹೆಚ್ಚು ಖರ್ಚು ಹೆಚ್ಚಿದ್ದು ನಿಮಗೆ ನಿಯಂತ್ರಣವು ಕಷ್ಟವಾದೀತು. ದೃಷ್ಟಿದೋಷವು ನಿಮಗೆ ಅಧಿಕವಾಗಬಹುದು. ಚಿರಪರಿಚಯವು ನಿಮಗೆ ಹೊಸತಾಗಿ ಕಾಣಿಸಬಹುದು. ಸಲಹೆಯನ್ನು ಪಡೆದು ನಿಮ್ಮ ನಿರ್ಧಾರವನ್ನು ಮಾಡಿ. ಅನ್ಯ ಆಲೋಚನೆಯಲ್ಲಿ ದಿನವನ್ನು ಕಳೆಯುವಿರಿ. ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ಸಹೋದರನಿಂದ ವಂಚನೆಯಾದ ಅನುಮಾನ ಇರುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ವಿದ್ಯಾರ್ಥಿಗಳಿಗೆ ಸಿಹಿ ವಾರ್ತೆಯು ಸಿಗಬಹುದು. ಮನೆಯ ಹಿರಿಯರು ನಿಮಗೆ ಉಪದೇಶ ಕೊಡಬಹುದು. ನಿಮಗೆ ಗೌರವವು ಪ್ರಾಪ್ತವಾಗುವ ಸಾಧ್ಯತೆ ಇದೆ. ಆರ್ಥಿಕ ಸಮಸ್ಯೆಯಾದೀತು. ಶತ್ರು ನಿಗ್ರಹ. ಬಿಡುವಿಲ್ಲದ ದುಡಿಮೆಯು ನಿಮಗೆ ಕಷ್ಟವಾಗಬಹುದು. ಕೃಷಿಯಲ್ಲಿ ಲಾಭ. ಆಸ್ತಿಯ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಕಷ್ಟವಾದೀತು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವಾಗುವುದು. ಯಾರನ್ನೂ ನೀವು ತಪ್ಪಾಗಿ ಗ್ರಹಿಸುವುದು ಬೇಡ. ನಿಮ್ಮ ನಡೆಯಿಂದ ವಿರೋಧಿಗಳು ಹುಟ್ಟಿಕೊಳ್ಳಬಹುದು. ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವಿರಿ. ಹೊಸ ವಾಹನ ಖರೀದಿ ಮಾಡುವುದನ್ನು ಕೈ ಬಿಡುವಿರಿ. ಸಹೋದರರ ಜೊತೆಗಿನ ಸಂಬಂಧವು ಒಂದು ಮಾತಿನಿಂದ ಹಾಳಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.