ಬುಧನ ಧನು ಗೋಚರ.. ಈ ಮೂರು ರಾಶಿಗಳಿಗೆ ಹಣದ ಮಳೆ ಹರಿಸಲಿದ್ದಾನೆ ಬುಧ ದೇವ.. ಇವರ ಎಲ್ಲಾ ಕಷ್ಟಗಳೂ ಮುಕ್ತಾಯ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಬುದ್ಧಿದಾತ ಬುಧನ ಧನು ರಾಶಿ ಗೋಚರ ನೆರವೇರಲಿದ್ದು, ಇದರಿಂದ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭ ಸಿಗಲಿದೆ. ವೈದಿಕ ಪಂಚಾಂಗದ ಪ್ರಕಾರ ಎಲ್ಲಾ ದ್ವಾದಶ ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಗಳನ್ನು ಬದಲಾಯಿಸುವ ಮೂಲಕ ಶುಭ-ಅಶುಭ ಫಲಗಳಿಗೆ ಕಾರಣವಾಗುತ್ತವೆ. ನವೆಂಬರ್ ತಿಂಗಳ ಕುರಿತು ಹೇಳುವುದಾದರೆ. ನವೆಂಬರ್ ತಿಂಗಳಿನಲ್ಲಿ ಬುಧ ಒಟ್ಟು ಎರಡು ಬಾರಿ ತನ್ನ ರಾಶಿಯನ್ನು ಪರಿವರ್ತಿಸಲಿದ್ದಾನೆ. ನವೆಂಬರ್ ಆರಂಭದಲ್ಲಿ ಆತ ವೃಶ್ಚಿಕ ರಾಶಿಗೆ ಪ್ರವೇಶಿಸಿದರೆ, ನವೆಂಬರ್ ಕೊನೆಯ ವಾರದಲ್ಲಿ ಅದು ಧನು ರಾಶಿಗೆ ಪ್ರವೇಶಿಸಲಿದೆ. ಬುದ್ಧಿ ಹಾಗೂ ಮಾತಿನ ಕಾರಕ ಬುಧ ನವೆಂಬರ್ 27, 2023 ರಂದು ಬೆಳಗ್ಗೆ 5:41ಕ್ಕೆ ಧನು ರಾಶಿಗೆ ಪ್ರವೇಶಿಸಲಿದ್ದು. ಅಲ್ಲಿ ಆತ ಡಿಸೆಂಬರ್ 28, 2023ರವರೆಗೆ ವಿರಾಜಮಾನನಾಗಲಿದ್ದಾನೆ. ಬಳಿಕ ಹಿಮ್ಮುಖ ಚಲನೆಯ ಕಾರಣ ಮತ್ತೆ ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದಾನೆ. .. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಬುಧನ ಧನು ಗೋಚರ ಮಿಥುನ ಜಾತಕದವರ ಪಾಲಿಗೆ ಸಾಕಷ್ಟು ಲಾಭ ತಂದು ಕೊಡಲಿದೆ. ಧನ-ಧಾನ್ಯದಲ್ಲಿ ಅಪಾರ ವೃದ್ಧಿಯಾಗಿ, ಪ್ರತಿಯೊಂದು ಕ್ಷೇತ್ರದಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಬರುವ ಸಾಧ್ಯತೆ ಇದೆ. ಕಾನೂನು ಹೋರಾಟಗಳಲ್ಲಿ ಜಯ ನಿಮ್ಮದಾಗಲಿದೆ. ಪಿತ್ರಾರ್ಜಿತ ಸಂಪತ್ತಿ ಸಿಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಆರ್ಥಿಕ ಸ್ಥಿತಿ ಬಲವಾಗಲಿದೆ. ಆದರೆ, ಅನಾವಶ್ಯಕ ವೆಚ್ಚಗಳನ್ನು ನಿಯಂತ್ರಿಸಲು ಯತ್ನಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಬುಧನ ಧನು ಪ್ರವೇಶ ಸಿಂಹ ರಾಶಿಯ ಜಾತಕದವರ ಪಂಚಮ ಭಾವದಲ್ಲಿ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ. ತರ್ಕ-ವಿತರ್ಕಗಳು ನಿಮ್ಮ ಪಾಲಿಗೆ ಲಾಭಪ್ರದ ಸಿದ್ಧ ಸಾಬೀತಾಗಲಿವೆ. ನಿಮ್ಮ ಬುದ್ಧಿಯ ಕಾರಣ ನೀವು ಪ್ರತಿಯೊಬ್ಬರ ಮನಸ್ಸನ್ನು ಗೆಲ್ಲುವಿರಿ. ಸಮಾಜದಲ್ಲಿ ಘನತೆ ಗೌರವ ಹೆಚ್ಚಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಬುಧನ ಈ ಗೋಚರ ನೆರೆವೆರುತ್ತಿದೆ. ಇದರಿಂದ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ನಿಮ್ಮ ತಾರ್ಕಿಕ ಶಕ್ತಿಯಿಂದ ನೀವು ಎಲ್ಲರನ್ನು ಸೋಲಿಸುವಲ್ಲಿ ಯಶಸ್ವಿಯಾಗುವಿರಿ. ನೌಕರವರ್ಗದ ಜನರಿಗೆ ಅವರ ಪರಿಶ್ರಮದ ಫಲ ಸಿಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯುವಲ್ಲಿ ಯಶಸ್ವಿಯಾಗುವಿರಿ. ಬಿಸ್ನೆಸ್ ನಲ್ಲಿ ಲಾಭ ನಿಮ್ಮದಾಗುವ ಎಲ್ಲಾ ಸಾಧ್ಯತೆಗಳಿವೆ. ಬುಧ ನಿಮ್ಮ ಜಾತಕದ ಪ್ರಥಮ ಭಾವದಲ್ಲಿರುವ ಕಾರಣ ನೀವು ಬುದ್ಧಿವಂತರಾಗುವಿರಿ, ಹೀಗಿರುವಾಗ ಹಲವು ಸುವರ್ಣಾವಕಾಶಗಳು ನಿಮಗೆ ಒದಗಿ ಬರಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.