ಬುಧ ಅಸ್ತ.. ಈ ಮೂರು ರಾಶಿಗಳಿಗೆ ವಿಪರೀತ ರಾಜಯೋಗ.. ಇನ್ನು ಕನಸಿನಲ್ಲೂ ಕಷ್ಟ ಬರುವುದಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಅಕ್ಟೋಬರ್ 1, 2023 ರಂದು ಗ್ರಹಗಳ ರಾಜಕುಮಾರ ಎಂದೇ ಕರೆಯಲಾಗುವ ಬುಧ ತನ್ನ ಸ್ವರಾಶಿಗೆ ಪ್ರವೇಶಿಸಿದ್ದು, ಇಂದು ಅಸ್ತಮಿಸಿದ್ದಾನೆ. ಇದರಿಂದ ಒಟ್ಟು 3 ರಾಶಿಗಳ ಜನರ ಜೀವನದಲ್ಲಿ ಸುವರ್ಣ ಕಾಲ ಆರಂಭಗೊಳ್ಳಲಿದೆ. ವೈದಿಕ ಪಂಚಾಂಗದ ಪ್ರಕಾರ ಯಾವುದೇ ಒಂದು ಗ್ರಹ ಸೂರ್ಯನ ಸನಿಹಕ್ಕೆ ಹೋದಾಗ ಅದು ಅಸ್ತಮಿಸುತ್ತದೆ. ಇನ್ನೊಂದೆಡೆ ಬುಧ ಅಸ್ತನಾದಾಗ ಅದರ ಪ್ರಭಾವ ತುಂಬಾ ವೇಗವಾಗಿ ಗೋಚರಿಸುತ್ತದೆ. ಪ್ರಸ್ತುತ ಬುಧ ತನ್ನ ಸ್ವರಾಶಿಯಾಗಿರುವ ಕನ್ಯಾ ರಾಶಿಯಲ್ಲಿ ಅಸ್ತನಾಗಿ ವಿಪರೀತ ರಾಜಯೋಗವನ್ನು ರೂಪಿಸಿದ್ದಾನೆ ಇದರ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಗೋಚರಿಸುತ್ತದೆ. ಆದರೆ, 3 ರಾಶಿಗಳ ಜನರ ಪಾಲಿಗೆ ಈ ವಿಪರೀತ ರಾಜಯೋಗ ಆಕಸ್ಮಿಕ ಧನಲಾಭ ಯೋಗವನ್ನು ಸೃಷ್ಟಿಸುತ್ತಿದೆ. ಈ ಜನರಿಗೆ ಷೇರುಪೇಟೆ ಹಾಗೂ ಲಾಟರಿ ವ್ಯವಹಾರಗಳಲ್ಲಿ ಅಪಾರ ಲಾಭವನ್ನು ತಂದುಕೊಡಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಬುಧ ನಿಮ್ಮ ಗೋಚರ ಜಾತಕದ ಶಷ್ಟಮ ಭಾವದಲ್ಲಿ ಅಸ್ತನಾಗಿರುವ ಕಾರಣ ವಿಪರೀತ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಷೇರುಪೇಟೆ, ಲಾಟರಿ ವ್ಯವಹಾರಗಳಲ್ಲಿ ಅಪಾರ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಒಂದು ವೇಳೆ ನೀವು ವ್ಯಾಪಾರ ಮಾಡುತ್ತಿದ್ದರೆ, ಉತ್ತಮ ಆರ್ಡರ್ ಗಳು ನಿಮ್ಮದಾಗಲಿವೆ. ಅವುಗಳಿಂದ ನೀವು ಸಾಕಷ್ಟು ಲಾಭ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಆಸ್ತಿಪಾಸ್ತಿ ಖರೀದಿ ಮಾರಾಟದಿಂದ ಕೂಡ ನಿಮಗೆ ಲಾಭ ಸಿಗುವ ಸಾಧ್ಯತೆ ಇದೆ. ನಿಮ್ಮ ಜಾತಕದ ತೃತೀಯ ಭಾವಕ್ಕೆ ಬುಧ ಅಧಿಪತಿ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮದಲ್ಲಿ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ನೀವು ವಾಹನ-ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕ ರಾಶಿ: ವಿಪರೀತ ರಾಜಯೋಗ ನಿಮ್ಮ ಪಾಲಿಗೆ ಅತ್ಯದ್ಭುತ ಸಾಬೀತಾಗಲಿದೆ. ಏಕೆಂದರೆ, ಬುಧ ನಿಮ್ಮ ಗೋಚರ ಜಾತಕದ ದ್ವಾದಶ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ನಿಮ್ಮ ಮೇಲೆ ಬುಧನ ದೆಸೆ ನಡೆಯುತ್ತಿರುವ ಕಾರಣ, ಆತ ಅಪಾರ ಧನವನ್ನು ಕರುಣಿಸಲಿದ್ದಾನೆ. ವಿದೇಶಗಳಿಂದ ನಿಮಗೆ ಲಾಭ ಬರುವ ಸಾಧ್ಯತೆ ಇದೆ. ದೀರ್ಘಕಾಲದಿಂದ ಸಿಲುಕಿಬಿದ್ದ ನಿಮ್ಮ ಹಣ ನಿಮ್ಮತ್ತ ಮರಳಲಿದೆ. ವ್ಯಾಪಾರಿಗಳಿಗೂ ಕೂಡ ಉತ್ತಮ ಧನಲಾಭ ಸಿಗುವ ಸಾಧ್ಯತೆ ಇದೆ. ನಿಮಗೆ ನಿಮ್ಮ ಸಹೋದರ-ಸಹೋದರಿಯರ ಬೆಂಬಲ ಕೂಡ ಸಿಗಲಿದೆ. ಷೇರು ಮಾರುಕಟ್ಟೆ, ಲಾಟರಿ ವ್ಯವಹಾರಗಳಲ್ಲಿ ಹಣ ಹೂಡಿಕೆ ಮಾಡುವುದು ನಿಮ್ಮ ಪಾಲಿಗೆ ಲಾಭದಾಯಕ ಡೀಲ್ ಸಾಬೀತಾಗಬಹುದು. ಏಕೆಂದರೆ ಧನಲಾಭದ ಪ್ರಬಲ ಯೋಗಗಳಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ: ಬುಧ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಅಸ್ತನಾಗುತ್ತಿರುವ ಕಾರಣ ವಿಪರೀತ ರಾಜಯೋಗ ನಿಮಗೂ ಕೂಡ ಲಾಭದಾಯಕ ಸಾಬೀತಾಗುವ ಸಾಧ್ಯತೆ ಇದೆ. ಬುಧ ನಿಮ್ಮ ಗೋಚರ ಜಾತಕದ ಎಂಟನೇ ಭಾವಕ್ಕೆ ಅಧಿಪತಿ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಆಕಸ್ಮಿಕ ಧನಲಾಭ ಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಇನ್ನೊಂದೆಡೆ ಮುಳುಗಿ ಹೋದ ನಿಮ್ಮ ಹಣ ಕೂಡ ನಿಮ್ಮ ಕೈಸೇರಲಿದೆ. ಈ ಅವಧಿಯಲ್ಲಿ ಆದಾಯದ ಹೊಸ ಮೂಲಗಳು ಕೂಡ ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಷೇರುಪೇಟೆ, ಲಾಟರಿ ವ್ಯವಹಾರಗಳಲ್ಲಿ ನಿಮಗೆ ಲಾಭ ಸಿಗಲಿದೆ. ವೃತ್ತಿಜೀವನದಲ್ಲಿ ಉತ್ತಮ ಫಲಿತಾಂಶಗಳು ನಿಮಗೆ ಪ್ರಾಪ್ತಿಯಾಗಲಿವೆ. ಆದರೆ, ಆರೋಗ್ಯದ ಕಾಳಜಿವಹಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.