ಸಂಪತ್ತಿನ ಸುರಿಮಳೆಗರೆವ ಶುಕ್ರ ಹಾಗೂ ಬುಧನ ಸಮ್ಮಿಲನ.. ಜನವರಿ ಇಂದಲೇ ಈ ಐದು ರಾಶಿಗಳ ಜೀವನದಲ್ಲಿ ಮಹತ್ತರ ಬದಲಾವಣೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ನವಗ್ರಹಗಳು ಕಾಲಕಾಲಕ್ಕೆ ತನ್ನ ರಾಶಿಯನ್ನು ಪರಿವರ್ತಿಸುವ ಮೂಲಕ ಇತರ ಗ್ರಹಗಳ ಜೊತೆಗೆ ಮೈತ್ರಿಯನ್ನು ಮಾಡಿಕೊಳ್ಳುತವೆ, ಮತ್ತು ಈ ಮಧ್ಯೆ ಕೆಲ ಶುಭ ಯೋಗಗಳು ಕೂಡ ರೂಪಗೊಳ್ಳುತ್ತವೆ. ಪ್ರಸ್ತುತ ಹೊಸ ವರ್ಷಾರಂಭದಲ್ಲಿ ಐಶ್ವರ್ಯದಾತ ಶುಕ್ರ ಹಾಗೂ ಬುದ್ಧಿದಾತ ಬುಧನ ಮೈತ್ರಿ ನೆರವೇರಲಿದೆ. ಹೊಸವರ್ಷಾರಂಭದಲ್ಲಿ ಮಕರ ರಾಶಿಯಲಿ ಈ ಮೈತ್ರಿ ನೆರವೇರುತ್ತಿದ್ದು, ಈ ಅದ್ಭುತ ಸಂಯೋಜನೆಯ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಇರಲಿದೆ. ಅದರಲ್ಲಿಯೂ ವಿಶೇಷವಾಗಿ ಕೆಲ ರಾಶಿಗಳ ಜನರಿಗೆ ಈ ಸಂಯೋಜನೆ ಅಪಾರ ಸಿರಿಸಂಪತ್ತನ್ನು ತಂದು ಕೊಡಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ.. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹೊಸ ವರ್ಷದ ಆರಂಭದಲ್ಲಿಯೇ ಐದು ವರ್ಷಗಳ ಸುದೀರ್ಘ ಅವಧಿಯ ಬಳಿಕ ಮಕರ ರಾಶಿಯಲ್ಲಿ ಬುಧ ಹಾಗೂ ಶುಕ್ರರ ಮೈತ್ರಿ ನೆರವೇರಲಿದೆ. ಎರಡೂ ಗ್ರಹಗಳ ಈ ಅದ್ಭುತ ಸಂಯೋಜನೆ ಕೆಲ ರಾಶಿಗಳ ಜನರಿಗೆ ಅಪಾರ ಧನಲಾಭ, ಸ್ಥಾನಮಾನವನ್ನು ಕರುಣಿಸಲಿದೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಈ ಅದ್ಭುತ ಸಂಯೋಜನೆ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಏಕೆಂದರೆ ಇದು ನಿಮ್ಮ ಗೋಚರ ಜಾತಕದ ಕರ್ಮಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಸಮಯ ನಿಮ್ಮ ವೃತ್ತಿ-ವ್ಯಾಪಾರದ ದೃಷ್ಟಿಯಿಂದ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಕಾರ್ಯಕ್ಷೇತ್ರದಲ್ಲಿ ಇಚ್ಚೆಗೆ ತಕ್ಕಂತೆ ಪರಿಣಾಮಗಳು ಪ್ರಾಪ್ತಿಯಾಗಲಿವೆ. ವೃತ್ತಿ ಜೀವನದಲ್ಲಿ ಉನ್ನತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಈ ಅವಧಿಯಲ್ಲಿ ಸಾಕಷ್ಟು ಹಣ ಉಳಿತಾಯ ಮಾಡುವಲ್ಲಿ ನೀವು ಯಶಸ್ಸನ್ನು ಕಾಣುವಿರಿ. ಆದಾಯದ ಹೊಸ ಮೂಲಗಳು ಕೂಡ ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಒದಗಿ ಬರಲಿವೆ. ತಂದೆಯೊಂದಿಗಿನ ನಿಮ್ಮ ಸಂಬಂಧ ಉತ್ತಮವಾಗಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ಬುಧ-ಶುಕ್ರರ ಈ ಅದ್ಭುತ ಸಂಯೋಜನೆ ನಿಮ್ಮ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಇದು ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಕಾರ್ಯಕ್ಷೇತ್ರದಲ್ಲಿ ಉನ್ನತಿಯ ಎಲ್ಲಾ ಯೋಗಗಳು ನಿರ್ಮಾಣಗೊಳ್ಳುತ್ತಿವೆ. ಮುಂಬರುವ ವರ್ಷದಲ್ಲಿ ನಿಮಗೆ ಪ್ರಮೋಷನ್ ಸಿಗುವ ಸಾಧ್ಯತೆ ಇದೆ. ಹಳೆ ಹೂಡಿಕೆಯಿಂದ ನಿಮಗೆ ಲಾಭದ ಪ್ರಬಲ ಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಶುಭ ಸಮಾಚಾರ ನಿಮಗೆ ಪ್ರಾಪ್ತಿಯಾಗುವ ಎಲ್ಲಾ ಸಂಕೇತಗಳಿವೆ. ಇದಲ್ಲದೆ ಆಕಸ್ಮಿಕ ಧನಲಾಭ ಕೂಡ ಉಂಟಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ಬುಧ ಶುಕ್ರರ ಈ ಅದ್ಭುತ ಮೈತ್ರಿ ನಿಮ್ಮ ಜೀವನದಲ್ಲಿ ಹೊಸ ಚೈತನ್ಯವನ್ನು ತುಂಬಲಿದೆ. ಈ ರಾಜಯೋಗ ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನ ಪ್ರಾಪ್ತಿಯಾಗುವ ಪ್ರಬಲ ಯೋಗವಿದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಸುಧಾರಿಸಲಿದೆ. ಪ್ರೊಫೆಶನಲ್ ಲೈಫ್ ನಲ್ಲಿ ನಿಮಗೆ ಸಾಕಷ್ಟು ಉನ್ನತಿ ಸಿಗಲಿದೆ. ಹಣ ಗಳಿಕೆಯ ಉತ್ತಮ ಅವಕಾಶಗಳು ನಿಮಗೆ ಪ್ರಾಪ್ತಿಯಾಗಲಿವೆ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗಲಿದೆ ಮತ್ತು ಧನ-ಸಂಪತ್ತು ವೃದ್ಧಿಯಾಗಲಿದೆ. ದೀರ್ಘಕಾಲದಿಂದ ಸಿಲುಕಿಕೊಂಡ ಹಣ ನಿಮ್ಮತ್ತ ಮರಳಲಿದೆ. ಈ ಅವಧಿಯಲ್ಲಿ ನೌಕರ ವರ್ಗದ ಜನರಿಗೆ ಪದೋನ್ನತಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಬುಧ ಶುಕ್ರರ ಈ ಯುತಿ ನಿಮ್ಮ ಪಾಲಿಗೂ ಕೂಡ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಈ ಯುತಿ ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಧನಲಾಭ ಉಂಟಾಗಲಿದೆ. ಇನ್ನೊಂದೆಡೆ ನಿಮ್ಮ ಮಾತಿನಲ್ಲಿ ಹೊಸ ಪ್ರಭಾವ ಕಂಡುಬರಲಿದ್ದು, ಜನ ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ಆರ್ಥಿಕ ಸ್ಥಿತಿಯಲ್ಲಿ ಅಪಾರ ಸುಧಾರಣೆಯನ್ನು ನೋಡುವಿರಿ. ಪ್ರೊಫೆಶನಲ್ ಲೈಫ್ ನಲ್ಲಿ ಉನ್ನತಿಯನ್ನು ಸಾಧಿಸುವಿರಿ. ಹಣ ಗಳಿಕೆಯ ಸಾಕಷ್ಟು ಅವಕಾಶಗಳು ಒದಗಿ ಬರಲಿದ್ದು, ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗಲಿದೆ. ವ್ಯಾಪಾರಿಗಳಿಗೆ ಅವರಿಗೆ ಬರಬೇಕಾದ ಮತ್ತು ದೀರ್ಘಾವಧಿಯಿಂದ ಸಿಲುಕಿಬಿದ್ದ ಹಣ ಅವರ ಕೈಸೇರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ: ರಾಜಕುಮಾರ ಬುಧ ಹಾಗೂ ಧನ-ವೈಭವಕಾರಕ ಶುಕ್ರನ ಈ ಯುತಿಯಿಂದ ನಿಮಗೆ ಶುಭ ಫಲಗಳು ಪ್ರಾಪ್ತಿಯಾಗಲಿವೆ. ಏಕೆಂದರೆ ಇಬ್ಬರ ಈ ಮೈತ್ರಿ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಿರುವಾಗ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸ್ಲಿದೆ. ಇದರ ಜೊತೆಗೆ ನಿಮಗೆ ಆದಾಯದ ಹೊಸ ಮಾರ್ಗಗಳೂ ಕೂಡ ತೆರೆದುಕೊಳ್ಳಲಿವೆ. ವೃತ್ತಿ ವ್ಯಾಪಾರದಲ್ಲಿ ಅಪಾರ ಅಭಿವೃದ್ಧಿಯಾಗಲಿದೆ. ಇನ್ನೊಂದೆಡೆ ಈ ಅವಧಿಯಲ್ಲಿ ನೀವು ಅಪಾರ ಹಣ ಉಳಿತಾಯ ಮಾಡುವಲ್ಲಿ ಯಶಸ್ಸನ್ನು ಕಾಣುವಿರಿ. ಹಳೆ ಹೂಡಿಕೆಗಳಿಂದಲೂ ಕೂಡ ನಿಮಗೆ ಲಾಭ ಸಿಗಲಿದೆ. ಷೇರುಪೇಟೆ, ಮ್ಯೂಚವಲ್ ಫಂಡ್ ಗಳಲ್ಲಿ ನೀವು ಹೂಡಿಕೆಯನ್ನು ಮಾಡಲು ಬಯಸಿದರೆ ಸಮಯ ಉತ್ತಮವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.