ಬುಧ ಶುಕ್ರರ ಸಮಾಗಮ.. ಈ ಮೂರು ರಾಶಿಗಳಿಗೆ ಒಳ್ಳೆಯ ದಿನಗಳು ಆರಂಭ.. ಇನ್ನು ಇವರಿಗೆ ಕನಸಿನಲ್ಲಿಯೂ ಸೋಲೇ ಇಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಧನು ರಾಶಿಯಲ್ಲಿ ಬುಧ ಹಾಗೂ ಶುಕ್ರರ ಶುಭ ಸಂಯೋಜನೆ ನೆರವೇರಲಿದ್ದು, ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ.. ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜಕುಮಾರ ಎಂದೇ ಖ್ಯಾತ ಬುಧ ಜನವರಿ 7, 2024 ರಂದು ಧನು ರಾಶಿಗೆ ಪ್ರವೇಶಿಸಲಿದ್ದಾನೆ ಹಾಗೂ ಜನವರಿ 18, 2024ರಂದು ಧನದಾತ ಶುಕ್ರ ಕೂಡ ಧನು ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಧನು ರಾಶಿಯಲ್ಲಿ ಬುಧ ಹಾಗೂ ಶುಕ್ರರ ಶುಭ ಸಂಯೋಜನೆ ನೆರವೇರಲಿದ್ದು ಇದು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಸಕಾರಾತ್ಮಕ ಫಲಿತಾಂಶ ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರಿಗೆ ಇದರಿಂದ ಸಾಕಷ್ಟು ಧನಾಲಾಭ ಉಂಟಾಗಲಿದ್ದು, ಅವರ ಜೀವನದಲ್ಲಿ ಉನ್ನತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಬುಧ ಹಾಗೂ ಶುಕ್ರರ ಈ ಶುಭ ಸಂಯೋಜನೆ ನಿಮ್ಮ ಗೋಚರ ಜಾತಕದ ಲಾಭ ಸ್ಥಾನದಲ್ಲಿ ನೆರವೇರುತ್ತಿದೆ. ಇದರಿಂದ ನಿಮಗೆ ಭಾದ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಅಂದುಕೊಂಡ ಎಲ್ಲಾ ಯೋಜನೆಗಳು ಯಶಸ್ವಿಯಾಗಲಿವೆ. ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಪಿತ್ರಾರ್ಜಿತ ಸಂಪತ್ತಿನ ಸುಖ ಕೂಡ ನಿಮಗೆ ಪ್ರಾಪ್ತಿಯಾಗಲಿದೆ. ದೇಶ ವಿದೇಶಗಳಿಗೆ ನೀವು ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಮಯ ಅದ್ಭುತವಾಗಿದೆ. ಪರೀಕ್ಷೆಯಲ್ಲಿ ಯಶಸ್ಸು ನಿಮ್ಮದಾಗುವ ನಿರೀಕ್ಷೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ಈ ಶುಭ ಸಂಯೋಜನೆ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ರಚನೆಯಾಗುತ್ತಿದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಕಾಣಲು ನಿಮಗೆ ಸಿಗಲಿದೆ. ಸಾಮಾಜಿಕ ಕ್ಷೇತ್ರಗಳಲ್ಲಿ ನಿಮ್ಮ ಪ್ರತಿಷ್ಠೆ ಹಾಗೂ ಪ್ರಭಾವ ಹೆಚ್ಚಾಗಲಿವೆ. ಈ ಅವಧಿಯಲ್ಲಿ ನಿಮ್ಮ ದೈನಂದಿನ ಆದಾಯ ಹೆಚ್ಚಾಗಲಿದೆ. ವಿವಾಹಿತರ ವೈವಾಹಿಕ ಜೀವನ ಸುಖಮಯವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಬಾಳಸಂಗಾತಿಯ ಉನ್ನತಿಯಾಗುವ ಎಲ್ಲಾ ಲಕ್ಷಣಗಳಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ: ಬುಧ-ಶುಕ್ರರ ಈ ಶುಭ ಸಂಯೋಜನೆ ನಿಮ್ಮ ಆದಾಯ ಹಾಗೂ ಆರ್ಥಿಕ ದೃಷ್ಟಿಯಿಂದ ಶುಭ ಸಾಬೀತಾಗಲಿದೆ. ಏಕೆಂದರೆ ಈ ಶುಭ ಸಂಯೋಜನೆ ನಿಮ್ಮ ಜಾತಕದ ಆದಾಯ ಹಾಗೂ ಲಾಭ ಸ್ಥಾನದಲ್ಲಿ ನೆರವೇರಲಿದೆ. ಇದರಿಂದ ನಿಮ್ಮ ಆದಾಯ ಅಪಾರ ಹೆಚ್ಚಾಗಲಿದೆ. ಈ ಅವಧಿಯಲ್ಲಿ ಧನಾಗಮನ ಉತ್ತಮವಾಗಿರಲಿದೆ. ಆದಾಯ ಹೆಚ್ಚಾಗುವುದರಿಂದ ಹಣಕಾಸಿನ ಸಮಸ್ಯೆ ನಿವಾರಣೆಯಾಗಲಿದೆ. ಹೊಸ ಮಾರ್ಗಗಳಿಂದ ಧನಲಾಭ ಉಂಟಾಗಲಿದೆ. ಈ ಅವಧಿಯಲ್ಲಿ ನಿಮಗೆ ಹೂಡಿಕೆಯಿಂದ ಲಾಭ ಸಿಗುವ ಎಲ್ಲಾ ಸಾಧ್ಯತೆಗಳಿವೆ. ಸಂತಾನ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಷೇರುಪೇಟೆ, ಲಾಟರಿ ವ್ಯವಹಾರಗಳಿಂದ ಧನಲಾಭದ ಯೋಗಗಳಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.