ಬುಧ ಶುಕ್ರರ ಸಂಯೋಗದಿಂದ ಈ ರಾಶಿಗಳಿಗೆ ಲಕ್ಷ್ಮೀ ನಾರಾಯಣ ಯೋಗ ಆರಂಭ.. ಧನಲಕ್ಷ್ಮೀ ಸುರಿಸುವಳು ಹಣದ ಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಈ ವರ್ಷಾಂತ್ಯದಲ್ಲಿ ಬುಧ-ಶುಕ್ರರ ಸಂಯೋಗದಿಂದ ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದಾದ ಲಕ್ಷ್ಮೀ ನಾರಾಯಣ ಯೋಗ ನಿರ್ಮಾಣಗೊಳ್ಳಲಿದೆ. ಇದು ಕೆಲವು ರಾಶಿಯವರಿಗೆ ವಿಶೇಷ ಪ್ರಯೋಜನವನ್ನು ನೀಡಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಗ್ರಹಗಳ ಸಂಯೋಗದಿಂದ ಕೆಲವು ಯೋಗಗಳು ನಿರ್ಮಾಣವಾಗುತ್ತವೆ. 2023ರ ಡಿಸೆಂಬರ್ 25ರಂದು ಶುಕ್ರನು ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದಾನೆ. ಇದಾಗ ಮೂರೇ ದಿನಗಳಲ್ಲಿ ಡಿಸೆಂಬರ್ 28ರಂದು ಬುಧ ಕೂಡ ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದಾಗಿ ಶುಕ್ರ ಬುಧ ಗ್ರಹಗಳ ಸಂಯೋಗದೊಂದಿಗೆ ವೃಶ್ಚಿಕ ರಾಶಿಯಲ್ಲಿ ಶುಭಕರ ಲಕ್ಷ್ಮೀ ನಾರಾಯಣ ಯೋಗ ನಿರ್ಮಾಣವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯ ಶಾಸ್ತ್ರದಲ್ಲಿ ಲಕ್ಷ್ಮೀ ನಾರಾಯಣ ಯೋಗವನ್ನು ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ. ಈ ಯೋಗದಿಂದಾಗಿ ಕೆಲವು ರಾಶಿಯವರಿಗೆ ವರ್ಷಾಂತ್ಯದಲ್ಲಿ ಲಕ್ಷ್ಮಿ ದೇವಿಯ ಆಶೀರ್ವಾದದಿಂದ ಅದೃಷ್ಟವೇ ಬದಲಾಗಲಿದೆ ಎಂದು ಹೇಳಲಾಗುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಲಕ್ಷ್ಮೀ ನಾರಾಯಣ ಯೋಗದ ಪರಿಣಾಮವಾಗಿ ಈ ರಾಶಿಯವರಿಗೆ ತಾಯಿ ಲಕ್ಷ್ಮೀ ದಯೆ ತೋರಲಿದ್ದು ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ವೃತ್ತಿ ರಂಗದಲ್ಲಿ ಪ್ರಗತಿಯ ಅವಕಾಶಗಳೂ ಇವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಲಕ್ಷ್ಮೀ ನಾರಾಯಣ ಯೋಗವು ಮಿಥುನ ರಾಶಿಯವರಿಗೆ ಸಹ ಅತ್ಯಂತ ಮಂಗಳಕರ ಎಂದು ಸಾಬೀತುಪಡಿಸಲಿದೆ. ಈ ಸಮಯದಲ್ಲಿ ನೀವು ಕೆಲವು ಶುಭ ಸುದ್ದಿಗಳನ್ನು ಪಡೆಯುವ ಸಾಧ್ಯತೆ ಇದೆ. ಹಳೆಯ ಹೂಡಿಕೆಯಿಂದ ಬಂಪರ್ ಲಾಭ ನಿರೀಕ್ಷಿಸಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ಈ ವರ್ಷಾಂತ್ಯದಲ್ಲಿ ನಿರ್ಮಾಣವಾಗಲಿರುವ ಲಕ್ಷ್ಮಿ ನಾರಾಯಣ ಯೋಗವು ತುಲಾ ರಾಶಿಯವರಿಗೆ ವೈಯಕ್ತಿಕ ಮತ್ತು ವೃತ್ತಿಪರ ಜೀವನ ಎರಡರಲ್ಲೂ ಉತ್ತಮ ಫಲಗಳನ್ನು ನೀಡಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ: ಸ್ವ ರಾಶಿಯಲ್ಲಿ ನಿರ್ಮಾಣವಾಗುತ್ತಿರುವ ಶುಭಕರ ಲಕ್ಷ್ಮೀ ನಾರಾಯಣ ಯೋಗವು ಈ ರಾಶಿಯವರಿಗೆ ವೃತ್ತಿ ಬದುಕಿನಲ್ಲಿ ಒಳ್ಳೆಯ ಅವಕಾಶಗಳ ಜೊತೆಗೆ ನಿಮ್ಮ ಸ್ಥಾನ ಮತ್ತು ಪ್ರತಿಷ್ಠೆ ಹೆಚ್ಚಾಗುವ ನಿರೀಕ್ಷೆಯಿದೆ. ತಾಯಿ ಲಕ್ಷ್ಮಿ ಆಶೀರ್ವಾದದಿಂದ ಸುಖ-ಸಂಪತ್ತನ್ನು ಪಡೆಯಲಿದ್ದೀರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.