ಇನ್ನು ಕೇವಲ ಎರಡೇ ದಿನ.. ಈ ಮೂರು ರಾಶಿಗಳ ಬದುಕಲ್ಲಿ ಹಣದ ಸುರಿಮಳೆ.. ಇನ್ನು ಇವರಿಗೆ ಯಾವುದೇ ತೊಂದರೆ ಇಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 13 ರಂದು ಬುದ್ಧಿ-ಚತುರತೆಯ ಕಾರಕ ಗ್ರಹ ಎಂದೇ ಪರಿಗಣಿಸಲಾಗುವ ಬುಧ ಸಿಂಹ ರಾಶಿಯಲ್ಲಿ ಉದಯಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಅಷ್ಟೈಶ್ವರ್ಯ ಲಕ್ಷ್ಮಿಯ ಕೃಪೆ ಪ್ರಾಪ್ತಿಯಾಗಲಿದ್ದು ಅವರ ಜೀವನದಲ್ಲಿ ಹಣವೋ ಹಣ ಹರಿದು ಬಂದು ತಿಜೋರಿ ತುಂಬಿ ತುಳುಕಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ, ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬುಧ ಮಿಥುನ ಹಾಗೂ ಕನ್ಯಾ ರಾಶಿಯ ಅಧಿಪತಿಯಾಗಿದ್ದಾನೆ. ಇದರ ಜೊತೆಗೆ ಬುಧ ವ್ಯಾಪಾರ, ಬುದ್ದಿ, ತಾರ್ಕಿಕ ಶಕ್ತಿ, ಅರ್ಥವ್ಯವಸ್ಥೆ ಹಾಗೂ ಲೆಕ್ಕಾಚಾರದ ಕಾರಕ ಗ್ರಹನಾಗಿದ್ದಾನೆ. ಹೀಗಿರುವಾಗ ಬುಧನ ನಡೆಯಲ್ಲಾಗುವ ಬದಲಾವಣೆ ಈ ಎಲ್ಲಾ ಕ್ಷೇತ್ರಗಳ ಮೇಲೆ ಪ್ರಭಾವವನ್ನು ಉಂಟು ಮಾಡುತ್ತದೆ. ಕೆಲವೇ ದಿನಗಳ ಹಿಂದೆ ಬುಧ ಅಸ್ತಮಿಸಿದ್ದಾನೆ ಎಂಬುದು ಇಲ್ಲಿ ಗಮನಾರ್ಹ ಸಂಗತಿಯಾಗಿದೆ ಮತ್ತು ಆತ ಸೆಪ್ಟೆಂಬರ್ 13 ರಂದು ಸಿಂಹ ರಾಶಿಯಲ್ಲಿ ಉದಯಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರ ವ್ಯಾಪಾರ ಹಾಗೂ ವೃತಿ ಜೀವನದಲ್ಲಿ ಅಪಾರ ಯಶಸ್ಸು ಪ್ರಾಪ್ತಿಯಾಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನೂ ತಿಳಿದುಕೊಳ್ಳೋಣ, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ:ಬುಧ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಉದಯಿಸಲಿದ್ದಾನೆ. ಹೀಗಾಗಿ ಆತನ ಉದಯ ನಿಮ್ಮ ಪಾಲಿಗೆ ಅಂತ್ಯಂತ ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸದಲ್ಲಿ ಅಪಾರ ಹೆಚ್ಚಳ ಕಂಡುಬರಲಿದೆ. ವ್ಯಕ್ತಿತ್ವದಲ್ಲಿ ಹೊಸ ಹೊಳಪು ಮತ್ತು ಚೈತನ್ಯ ಇರಲಿದೆ. ಪಿತ್ರಾರ್ಜಿತ ಆಸ್ತಿ ಪಾಸ್ತಿಯಿಂದ ನಿಮಗೆ ಲಾಭ ಉಂಟಾಗಲಿದೆ. ನಿಮ್ಮ ಮಹತ್ವಾಕಾಂಕ್ಷೆ ಈಡೇರಲಿದೆ. ಈ ಅವಧಿಯಲ್ಲಿ ನಿಮ್ಮ ಬಾಳಸಂಗಾತಿ ಲಕ್ಕಿ ಸಾಬೀತಾಗುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳಲ್ಲಿ ನಿಮಗೆ ಬಡ್ತಿ ಭಾಗ್ಯ ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಬುಧನ ಉದಯ ಮಿಥುನ ರಾಶಿಯ ಜಾತಕದವರ ಪಾಲಿಗೆ ಅತ್ಯಂತ ಶುಭ ಸಾಬೀತಾಗಲಿದೆ. ಏಕೆಂದರೆ ಬುಧ ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ಉದಯಿಸುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಸಾಹಸ ಹಾಗೂ ಪರಾಕ್ರಮದಲ್ಲಿ ಹೆಚ್ಚಳ ಕಂಡುಬರಲಿದೆ. ಇದಲ್ಲದೆ ನಿಮಗೆ ಸಹೋದರ ಸಹೋದರಿಯರ ಬೆಂಬಲ ಕೂಡ ಸಿಗಲಿದೆ. ವಿದೇಶದಲ್ಲಿ ನೌಕರಿ ಪಡೆದುಕೊಳ್ಳಲು ಸಿದ್ಧತೆ ನಡೆಸುವ ಜನರಿಗೆ ಇದು ಲಾಭದ ಅವಕಾಶ ಸಾಬೀತಾಗಲಿದೆ. ನಿಮ್ಮ ಗೋಚರ ಜಾತಕದ ಲಗ್ನ ಹಾಗೂ ಚತುರ್ಥ ಭಾವಕ್ಕೆ ಬುಧ ಅಧಿಪತಿಯಾಗಿದ್ದಾನೆ. ಹೀಗಾಗಿ ನೀವು ಆಸ್ತಿಪಾಸ್ತಿ-ವಾಹನ ಖರೀದಿಸುವ ದಟ್ಟ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಬುಧ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಉದಯಿಸುತ್ತಿದ್ದಾನೆ. ಇದು ನಿಮ್ಮ ಪಾಲಿಗೆ ತುಂಬಾ ಶುಭ ಸಾಬೀತಾಗಲಿದೆ. ಮಕ್ಕಳಿಗೆ ಸಂಬಂಧಿಸಿದ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಯೋಗವಿದೆ. ವ್ಯಾಪಾರದಲ್ಲಿ ಹೊಸ ಐಡಿಯಾ ಮೇಲೆ ಕಾರ್ಯನಿರ್ವಹಿಸುವಿರಿ. ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಗಟ್ಟಿ ನಿರ್ಣಯ ಕೈಗೊಳ್ಳುವಲ್ಲಿ ನೀವು ಯಶಸ್ವಿಯಾಗುವಿರಿ. ಇನ್ನೊಂದೆಡೆ ಬುಧ ನಿಮ್ಮ ಗೋಚರ ಜಾರ್ತಕದ ತೃತೀಯ ಹಾಗೂ ಶಷ್ಟಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ನಿಮಗೆ ಯಶಸ್ಸು ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.