ಬುಧನ ಆಶೀರ್ವಾದ.. ಮೂರು ರಾಶಿಗಳಿಗೆ ಹಣದ ಮಳೆ ಸುರಿಸಲಿದ್ದಾನೆ ಗ್ರಹಗಳ ರಾಜಕುಮಾರ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲವೇ ಗಂಟೆಗಳಲ್ಲಿ ಬುದ್ಧಿದಾತ ಬುಧನ ಧನು ರಾಶಿ ಗೋಚರ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜಾತಕದವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲವೇ ಗಂಟೆಗಳಲ್ಲಿ ಗುರು ಅಧಿಪತ್ಯದ ಧನು ರಾಶಿಗೆ ಬುಧ ಪ್ರವೇಶಿಸಲಿದ್ದಾನೆ. ಗುರು ಹಾಗೂ ಬುಧನ ಮಧ್ಯೆ ಸ್ನೇಹ ಭಾವದ ಸಂಬಂಧವಿದೆ. ಹೀಗಿರುವಾಗ ಬುಧನ ಈ ಗೋಚರ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರ ಜೀವನದಲ್ಲಿ ಇದರಿಂದ ಒಳ್ಳೆಯ ದಿನಗಳು ಆರಂಭಗೊಳ್ಳಲಿದ್ದು, ಧನ ಲಕ್ಷ್ಮಿಯ ಕೃಪೆಯಿಂದ ಇವರ ಮೇಲೆ ಅಪಾರ ಕನಕವೃಷ್ಟಿ ಯೋಗ ರೂಪುಗೊಳ್ಳುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ: ಈ ಅವಧಿಯಲ್ಲಿ ಬುಧ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಪರಿಶ್ರಮದ ಸಂಪೂರ್ಣ ಪ್ರತಿಫಲ ಸಿಗಲಿದ್ದು, ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಆತ್ಮವಿಶ್ವಾಸ ಹೆಚ್ಚಾಗಲಿದೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ವಿದೇಶಕ್ಕೆ ಹೋಗಿ ವ್ಯಾಸಂಗ ಮಾಡಲು ಬಯಸುವ ನಿಮ್ಮ ಕನಸು ನನಸಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ: ಈ ಅವಧಿಯಲ್ಲಿ ಬುಧ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ನಿಮಗೆ ಈ ಅವಧಿಯಲ್ಲಿ ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಸುಖ ಸಾಧನಗಳು ಹೆಚ್ಚಾಗಳಿವೆ. ಈ ಅವಧಿಯಲ್ಲಿ ನೀವು ಯಾವುದಾದರೊಂದು ಐಷಾರಾಮಿ ಸಾಧನ ಖರೀದಿಸುವ ಸಾಧ್ಯತೆ ಇದೆ. ವೃತ್ತಿ ಜೀವನದಲ್ಲಿ ನೀವು ಅಂದುಕೊಂಡ ಯಶಸ್ಸು ನಿಮ್ಮದಾಗಲಿದೆ. ಅರ್ಥಾತ್ ಹೊಸ ಜವಾಬ್ದಾರಿ ನಿಮ್ಮ ಹೆಗಲಿಗೇರಲಿದೆ. ರಿಯಲ್ ಎಸ್ಟೇಟ್ ಹಾಗೂ ಆಸ್ತಿಪಾಸ್ತಿಗೆ ಸಂಬಂಧಿಸಿದಂತೆ ನಿಮ್ಮ ಬಿಸ್ನೆಸ್ ಇದ್ದರೆ, ನಿಮಗೆ ಉತ್ತಮ ಲಾಭವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ: ಬುಧನ ಈ ಗೋಚರ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಇರಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಉಂಟಾಗುವ ಸಾಧ್ಯತೆ ಇದೆ. ಆದಾಯದ ಹೊಸ ಮಾರ್ಗಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಹಣ ಹೂಡಿಕೆಯಿಂದ ಒಳ್ಳೆಯ ರೀಟರ್ನ್ ನಿಮಗೆ ಸಿಗುವ ಸಾಧ್ಯತೇ ಇದೆ. ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡುವ ಜನರಿಗೆ ಉತ್ತಮ ಲಾಭ ಹರಿದುಬರಲಿದೆ. ಮಕ್ಕಳ ನಿರೀಕ್ಷೆಯಲ್ಲಿ ಇರುವವರಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರದಲ್ಲಿ ಮಹತ್ವದ ಒಪ್ಪಂದ ಕುದುರುವ ಸಾಧ್ಯತೆ ಇದೆ. ಧನ ಗೌರವ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.