ಬುಧನ ಆಶೀರ್ವಾದ.. ಇನ್ನು ಎರಡು ತಿಂಗಳುಗಳ ಕಾಲ ಈ ನಾಲ್ಕು ರಾಶಿಯವರ ಬದುಕಲ್ಲಿ ಸಂಪತ್ತಿನ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಬುಧನು ಸಿಂಹ ರಾಶಿಯನ್ನು ಜುಲೈ 25ರ ಬೆಳಿಗ್ಗೆ 4.26ಕ್ಕೆ ಪ್ರವೇಶಿಸಿದ್ದು, ಇದೀಗ 2023 ರ ಅಕ್ಟೋಬರ್‌ 1 ರವರೆಗೆ ಇರಲಿದ್ದಾನೆ. ಬುಧನ ಈ ಸಂಚಾರವು ನಾಲ್ಕು ರಾಶಿ ಚಕ್ರದವರಿಗೆ ವಿಶೇಷ ಅದೃಷ್ಟವನ್ನು ನೀಡಲಿದೆ. ಆ ಅದೃಷ್ಟವಂತ ರಾಶಿಚಕ್ರಗಳು ಯಾವವು..? ನಿಮ್ಮ ರಾಶಿಯೂ ಇದೆಯೇ..? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬುಧನು ಅತ್ಯಂತ ಪ್ರಭಾವ ಶಾಲಿ ಹಾಗೂ ಶಕ್ತಿದಾಯಕ ಗ್ರಹ. ಈ ಗ್ರಹದ ಪ್ರಭಾವ ಉತ್ತಮವಾಗಿದ್ದರೆ ವ್ಯಕ್ತಿ ವೃತ್ತಿ ಕ್ಷೇತ್ರದಲ್ಲಿ ಅಪಾರ ಯಶಸ್ಸನ್ನು ಗಳಿಸುವನು. ಬುಧನ ಈ ಚಲನೆಯು 2023 ರ ಜುಲೈ 25ರಿಂದ ಪ್ರಾರಂಭವಾಗಿದ್ದು, 2023 ರ ಅಕ್ಟೋಬರ್ 1ರ ವರೆಗೆ ಸಿಂಹ ರಾಶಿಯಲ್ಲೇ ಇರುತ್ತಾನೆ. ಇದರ ನಂತರ ಕನ್ಯಾ ರಾಶಿಗೆ ಪ್ರವೇಶವನ್ನು ಮಾಡುತ್ತಾನೆ. ಸಿಂಹರಾಶಿಯಲ್ಲಿ ಬುಧನ ಸಂಚಾರವು ಕೆಲವು ರಾಶಿಚಕ್ರದವರಿಗೆ ಧನಾತ್ಮಕ ಶಕ್ತಿ ತಂದುಕೊಡುವುದು. ಒಂದಷ್ಟು ಅದೃಷ್ಟಕರ ಬದಲಾವಣೆಯನ್ನು ಸಹ ಅನುಭವಿಸುವರು ಎಂದು ಹೇಳಲಾಗುವುದು. ಯಾವೆಲ್ಲಾ ರಾಶಿಯವರಿಗೆ ಬುಧನ ಸಂಚಾರ ಅದೃಷ್ಟವನ್ನು ತರಲಿದೆ..ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಮಿಥುನ ರಾಶಿಯವರಿಗೆ ಬುಧನ ಸಂಚಾರವು ಅದ್ಭುತವಾದ ಬದಲಾವಣೆ ತಂದುಕೊಡುವುದು. ಅಂದುಕೊಂಡ ಕೆಲಸ ಕಾರ್ಯಗಳು ಮತ್ತು ಗುರಿ ಸಾಧಿಸುವಲ್ಲಿ ಯಶಸ್ವಿಯಾಗುವರು. ವಿದೇಶದಿಂದ ಒಂದಷ್ಟು ಉದ್ಯೋಗಾವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರುವುದು. ವೃತ್ತಿ ಕ್ಷೇತ್ರದಲ್ಲಿ ಬಡ್ತಿ ಸಿಗುವ ಸಾಧ್ಯತೆಗಳು ಇವೆ. ವ್ಯಾಪಾರದಲ್ಲಿಯೂ ಉತ್ತಮ ಲಾಭ ಪಡೆಯುವಲ್ಲಿ ಯಶಸ್ವಿಯಾಗುವರು.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಸಿಂಹ ರಾಶಿಯವರಿಗೆ ಬುಧನ ಸಂಚಾರವು ಶುಭಕರವಾಗಿದೆ. ಎಲ್ಲಾ ಆಸೆಗಳು ಈಡೇರಲಿವೆ. ಉತ್ತಮ ರೀತಿಯಲ್ಲಿ ಹಣ ಗಳಿಸಲು ಸಾಧ್ಯವಾಗುವುದು. ದೂರದ ಪ್ರಯಾಣವು ನಿಮಗೆ ಒಂದಷ್ಟು ಲಾಭ ತಂದುಕೊಡುವುದು. ನಿಮ್ಮ ನಾಯಕತ್ವದ ಸ್ವಭಾವವು ಕೆಲಸ ಸುಲಭವಾಗಿ ನೆರವೇರುವಂತೆ ಮಾಡುವುದು. ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಸಹ ಪಡೆದುಕೊಳ್ಳುವಿರಿ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ಬುಧನ ಸಂಚಾರ ತುಲಾ ರಾಶಿಯವರಿಗೆ ಅನುಕೂಲಕರವಾದ ಪರಿಸ್ಥಿತಿಯನ್ನು ತಂದೊಡ್ಡುವುದು. ಕಠಿಣ ಪರಿಶ್ರಮದಿಂದ ಕೆಲಸದಲ್ಲಿ ಯಶಸ್ಸನ್ನು ಸಾಧಿಸುವಲ್ಲಿ ಅನುಕೂಲವಾಗುವುದು. ವ್ಯಾಪಾರದಲ್ಲಿ ಅಧಿಕ ಲಾಭ ದೊರೆಯುವುದು. ಪ್ರತಿ ಸ್ಪರ್ಧಿಗಳಿಗೆ ಉತ್ತಮ ಪೈಪೋಟಿ ನೀಡಲು ಸಾಧ್ಯವಾಗುತ್ತದೆ. ಹೊಸ ಕೆಲಸ ಪ್ರಾರಂಭಿಸಲು ನಿಮಗೆ ಉತ್ತಮ ಸಮಯವಾಗುವುದು.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ.. ಸಿಂಹ ರಾಶಿಯಲ್ಲಿ ಬುಧನ ಸಂಚಾರವು ಧನು ರಾಶಿಯವರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ. ಇವರು ತಮ್ಮ ಗುರಿ ಸಾಧಿಸುವಲ್ಲಿ ಯಶಸ್ವಿಯಾಗುವರು. ಉದ್ಯೋಗಕ್ಕೆ ಸಂಬಂಧಿಸಿದಂತೆ ವಿದೇಶ ಪ್ರಯಾಣ ಕೈಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ವ್ಯಾಪಾರದಿಂದ ಸಾಕಷ್ಟು ಲಾಭವನ್ನು ಪಡೆಯಲು ಸಾಧ್ಯವಾಗುವುದು. ವೃತ್ತಿ ಕ್ಷೇತ್ರದಲ್ಲಿ ಹೆಚ್ಚು ಗೌರವ ಹಾಗೂ ಬಡ್ತಿ ದೊರೆಯಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.