ಶಕ್ತಿದೇವತೆ ಚಾಮುಂಡೇಶ್ವರಿ ತಾಯಿಯ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಒಳ್ಳೆಯ ದಿನವಾಗಿದ್ದು ಸಂಗಾತಿಯೊಡನೆ ಉತ್ತಮ ಬಾಂಧವ್ಯ ವೃದ್ಧಿ ಆಗುತ್ತದೆ. ನಿಮ್ಮ ಮನೆಯಲ್ಲಿ ಇರುವಂತಹ ಆರೋಗ್ಯದ ಬಗ್ಗೆ ಚಿಂತೆ ಮಾಡಬೇಡಿ ಇಂದು ಆರೋಗ್ಯವಾಗಿರುತ್ತೀರಿ ಮುಂದಿನ ದಿನಗಳಲ್ಲಿ ವ್ಯವಹಾರವು ಎರಡು ಪಟ್ಟು ವೇಗವಾಗಿ ಚೆನ್ನಾಗಿ ನಡೆಯುತ್ತದೆ. ಆಸ್ತಿ ವ್ಯವಹಾರ ಮಾಡಿದರೆ ದೊಡ್ಡ ವ್ಯವಹಾರವನ್ನು ಕೂಡ ಮಾಡಬಹುದು. ನಿಮ್ಮ ಅದೃಷ್ಟದ ಸಂಖ್ಯೆ- 1 ನಿಮ್ಮ ಅದೃಷ್ಟದ ಬಣ್ಣ-ಕೆಂಪು ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.


ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ನೀವು ಮಾಡಿರುವಂತಹ ಕೆಲಸದಿಂದ ಲಾಭ ಪಡೆಯುತ್ತಿರಿ. ಕುಟುಂಬದಲ್ಲಿ ಪ್ರಮುಖವಾದ ಚರ್ಚೆಗಳು ನಡೆಯುತ್ತವೆ. ನಿಮ್ಮ ಗಮನವೂ ಹೊಸ ಯೋಜನೆಗಳಲ್ಲಿ ಬೀಳಲಿದೆ. ನಿಮಗಾಗಿ ಅನುಕೂಲಕರ ವಾತಾವರಣ ಸೃಷ್ಟಿಯಾಗುತ್ತದೆ. ಪ್ರೀತಿಯ ಜೀವನದಲ್ಲಿ ಉತ್ತಮ ಸಮಯ ಕಳೆಯುತ್ತಿರಿ. ಕಾನೂನು ವಿಭಾಗದಲ್ಲಿ ಗೆಲ್ಲುತ್ತೀರಿ. ಕುಟುಂಬ ಜೀವನ ಸಾಮಾನ್ಯವಾಗಿರುತ್ತದೆ. ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ. ನಿಮ್ಮ ಆರೋಗ್ಯದ ಮೇಲೆ ಜಾಗೃತಿ ವಹಿಸಿ ಹಾಗೂ ನಿಮ್ಮ ಮನೇಲಿ ಇರುವಂತ ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿ. ನಿಮ್ಮ ಅದೃಷ್ಟದ ಸಂಖ್ಯೆ- 2 ನಿಮ್ಮ ಅದೃಷ್ಟದ ಬಣ್ಣ-ಬಿಳಿ. ಈ ಬಾರಿ ಧನುರ್ಮಾಸ ಅನೇಕ ಲಾಭಗಳನ್ನು ನಿಮ್ಮ ರಾಶಿಗೆ ನೀಡಲಿದೆ ವಿಷ್ಣು ಕೃಪೆಯಿಂದ ಮುಟ್ಟಿದ್ದೆಲ್ಲಾ ಚಿನ್ನ. ವೃತ್ತಿ ಕ್ಷೇತ್ರದಲ್ಲಿ ಬಾರಿ ಗೆಲುವು ನಿಮ್ಮದಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ಮನೆಯಲ್ಲಿ ಇರುವಂತಹ ಹಿರಿಯ ಜೀವಗಳಿಗೆ ಗೌರವ ಕೊಡಿ. ಅವರ ಆರೋಗ್ಯದ ಬಗ್ಗೆ ಗಮನಹರಿಸಿ. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಬಲ ಹೆಚ್ಚಾಗಿರುತ್ತದೆ. ನಿಮ್ಮ ಪ್ರೀತಿ ಮತ್ತು ವಿಶ್ವಾಸ ಬೆಳೆಯುತ್ತದೆ. ಇಂದು ವ್ಯಾಪಾರಿಗಳಿಗೆ ದುಡಿಮೆಗೆ ತಕ್ಕ ಪ್ರತಿಫಲ ಸಿಗುತ್ತದೆ. ಕಚೇರಿಯಲ್ಲಿ ಉತ್ತಮವಾದ ವಾತಾವರಣ ಇರುತ್ತದೆ. ಆದಾಯದಲ್ಲಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ಒಳ್ಳೆಯ ಸುದ್ದಿ ಸಿಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ-6 ನಿಮ್ಮ ಅದೃಷ್ಟದ ಬಣ್ಣ-ಹಸಿರು ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ತಂದೆಯೊಂದಿಗೆ ನಿಮ್ಮ ಸಂಬಂಧ ಸುಧಾರಿಸುತ್ತದೆ ಹಾಗೂ ಹೊಸ ಜೀವನದಲ್ಲಿ ಪ್ರೀತಿ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಓಳಿತು, ಆರ್ಥಿಕ ವಿಚಾರದಲ್ಲಿ ಸುಧಾರಣೆ ಹಾಗೂ ನೀವು ಮಾಡುತ್ತಿರುವಂತಹ ವ್ಯವಹಾರವನ್ನು ವೃದ್ಧಿಗೊಳಿಸಲು ಉತ್ತಮ ಸಮಯ. ನಿಮ್ಮ ಪ್ರಭಾವ ಹೆಚ್ಚಾಗಿ ಇರುವುದರಿಂದ ಶತ್ರುಗಳು ದೂರ ಹೋಗುತ್ತಾರೆ ಮತ್ತು ದೀರ್ಘ ಕಾಲದಿಂದ ಬಾಕಿ ಉಳಿದಂತಹ ಯೋಜನೆ ಪೂರ್ಣಗೊಳ್ಳುತ್ತದೆ. ನಿಮ್ಮ ಅದೃಷ್ಟ ಸಂಖ್ಯೆ-2 ನಿಮ್ಮ ಅದೃಷ್ಟದ ಬಣ್ಣ-ಗುಲಾಬಿ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಹಣಕ್ಕೆ ಸಂಬಂಧಿಸಿದ ಆತಂಕವೂ ಹೆಚ್ಚಾಗಬಹುದು, ಪ್ರಮುಖ ಕೆಲಸಗಳು ಪೂರ್ಣಗೊಳಿಸಿ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹೆಚ್ಚಿನ ಪರಿಶ್ರಮ ಪಡಬೇಕಾಗುತ್ತದೆ. ಕುಟುಂಬ ಜೀವನದಲ್ಲಿ ಸ್ವಲ್ಪ ಏರಿಳಿತ ಕಾಣಬಹುದು. ಉದ್ಯೋಗ ಮತ್ತು ವ್ಯಾಪಾರದಲ್ಲಿ ಒಳಿತು. ನಿಮ್ಮ ದೊಡ್ಡ ಸಂಖ್ಯೆ-1 ನಿಮ್ಮ ಅದೃಷ್ಟದ ಬಣ್ಣ-ನೇರಳೆ. ನಿಮ್ಮ ರಾಶಿಯ ಪ್ರೇಮಿಗಳಿಗೆ ಅದೃಷ್ಟದ ಮಾಸವಿದು. ಅನೇಕ ರೀತಿಯ ಫಲಗಳನ್ನು ನೀವು ಪಡೆಯಲಿದ್ದು ಕೋಪ ನಿಯಂತ್ರಿಸಿದರೆ ಎಲ್ಲಾ ಶುಭವೇ ಜರುಗಲಿದೆ. ವಿವಾಹ, ಹೆಸರು, ಹಣ ನೀವು ಇದ್ದಲ್ಲಿಗೆ ಹುಡುಕಿ ಬರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಹಣದ ವಿಚಾರದಲ್ಲಿ ಅಷ್ಟೇನೂ ಒಳ್ಳೆಯದಲ್ಲ ಸಾಲ ತೆಗೆದುಕೊಂಡಿದ್ದರೆ ಅದನ್ನು ಮರುಪಾವತಿಸಲು ಒತ್ತಡ ಹೆಚ್ಚಾಗಬಹುದು. ಹಣಕಾಸಿನ ವಿಚಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಉಳಿತಾಯದ ಬಗ್ಗೆ ಗಮನಹರಿಸಿ ನೀವು ಮಾಡುವ ಕೆಲಸದಲ್ಲಿ ಬುದ್ಧಿವಂತಿಕೆಯಿಂದ ಮಾಡಿ ನಿಮ್ಮ ಮನೆಯ ವಾತಾವರಣ ಶಾಂತವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಮಾತನಾಡುವುದಾದರೆ ಉತ್ತಮವಾಗಿರುತ್ತದೆ. ಮತ್ತಷ್ಟು ನೆಮ್ಮದಿಗಾಗಿ ಗುರುಹಿರಿಯರು ಮುಖ್ಯಪ್ರಾಣ ದೇವರ ಅನುಗ್ರಹ ಪಡೆಯಿರಿ ಒಳಿತಾಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ-5 ನಿಮ್ಮ ಅದೃಷ್ಟದ ಬಣ್ಣ-ಬಿಳಿ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಕಠಿಣ ಪರಿಶ್ರಮ ಪಡೆಯಲು ನೀವು ಪ್ರಾರಂಭಿಸುತ್ತೀರಿ. ಸ್ನೇಹಿತರೊಂದಿಗೆ ಮನರಂಜನೆಯನ್ನು ಪಡೆಯುತ್ತೀರಿ. ನೀವು ಬೆಳೆದ ಕೃಷಿ ಉತ್ಪನ್ನಗಳಿಗೆ ಎಂದು ಒಳ್ಳೆಯ ಬೆಲೆ ಸಿಗುತ್ತದೆ ಹಾಗೂ ವಿದ್ಯಾರ್ಥಿಗಳಿಗೆ ಒಳ್ಳೆಯ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಕುಟುಂಬದಲ್ಲಿ ಖರ್ಚುವೆಚ್ಚಗಳನ್ನು ಕಡಿಮೆ ಮಾಡಿ. ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ ಸುಧಾರಣೆ ಆಗುತ್ತದೆ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀವು ಕೆಲಸ ನಿರ್ವಹಿಸುತ್ತಿದ್ದರೆ ಉತ್ತಮವಾದ ಲಾಭಗಳಿಸಬಹುದು. ಇತ್ತೀಚಿಗೆ ಹೊಸ ವ್ಯವಹಾರವನ್ನು ಪ್ರಾರಂಭಿಸಿದರೆ ಒಳ್ಳೆಯದನ್ನು ಲಾಭವನ್ನು ಪಡೆಯಬಹುದು. ನಿಮ್ಮ ಅದೃಷ್ಟ ಸಂಖ್ಯೆ-6 ನಿಮ್ಮ ಅದೃಷ್ಟ ಬಣ್ಣ-ಗುಲಾಬಿ. ನಿಮ್ಮ ರಾಶಿಗೆ ಭಗವಂತನ ಕೃಪೆ ಸಿಗಲಿದೆ. ನೀವು ಯಾವ ಕೆಲಸಕ್ಕೆ ಕೈ ಹಾಕಿದರು ಶುಭಫಲ ಪಡೆಯಲಿದ್ದೀರಿ. ಈ ಮಾಸ ನಿಮಗೆ ಒಳಿತನ್ನು ನೀಡಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ವ್ಯಾಪಾರಸ್ಥರು ತಮ್ಮ ಜಾಗೃತೆಯಿಂದ ಕೆಲಸ ನಿರ್ವಹಿಸಿ. ಕೆಲವರು ನಿಮ್ಮ ಪ್ರಮುಖ ಕೆಲಸದ ಮೇಲೆ ಅಡ್ಡಿಪಡಿಸಲು ಪ್ರಯತ್ನಿಸುತ್ತಾರೆ. ಇದು ಹಣದ ದೃಷ್ಟಿಯಿಂದ ತುಂಬಾ ದುಬಾರಿಯಾಗಿರುತ್ತದೆ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಎಚ್ಚರದಿಂದಿರಿ. ದೇವರ ಅನುಗ್ರಹದಿಂದ ನೀವು ಕೈಗೊಂಡಿರುವಂತಹ ಕೆಲಸ ಕಾರ್ಯಗಳಲ್ಲಿ ಜಯ ಪ್ರಾಪ್ತಿಯಾಗುತ್ತದೆ. ಕಲಾವಿದರಿಗೆ ಹಾಗೂ ಕಾರ್ಮಿಕರಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ನಿಮ್ಮ ನೆಮ್ಮದಿಯ ಬದುಕಿಗಾಗಿ ಮುಖ್ಯಪ್ರಾಣದೇವರ ಅಥವಾ ನಿಮ್ಮ ಮನೆ ದೇವರನ್ನು ಆರಾಧಿಸಿ ಶುಭವಾಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ-1 ನಿಮ್ಮ ಅದೃಷ್ಟದ ಬಣ್ಣ-ಕೇಸರಿ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ಈ ದಿನ ಹೆಚ್ಚು ಆರ್ಥಿಕವಾಗಿ ಅಭಿವೃದ್ಧಿ ಗ್ರಹಿಸುತ್ತೀರಿ. ಖರ್ಚು-ವೆಚ್ಚಗಳು ಅತಿವೇಗವಾಗಿ ಹೆಚ್ಚುತ್ತದೆ. ಕೊನೆಗೆ ಅದೃಷ್ಟ ನಿಮ್ಮನ್ನು ಬೆಂಬಲಿಸುತ್ತದೆ. ಆದಾಯ ಮತ್ತು ವೆಚ್ಚಗಳನ್ನು ಸಮತೋಲನವಾಗಿರಿಸಿ. ಮನೆಗೆ ಬಂಧುಮಿತ್ರರ ಆಗಮನ. ಪ್ರೀತಿ ವಿಚಾರದಲ್ಲಿ ನಿಮಗೆ ಉತ್ತಮ ದಿನವೆಂದು ಹೇಳಬಹುದು. ಸಕಾರಾತ್ಮಕ ಉತ್ತರ ಪಡೆಯುವ ಎಲ್ಲಾ ಸಾಧ್ಯತೆಗಳಿವೆ. ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ. ಸಂಗಾತಿ ಜೊತೆಗೆ ಸಂಬಂಧ ಉತ್ತಮವಾಗಿರುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ-2 ನಿಮ್ಮ ಅದೃಷ್ಟದ ಬಣ್ಣ-ಬಿಳಿ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ನಿಮ್ಮ ಸಂಗಾತಿಯೊಂದಿಗೆ ಬಾಂಧವ್ಯ ಉತ್ತಮವಾಗಿರುತ್ತದೆ ಹಾಗೂ ಕೆಲಸದ ವಿಚಾರದಲ್ಲಿ ಗಮನವಿಟ್ಟು ಮಾಡಿದಾಗ ಒಳಿತಾಗುತ್ತದೆ. ಮಾತನಾಡುವ ಎಚ್ಚರವಹಿಸಿ ಇಲ್ಲವಾದರೆ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಹಣದ ಪರಿಸ್ಥಿತಿ ತುಂಬಾ ಚೆನ್ನಾಗಿರುತ್ತದೆ. ನಿಮ್ಮ ವೆಚ್ಚಗಳು ಹೆಚ್ಚಾಗುವುದರಿಂದ ಅದರ ಕಡೆ ಸ್ವಲ್ಪ ಗಮನ ಹರಿಸಬೇಕು. ವೆಚ್ಚಗಳು ಹೆಚ್ಚಾಗುವುದರಿಂದ ಆರ್ಥಿಕವಾಗಿ ಲಾಭವನ್ನು ಪಡೆಯಬಹುದು. ವ್ಯವಹಾರವು ಸಾಮಾನ್ಯವಾಗಿರುತ್ತದೆ. ಆರೋಗ್ಯದ ಕಡೆ ಸ್ವಲ್ಪ ಜಾಗೃತಿಯನ್ನು ವಹಿಸಿ. ಮಹಾದೇವರನ್ನ ಅಥವಾ ಶ್ರೀಮುಖ್ಯಪ್ರಾಣ ದೇವರನ್ನು ಆರಾಧಿಸಿ ಒಳ್ಳೆದಾಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ-4 ನಿಮ್ಮ ಅದೃಷ್ಟದ ಬಣ್ಣ-ನೀಲಿ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಸ್ವಂತ ಉದ್ಯೋಗದಲ್ಲಿ ಹೊಸತನ ಮತ್ತು ಬಂಧುಮಿತ್ರರ ಆಗಮನದಿಂದ ಸಂತೋಷ ಸಂಭ್ರಮ. ದಿನದ ಮೊದಲ ಭಾಗದಲ್ಲಿ ಹಣವನ್ನು ಎಲ್ಲಾದರೂ ಪಡೆಯಬಹುದು. ಉದ್ಯೋಗಗಳಿಗೆ ಉತ್ತಮ ಅವಕಾಶ ಸಿಗುತ್ತದೆ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಗಮನಹರಿಸಿ. ಹಣದ ವಿಚಾರದಲ್ಲಿ ಒಳಿತು ಆರೋಗ್ಯದ, ವಿಚಾರದಲ್ಲಿ ಜಾಗೃತರಾಗಿರಿ. ನಿಮ್ಮ ಅದೃಷ್ಟದ ಸಂಖ್ಯೆ-1 ನಿಮ್ಮ ಅದೃಷ್ಟದ ಬಣ್ಣ-ಬಿಳಿ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಬುದ್ಧಿವಂತಿಕೆಯಿಂದ ಜಾಗ್ರತೆಯಿಂದ ನಡೆಯಿರಿ. ಆರೋಗ್ಯದ ದೃಷ್ಟಿಯಿಂದ ಬಹಳ ಜಾಗರೂಕತೆ ಇರುವುದು ಅವಶ್ಯಕವಾಗಿದ್ದು ಉದಾಸೀನ ಮಾಡಬೇಡಿ. ತಂದೆಯ ಸಹಾಯದಿಂದ ಪ್ರಗತಿಯನ್ನು ಕಾಣುತ್ತೀರಿ. ಮನೆದೇವರ ಆರಾಧನೆ ಮಾಡಿ. ಗುರುಹಿರಿಯರ ಮಾತನ್ನು ಕೇಳಿ. ನಿಮ್ಮ ಅದೃಷ್ಟದ ಸಂಖ್ಯೆ-9 ನಿಮ್ಮ ಅದೃಷ್ಟದ ಬಣ್ಣ-ಗುಲಾಬಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.