ಚತುರ್ಗಾಹಿ ಯೋಗ.. ಐದು ವರ್ಷಗಳ ನಂತರ ಈ ನಾಲ್ಕು ರಾಶಿಗಳಿಗೆ ಚಿನ್ನದಂತಹ ಸಮಯ ಆರಂಭ.. ಇನ್ನು ಇವರು ಮುಟ್ಟಿದ್ದೆಲ್ಲಾ ಚಿನ್ನ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಧನು ರಾಶಿಯಲ್ಲಿ ಸೂರ್ಯ, ಮಂಗಳ, ಬುಧ ಹಾಗೂ ಚಂದ್ರರಿಂದ ಚತುರ್ಗ್ರಹಿ ಯೋಗ ರಚನೆಯಾಗುತ್ತಿದೆ. ಈ ಯೋಗ ನಿರ್ಮಾಣದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭಗೊಳ್ಳಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಜನವರಿ 9, 2024 ರಂದು ರಾತ್ರಿ 9 ಗಂಟೆ 11 ನಿಮಿಷಕ್ಕೆ ಚಂದ್ರ ಕೂಡ ಧನು ರಾಶಿಗೆ ಪ್ರವೇಶಿಸಿದ್ದಾನೆ. ಆದರೆ ಧನು ರಾಶಿಯಲ್ಲಿ ಈಗಾಗಲೇ ಮಂಗಳ, ಬುಧ ಹಾಗೂ ಶುಕ್ರರು ವಿರಾಜಮಾನರಾಗಿರುವ ಕಾರಣ ಅಲ್ಲಿ ಚತುರ್ಗ್ರಹಿ ಯೋಗ ರಚನೆಯಾಗುತ್ತಿದೆ. ಧನು ರಾಶಿಯಲ್ಲಿ ಗ್ರಹಗಳ ಈ ಸಂತೆ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭಗಳನ್ನು ನೀಡಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ: ನಿಮ್ಮ ಗೋಚರ ಜಾತಕದ ಒಂಬತ್ತನೇ ಮನೆಯಲ್ಲಿ ಗ್ರಹಗಳ ಈ ಮೈತ್ರಿ ನೆರವೇರಿದೆ. ಇದರಿಂದ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ದೀರ್ಘಾವಧಿಯಿಂದ ನಿಂತುಹೋದ ಕೆಲಸ ಕಾರ್ಯಗಳು ಮತ್ತೆ ಆರಂಭಗೊಳ್ಳಲಿವೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿದ್ದುಕೊಂಡು ಭಾಗವಹಿಸುವಿರಿ. ಇದಲ್ಲದೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದೆ. ಉನ್ನತ ಶಿಕ್ಷಣದ ನಿಮ್ಮ ಆಸೆ ಈಡೇರಲಿದೆ. ಈ ಅವಧಿಯಲ್ಲಿ ನಿಮ್ಮೊಳಗೆ ಸಾಹಸ ಪರಾಕ್ರಮ ಹೆಚ್ಚಾಗಲಿದ್ದು, ಮಾನಸಿಕ ಹಾಗೂ ಶಾರೀರಿಕ ಸಮಸ್ಯೆಗಳಿಂದ ಮುಕ್ತಿ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ: ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಈ ಯೋಗ ರಚನೆಯಾಗುತ್ತಿದೆ. ಇದರಿಂದ ನಿಮಗೆ ಉನ್ನತ ಶಿಕ್ಷಣದ ಅವಾಕಾಶ ಒದಗಿ ಬರಲಿದೆ. ಮಕ್ಕಳ ಕಡೆಯಿಂದ ದೊಡ್ಡ ಸಂತಸದ ಸುದ್ದಿ ಸಿಗಲಿದೆ. ವಿವಾಹಿತರ ವೈವಾಹಿಕ ಜೀವನ ಸುಖಮಯವಾಗಲಿದೆ. ನೌಕರ ವರ್ಗದ ಜನರಿಗೆ ಅವರ ಕೆಲಸ, ಪರಿಶ್ರಮದ ತಕ್ಕ ಫಲ ಸಿಗಲಿದೆ. ಉನ್ನತ ಅಧಿಕಾರಿಗಳು ನಿಮ್ಮ ಕೆಲಸದಿಂದ ಪ್ರಸನ್ನರಾಗಲಿದ್ದಾರೆ. ಇದರಿಂದ ನಿಮಗೆ ಪದೋನ್ನತಿಯ ಜೊತೆಗೆ ಹೆಚ್ಚಿನ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಮಾನಸಿಕ ಒತ್ತಡ ಸ್ವಲ್ಪ ಕಡಿಮೆಯಾಗಲಿದೆ. ಚಂದ್ರನ ಶೀತಲ ಗುಣದ ಕಾರಣ ಮನಸ್ಸು ಹಾಗೂ ಚಿತ್ತ ಶಾಂತವಾಗಿರಲಿದೆ. ನೌಕರಿಯಲ್ಲಿ ಹೊಸ ಅವಕಾಶ ಸಿಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನು ರಾಶಿ: ನಿಮ್ಮ ಗೋಚರ ಜಾತಕದ ಪ್ರಥಮ ಲಗ್ನ ಭಾವದಲ್ಲಿ ಈ ಮೈತ್ರಿ ನೆರವೇರುತ್ತಿದೆ. ಇದರಿಂದ ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಸಾಹಸ ಹಾಗೂ ಬುದ್ಧಿಯ ಬಲದಿಂದ ಬಿಸ್ನೆಸ್ ನಲ್ಲಿ ಹಲವು ಒಪ್ಪಂದಗಳನ್ನು ಮಾಡಿಕೊಳ್ಳುವಿರಿ. ನೌಕರ ವರ್ಗದ ಜನರಿಗೆ ಹೊಸ ನೌಕರಿಯ ಪ್ರಸ್ತಾಪ ಸಿಗುವ ಸಾಧ್ಯತೆ ಇದೆ. ಇದಲ್ಲದೆ ಹೊಸ ನೌಕರಿಗೆ ಅರ್ಜಿ ಸಲ್ಲಿಸಿದವರಿಗೆ ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ. ಹೊಸ ಬಿಸ್ನೆಸ್ ಆರಂಭಿಸಲು ಈ ಕಾಲ ಸಕಾಲವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ: ನಿಮ್ಮ ಪಾಲಿಗೆ ಚತುರ್ಗ್ರಹಿ ಯೋಗ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಈ ಯೋಗ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ರಚನೆಯಾಗುತ್ತಿದೆ. ಈ ಭಾವವನ್ನು ಭೌತಿಕ ಸುಖದ ಭಾವ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಸಾಕಷ್ಟು ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ವಾಹನ ಆಸ್ತಿಪಾಸ್ತಿ ಖರೀದಿಸುವ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ಸುಖ ಸಾಧನಗಳಲ್ಲಿ ಸಾಕಷ್ಟು ವೃದ್ಧಿಯಾಗಲಿದೆ. ಸಮಾಜದಲ್ಲಿ ಘನತೆ ಗೌರವ ಹೆಚ್ಚಾಗಲಿದೆ. ನೌಕರ ವರ್ಗದ ಜನರ ಕುರಿತು ಹೇಳುವುದಾದರೆ. ವೃತ್ತಿ ಜೀವನದಲ್ಲಿ ಬಡ್ತಿಯ ಶುಭ ಯೋಗ ರಚನೆಯಾಗುತ್ತಿದೆ. ಆಸೆ ಆಕಾಂಕ್ಷೆಗಳು ಈಡೇರಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.