ದೈತ್ಯ ಗುರು ಶುಕ್ರನ ಸಂಚಲನ.. ಈ ಮೂರು ರಾಶಿಗಳ ಬದುಕಿನ್ನು ಬಂಗಾರ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಧನ ಹಾಗೂ ವೈಭವ ಕಾರಕ ಗ್ರಹ ಎಂದೇ ಪರಿಗಣಿಸಲಾಗುವ ದೈತ್ಯಗುರು ಶುಕ್ರ ಶೀಘ್ರದಲ್ಲಿಯೇ ಸೂರ್ಯನ ರಾಶಿಯಾಗಿರುವ ಸಿಂಹ ರಾಶಿಗೆ ಪ್ರವೇಶಿಸಲಿದ್ದಾನೆ. ಶುಕ್ರನ ಈ ಸಿಂಹ ಗೋಚರ ಕೆಲ ರಾಶಿಗಳ ಜಾತಕದವರಿಗೆ ವಿಶೇಷ ಫಲಗಳನ್ನು ನೀಡಲಿದೆ. ಈ ಜನರ ಜೀವನದಲ್ಲಿ ಶುಕ್ರ ದೆಸೆ ಆರಂಭಗೊಂಡು, ಧನ ಕುಬೇರ ಲಕ್ಷ್ಮಿ ಕೃಪೆಯಿಂದ ಇವರಿಗೆ ಅಪಾರ ಧನಲಾಭ-ಸಿರಿಸಂಪತ್ತು ಪ್ರಾಪ್ತಿಯಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ದೈತ್ಯ ಗುರು ಶುಕ್ರನನ್ನು ಧನ-ಸಿರಿಸಂಪತ್ತಿನ ಕಾರಕ ಗ್ರಹ ಎಂದೇ ಪರಿಗಣಿಸಲಾಗಿದೆ. ಅಷ್ಟೇ ಅಲ್ಲ ಶುಕ್ರ ಪ್ರೇಮ, ಆಕರ್ಷಣೆಯ ಕಾರಕ ಗ್ರಹ ಕೂಡ ಹೌದು, ಹೀಗಿರುವಾಗ ಶುಕ್ರನ ರಾಶಿ ಪರಿವರ್ತನೆ ಎಲ್ಲಾ ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರುತ್ತದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವೈಭವದಾತ ಶುಕ್ರ ಅಕ್ಟೋಬರ್ 2, 2023 ರಂದು ರಾತ್ರಿ 12ಗಂಟೆ 43 ನಿಮಿಷಕ್ಕೆ ಸೂರ್ಯನ ರಾಶಿಯಾಗಿರುವ ಸಿಂಹ ರಾಶಿಗೆ ಪ್ರವೇಶಿಸಲಿದ್ದಾನೆ. ಶುಕ್ರನ ಈ ಸಿಂಹ ಸಂಕ್ರಮಣ ನವೆಂಬರ್ 3, 2023ರವರೆಗೆ ಇರಲಿದೆ. ಶುಕ್ರನ ಈ ಸಿಂಹ ಗೋಚರ ಹಲವು ರಾಶಿಗಳ ಜನರಿಗೆ ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರಿಗೆ ಸ್ಥಾನಮಾನ, ಧನ-ಧಾನ್ಯ ಕರುಣಿಸಲಿದೆ, ಶುಕ್ರನ ಈ ಸಿಂಹ ರಾಶಿ ಪ್ರವೇಶ ಯಾರಿಗೆ ಅದೃಷ್ಟ ತರಲಿದೆ ತಿಳಿದುಕೊಳ್ಳೋಣ ಬನ್ನಿ, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಧನ ಹಾಗೂ ವೈಭವ ಕಾರಕ ಗ್ರಹ ಎಂದೇ ಪರಿಗಣಿಸಲಾಗುವ ದೈತ್ಯಗುರು ಶುಕ್ರ ಶೀಘ್ರದಲ್ಲಿಯೇ ಸೂರ್ಯನ ರಾಶಿಯಾಗಿರುವ ಸಿಂಹ ರಾಶಿಗೆ ಪ್ರವೇಶಿಸಲಿದ್ದಾನೆ. ಶುಕ್ರನ ಈ ಸಿಂಹ ಗೋಚರ ಕೆಲ ರಾಶಿಗಳ ಜಾತಕದವರಿಗೆ ವಿಶೇಷ ಫಲಗಳನ್ನು ನೀಡಲಿದೆ. ಈ ಜನರ ಜೀವನದಲ್ಲಿ ಶುಕ್ರ ದೆಸೆ ಆರಂಭಗೊಂಡು, ಧನ ಕುಬೇರ ಲಕ್ಷ್ಮಿ ಕೃಪೆಯಿಂದ ಇವರಿಗೆ ಅಪಾರ ಧನಲಾಭ-ಸಿರಿಸಂಪತ್ತು ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಶುಕ್ರನ ಸಿಂಹ ರಾಶಿ ಗೋಚರ ಮೇಷ ರಾಶಿಯ ಜಾತಕದವರಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ಶುಕ್ರನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ, ಇದರಿಂದ ಕುಟುಂಬ ಸದಸ್ಯರ ಜೊತೆಗೆ ನೀವು ಉತ್ತಮ ಕಾಲ ಕಳೆಯುವಿರಿ. ಆದಾಯದ ಹೋದ ಮೂಲಗಳು ತೆರೆದುಕೊಳ್ಳಲಿವೆ. ಆದರೆ, ಅದಕ್ಕೆ ತಕ್ಕಂತೆ ಖರ್ಚು ಕೂಡ ಹೆಚ್ಚಾಗಲಿದೆ. ಕಾರ್ಯಸ್ಥಳದಲ್ಲಿ ಜವಾಬ್ದಾರಿ ಹಾಗೂ ಕೆಲಸದ ಒತ್ತಡ ಹೆಚ್ಚಾಗಲಿದೆ. ಅದನ್ನು ನೀವು ಉತ್ತಮವಾಗಿ ನಿರ್ವಹಿಸುವ ಪ್ರಯತ್ನವನ್ನು ಮಾಡುವಿರಿ. ವ್ಯಾಪಾರದಲ್ಲಿಯೂ ಕೂಡ ಅದೃಷ್ಟ ನಿಮ್ಮನ್ನು ಬೆಂಬಲಿಸಲಿದೆ. ಕೆಲಸದ ನಿಮಿತ್ತ ಯಾತ್ರೆ ಸಂಭವಿಸುವ ಎಲ್ಲಾ ಸಾಧ್ಯತೆಗಳಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ: ಶುಕ್ರನ ಈ ಸಿಂಹ ಗೋಚರ ನಿಮ್ಮ ಪಾಲಿಗೆ ಸಾಕಷ್ಟು ಸಕಾರಾತ್ಮಕ ಫಲಿತಾಂಶಗಳನ್ನು ನೀಡಲಿದೆ. ಹೊಸ ಮನೆಯ ನಿಮ್ಮ ಕನಸು ಈಡೇರುವ ಸಾಧ್ಯತೆ ಇದೆ. ವಾಹನ ಖರೀದಿಸಲು ಈ ಸಮಯ ಉತ್ತಮವಾಗಿದೆ. ಆದಾಯದ ಹೊಸ ಮೂಲಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಬಿಸ್ನೆಸ್ ನಲ್ಲಿಯೂ ಕೂಡ ನಿಮಗೆ ಲಾಭ ಬರಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ಸಂಪೂರ್ಣ ಸಾಮರ್ಥ್ಯದಿಂದ ನಡೆದು ಬಂದ ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ಯತ್ನಿಸುವಿರಿ. ಅವುಗಳಲ್ಲಿ ಬಹುತೇಕ ಅವಕಾಶಗಳು ಯಶಸ್ವಿಯಾಗಲಿವೆ. ಕುಟುಂಬದ ಜೊತೆಗೆ ಉತ್ತಮ ಕಾಲ ಕಳೆಯುವಲ್ಲಿ ಯಶಸ್ವಿಯಾಗುವಿರಿ. ದಾಂಪತ್ಯ ಜೀವನ ಸುಖಮಯವಾಗಲಿದೆ. ಧನ-ಧಾನ್ಯ ವೃತ್ತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸಮಾಜದಲ್ಲಿ ಸ್ಥಾನಮಾನ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ನಿಮ್ಮ ರಾಶಿಯಲ್ಲಿಯೇ ಸೂರ್ಯನ ಈ ಗೋಚರ ನೆರವೇರುತ್ತಿದೆ ಮತ್ತು ಇದು ನಿಮಗೆ ವಿಶೇಷ ಲಾಭಗಳನ್ನು ನೀಡಲಿದೆ. ಪಿತ್ರಾರ್ಜಿತ ಸಂಪತ್ತಿನ ಮಾಧ್ಯಮದ ಮೂಲಕ ನೀವು ಅಪಾರ ಧನಪ್ರಾಪ್ತಿ ಮಾಡಿಕೊಳ್ಳುವಿರಿ. ಹೂಡಿಕೆ ನಿಮ್ಮ ಪಾಲಿಗೆ ಲಾಭದಾಯಕ ಸಾಬೀತ್ತಾಗಲಿದೆ. ಧನ-ಧಾನ್ಯ ಹೆಚ್ಚಾಗಲಿದೆ. ಕೆಲವರಿಗೆ ವಿದೇಶಕ್ಕೆ ಹೋಗುವ ಅವಕಾಶ ಕೂಡ ಪ್ರಾಪ್ತಿಯಾಗಬಹುದು. ನೌಕರವರ್ಗದ ಜನರಿಗೆ ಹಿರಿಯ ಅಧಿಕಾರಿಗಳ ಬೆಂಬಲ ಪ್ರಾಪ್ತಿಯಾಗಲಿದೆ. ಉತ್ತಮ ಕೆಲಸದ ಪ್ರದರ್ಶನದ ಹಿನ್ನೆಲೆ ನಿಮಗೆ ಪದೋನ್ನತಿ ಸಿಗುವ ಸಾಧ್ಯತೆ ಇದೆ. ವಿದೇಶದಲ್ಲಿ ನೌಕರಿ ಪಡೆಯಬಯಸುವವರಿಗೆ ಯಶಸ್ಸು ಸಿಗಲಿದೆ. ಬಿಸ್ನೆಸ್ ನಲ್ಲಿ ಅಪಾರ ಧನಲಾಭದ ಲಕ್ಷಣಗಳು ಗೋಚರಿಸುತ್ತಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.