ಧನ ಕುಬೇರನ ಆಶೀರ್ವಾದ.. ಡಿಸೆಂಬರ್‌ ನಲ್ಲಿ ಈ ಮೂರು ರಾಶಿಗಳ ಬದುಕಲ್ಲಿ ಮಹತ್ತರ ಬದಲಾವಣೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಡಿಸೆಂಬರ್ ತಿಂಗಳಿನಲ್ಲಿ ಸೂರ್ಯ, ಮಂಗಳ, ಬುಧ ಸೇರಿದಂತೆ ಒಟ್ಟು 5 ಗ್ರಹಗಳು ತನ್ನ ರಾಶಿಯನ್ನು ಪರಿವರ್ತಿಸಲಿದ್ದು, ಸೂರ್ಯ, ಮಂಗಳ ಹಾಗೂ ಬುಧಗಳ ಕೃಪೆಯಿಂದ ಧನು ರಾಶಿಯಲ್ಲಿ ತ್ರಿಗ್ರಹಿ ಯೋಗ ರೂಪುಗೊಳ್ಳಲಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಅಪಾರ ಸಿರಿಸಂಪತ್ತು ಭಾಗ್ಯ ಒದಗಿ ಬರಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲ ಗ್ರಹಗಳು ಪ್ರತಿ ತಿಂಗಳು ತನ್ನ ರಾಶಿಯನ್ನು ಪರಿವರ್ತಿಸುತ್ತವೆ. ಗ್ರಹಗಳ ನಡೆ ಬದಲಾವಣೆಯಾದಾಗ ಅದರ ನೇರ ಪ್ರಭಾವ ಮಾನವನ ಜೀವನದ ಮೇಲೆ ಕಂಡು ಬರುತ್ತದೆ. ಡಿಸೆಂಬರ್ ತಿಂಗಳಿನಲ್ಲಿ ಒಟ್ಟು ಐದು ಗ್ರಹಗಳ ನಡೆ ಪರಿವರ್ತನೆಯಾಗಲಿದೆ. ಈ ಗ್ರಹಗಳಲ್ಲಿ ದೇವಗುರು ಬೃಹಸ್ಪತಿ, ಗ್ರಹಗಳ ರಾಜ ಸೂರ್ಯ. ಧನದಾತ ಶುಕ್ರ, ಗ್ರಹಗಳ ಸೇನಾಪತಿ ಮಂಗಳ ಹಾಗೂ ಬುದ್ಧಿದಾತ ಬುಧ ಶಾಮೀಲಾಗಿವೆ. ಇದರಿಂದ ಕೆಲ ರಾಶಿಗಳ ಜನರ ಅದೃಷ್ಟವೆ ಬದಲಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಡಿಸೆಂಬರ್ ತಿಂಗಳಿನಲ್ಲಿ ಸೂರ್ಯ, ಮಂಗಳ, ಬುಧ ಸೇರಿದಂತೆ ಒಟ್ಟು 5 ಗ್ರಹಗಳು ತನ್ನ ರಾಶಿಯನ್ನು ಪರಿವರ್ತಿಸಲಿದ್ದು, ಸೂರ್ಯ, ಮಂಗಳ ಹಾಗೂ ಬುಧಗಳ ಕೃಪೆಯಿಂದ ಧನು ರಾಶಿಯಲ್ಲಿ ತ್ರಿಗ್ರಹಿ ಯೋಗ ರೂಪುಗೊಳ್ಳಲಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಅಪಾರ ಸಿರಿಸಂಪತ್ತು ಭಾಗ್ಯ ಒದಗಿ ಬರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ: ಡಿಸೆಂಬರ್ ತಿಂಗಳು ನಿಮ್ಮ ಪಾಲಿಗೆ ಶುಭ ಸಾಬೀತಾಗಲಿದೆ. ಈ ತಿಂಗಳಿನಲ್ಲಿ ನಿಮಗೆ ಆಸ್ತಿಪಾಸ್ತಿ-ವಾಹನ ಸುಖ ಪ್ರಾಪ್ತಿಯಾಗುವ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ನೌಕರಿ ವ್ಯಾಪಾರದಲ್ಲಿ ನೀವು ಮಾಡುವ ಪ್ರಯತ್ನಗಳಿಗೆ ಅದೃಷ್ಟದ ಬೆಂಬಲ ಸಿಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಅಡೆಸುತ್ತಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ಈ ರಾಶಿಯ ಜಾತಕದವರಿಗೆ ಎಲ್ಲಾ ಕಾರ್ಯಗಳಲ್ಲಿ ಕಾರ್ಯಸಿದ್ಧಿ ಪ್ರಾಪ್ತಿಯಾಗಲಿದೆ. ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿವೆ. ಕುಟುಂಬದ ಬೆಂಬಲ ನಿಮಗೆ ಸಿಗಲಿದ್ದು, ಮನಸ್ಸು ಪ್ರಸನ್ನವಾಗಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ಈ ತಿಂಗಳು ತುಲಾ ಜಾತಕದವರಿಗೆ ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ. ನಿಮಗೆ ಬರಬೇಕಾದ ಹಣ ನಿಮ್ಮ ಕೈಸೇರಲಿದೆ. ವ್ಯಾಪಾರದಲ್ಲಿ ಮನಸ್ಸಿಗೆ ತಕ್ಕಂತೆ ಯಶಸ್ಸು ಸಿಗಲಿದೆ. ಅವಿವಾಹಿತರ ವಿವಾಹ ನಿಶ್ಚಯವಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಮಾತಿನಲ್ಲಿ ಪ್ರಭಾವ ಕಾಣಲು ಸಿಗಲಿದೆ. ಜನರು ನಿಮ್ಮ ಮಾತಿಗೆ ಆಕರ್ಷಿತರಾಗಲಿದ್ದಾರೆ. ನೌಕರ ವರ್ಗದ ಜನರ ಕಾರ್ಯಶೈಲಿಯಲ್ಲಿ ಹೊಸ ಮೆರಗು ಕಾಣಲು ಸಿಗಲಿದೆ. ಇದರಲ್ಲಿ ನಿಮಗೆ ಹಿರಿಯ ಮತ್ತು ಕಿರಿಯ ಸಹೋದ್ಯೋಗಿಗಳ ಬೆಂಬಲ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ಡಿಸೆಂಬರ್ ತಿಂಗಳಿನಲ್ಲಿ ನೀವು ಭೂಮಿ ಅಥವಾ ವಾಹನ ಖರೀದಿಗೆ ಮನಸ್ಸು ಮಾಡುವ ಸಾಧ್ಯತೆ ಇದೆ, ಈ ನಿಟ್ಟಿನಲ್ಲಿ ನೀವು ಮಾಡುವ ಹೂಡಿಕೆ ಭವಿಷ್ಯದಲ್ಲಿ ನಿಮಗೆ ಸಾಕಷ್ಟು ಲಾಭವನ್ನು ತಂದುಕೊಡಲಿದೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಇದರೊಂದಿಗೆ ರುಚಕ ಹಾಗೂ ಮಾಲವ್ಯ ರಾಜಯೋಗ ನಿರ್ಮಾಣದಿಂದ ನಿಮಗೆ ಲಾಭ ಸಿಗಲಿದೆ. ವ್ಯಾಪಾರದಲ್ಲಿ ದೊಡ್ಡ ಒಪ್ಪಂದ ಫೈನಲ್ ಆಗುವ ಸಾಧ್ಯತೆ ಇದ್ದು, ಅದು ಭವಿಷ್ಯದ ದೃಷ್ಟಿಯಿಂದ ನಿಮ್ಮ ಪಾಲಿಗೆ ಲಾಭದಾಯಕ ಸಾಬೀತಾಗಲಿದೆ. ಹೊಸ ಕೆಲಸ ಆರಂಭಿಸಲು ಇದು ಉತ್ತಮ ಸಮಯವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.