ಧನದಾತನ ಶುಕ್ರನ ನೇರನಡೆ ಆರಂಭ.. ಇನ್ನು ಈ ಮೂರು ರಾಶಿಗಳಿಗೆ ಹಣಕ್ಕೆ ಎಂದೂ ಕೊರತೆಯಾಗದು.. ಧನವೃಷ್ಟಿಯೇ ಆಗಲಿದೆ.. 

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಕರ್ಕ ರಾಶಿಯಲ್ಲಿ ಧನದಾತ ಶುಕ್ರ ತನ್ನ ನೆರನಡೆಯನ್ನು ಆರಂಭಿಸಲಿದ್ದಾನೆ. ಇದರಿಂದ ಮೂರು ರಾಶಿಗಳ ಜಾತಕದವರ ಜೀವನದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ.. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಕರ್ಕ ರಾಶಿಯಲ್ಲಿ ಧನದಾತ ಶುಕ್ರ ತನ್ನ ನೆರನಡೆಯನ್ನು ಆರಂಭಿಸಲಿದ್ದಾನೆ. ಇದರಿಂದ ಮೂರು ರಾಶಿಗಳ ಜಾತಕದವರಿಗೆ ವೃತ್ತಿಜೀವನ ಮತ್ತು ವ್ಯಾಪಾರದಲ್ಲಿ ಉನ್ನತಿಯ ಯೋಗ ಸಿಗುವ ಸಾಧ್ಯತೆ ಇದೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಶುಕ್ರ ನಿಮ್ಮ ಗೋಚರ ಜಾತಕದ ಧನ ಭಾವ ಹಾಗೂ ಮಾತಿನ ಭಾವದಲ್ಲಿ ತನ್ನ ನೇರನಡೆ ಆರಂಭಿಸುತ್ತಿರುವ ಕಾರಣ ಆತನ ಈ ಸ್ಥಿತಿ ಪರಿವರ್ತನೆ ನಿಮ್ಮ ಪಾಲಿಗೆ ಅತ್ಯಂತ ಶುಭ ಫಲಗಳನ್ನು ನೀಡಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗಲಿದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ. ಜೊತೆಗೆ ನಿಮ್ಮ ಆತ್ಮವಿಶ್ವಾಸದಲ್ಲಿ ಸಾಕಷ್ಟು ವೃದ್ಧಿಯಾಗಲಿದೆ. ಈ ಅವಧಿಯಲ್ಲಿ ನಿಮ್ಮ ಲೀಡರ್ಶಿಪ್ ಕ್ಷಮತೆಯಲ್ಲಿ ಹೆಚ್ಚಳವನ್ನು ನೀವು ಗಮನಿಸುವಿರಿ ಮತ್ತು ನಿಮಗೆ ನಿಮ್ಮ ಮಾತಿನಲ್ಲಿನ ಪ್ರಭಾವ ಕಂಡುಬರಲಿದೆ. ಜನರು ಅದರಿಂದ ಪ್ರಭಾವಿತರಾಗಲಿದ್ದಾರೆ. ವ್ಯಾಪಾರಿಗಳ ಸಿಲುಕಿ ಹಾಕಿಕೊಂಡಿರುವ ಹಣ ಅವರತ್ತ ಮರಳಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ಶುಕ್ರಗ್ರಹದ ನೇರನಡೆ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಾಬೀತಾಗಲಿದೆ. ಏಕೆಂದರೆ ಶುಕ್ರ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಮಾರ್ಗಿಯಾಗಲಿದ್ದಾನೆ. ಇದರಿದ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ. ಈ ಅವಧಿಯಲ್ಲಿ ನೀವು ಹೊಸ ಕೆಲಸ ಕೂಡ ಆರಂಭಿಸಬಹುದು. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ದೊಡ್ಡ ಆರ್ಡರ್ ಸಿಗುವ ಸಾಧ್ಯತೆಯಿದೆ. ಇದರಿಂದ ನಿಮಗೆ ಸಾಕಷ್ಟು ಲಾಭವಾಗಲಿದೆ. ನೌಕರವರ್ಗದ ಜನರಿಗೆ ನೌಕರಿಯಲ್ಲಿ ಹೊಸ ಅವಕಾಶಗಳು ಪ್ರಾಪ್ತಿಯಾಗಲಿವೆ ಮತ್ತು ನಿಮಗೆ ಬೇಕಾದ ಸ್ಥಳಕ್ಕೆ ವರ್ಗಾವಣೆ ಭಾಗ್ಯ ಪ್ರಾಪ್ತಿಯಾಗಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ: ಶುಕ್ರನ ನೇರ ನಡೆ ನಿಮ್ಮ ಗೋಚರ ಜಾತಕದ ನವಮಭಾವದಲ್ಲಿ ನೆರವೇರುತ್ತಿದ್ದು, ಇದು ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಭಾಗ್ಯ ಸೂರ್ಯನಂತೆ ಹೊಳೆಯಲಿದೆ. ನಿಂತುಹೋದ ನಿಮ್ಮ ಕೆಲಸಗಳು ಪುನಃ ವೇಗ ಪಡೆದುಕೊಳ್ಳಲಿವೆ. ಸಣ್ಣ ಪುಟ್ಟ ಯಾತ್ರೆಗಳು ಸಂಭವಿಸುವ ಸಾಧ್ಯತೆ ಇದೆ. ವಿಧ್ಯಾರ್ಥಿಗಳ ಪಾಲಿಗೆ ಸಮಯ ಅನುಕೂಲಕರವಾಗಿದೆ. ಶುಕ್ರ ನಿಮ್ಮ ಜಾತಕದ ಶಷ್ಟಮ ಹಾಗೂ ದ್ವಾದಶ ಭಾವಕ್ಕೆ ಅಧಿಪತಿ. ಹೀಗಾಗಿ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಜಯ ನಿಮ್ಮದಾಗಲಿದೆ. ಈ ಅವಧಿಯಲ್ಲಿ ನೀವು ಸಾಕಷ್ಟು ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುವಿರಿ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.