ಇನ್ನು ಕೆಲವೇ ದಿನಗಳಲ್ಲಿ ಧನದಾತನಿಂದ ಮೂರು ರಾಶಿಗಳಿಗೆ ಸಂಪತ್ತಿನ ಸುರಿಮಳೆ.. ಇನ್ನು ಇವರಿಗೆ ಸೋಲೇ ಇಲ್ಲ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಧನ-ಸಂಪತ್ತು ಕರುಣಿಸುವಾತ ಶುಕ್ರ ಮಾಲವ್ಯ ರಾಜಯೋಗವನ್ನು ರಚಿಸಲಿದ್ದಾನೆ. ಇದರಿಂದ ಮೂರು ರಾಶಿಗಳ ಜನರ ಮೇಲೆ ತಾಯಿ ಲಕ್ಷ್ಮಿ ಕೃಪೆಯಿಂದ ಅಪಾರ ಧನವೃಷ್ಟಿಯಾಗಿ, ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಪಂಚಮಹಾಪುರುಷ ರಾಜಯೋಗಗಳ ವರ್ಣನೆ ನಿಮಗೆ ಸಿಗುತ್ತದೆ. ಇವುಗಳಲ್ಲಿ ಶಶ ಮಹಾಪುರುಷ ರಾಜಯೋಗ ಶನಿಯಿಂದ ರೂಪುಗೊಂದರೆ, ಶುಕ್ರನಿಂದ ಮಾಲವ್ಯ ಮಹಾಪುರುಷ ರಾಜಯೋಗ ರಚನೆಯಾಗುತ್ತದೆ. ಪ್ರಸ್ತುತ ನಾವು ನಿಮಗೆ ಹೇಳಲು ಹೊರಟಿದ್ದು ಮಾಲವ್ಯ ಮಹಾಪುರುಷ ರಾಜಯೋಗದ ಬಗ್ಗೆ. ಮಾರ್ಚ್ ತಿಂಗಳಿನಲ್ಲಿ ಶುಕ್ರನ ಕೃಪೆಯಿಂದ ಈ ಯೋಗ ರೂಪುಗೊಳ್ಳುತ್ತಿದ್ದು, ಇದರ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಗೋಚರಿಸಲಿದೆ. ಅದರಲ್ಲಿಯೂ ವಿಶೇಷವಾಗಿ ಕೆಲ ರಾಶಿಗಳ ಜನರಿಗೆ ಈ ಯೋಗ ಅಪಾರ ಧನಲಾಭ ಹಾಗೂ ಭೌತಿಕ ಸುಖಗಳನ್ನು ಕರುಣಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಶ್ಚಿಕ ರಾಶಿ: ಇದು ನಿಮ್ಮ ಜಾತಕದ ಪಂಚಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ಮಕ್ಕಳಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ನಿಮಗೆ ಸಿಗಲಿದೆ. ಅರ್ಥಾತ್ ಮಕ್ಕಳ ನೌಕರಿ ಅಥವಾ ವಿವಾಹಕ್ಕೆ ಸಂಬಂಧಿಸಿದ ಸಿಹಿಸುದ್ದಿ ನಿಮಗೆ ಸಿಗುವ ಸಾಧ್ಯತೆ ಇದೆ. ಪ್ರೇಮ ಸಂಬಂಧದಲ್ಲಿರುವವಾರ ವಿವಾಹ ನಿಶ್ಚಿತಾರ್ಥ ನೆರವೇರುವ ಸಾಧ್ಯತೆಯೂ ಇದೆ. ಇದಲ್ಲದೆ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಕೂಡ ಉಂಟಾಗಲಿದೆ. ಧನ ಪ್ರಾಪ್ತಿಯ ನಿಮ್ಮ ಆಸೆ ಈಡೇರಲಿದೆ. ವ್ಯಾಪಾರದಲ್ಲಿ ಧನಲಾಭ ಉಂಟಾಗಲಿದೆ. ಯಾವುದಾದರೊಂದು ಸ್ಥಿರಾಸ್ತಿ ಅಥವಾ ಚರಾಸ್ತಿಯನ್ನು ನೀವು ಖರೀದಿಸುವ ಸಾಧ್ಯತೆ ಇದೆ. ಶುಕ್ರ ನಿಮ್ಮ ರಾಶಿಯ ರಾಶ್ಯಾಧಿಪನಾಗಿದ್ದಾನೆ. ಹೀಗಾಗಿ ಮಾಲವ್ಯ ರಾಜಯೋಗ ನಿಮ್ಮ ಪಾಲಿಗೆ ಒಂದು ವರದಾನ ಎಂದರೆ ತಪ್ಪಾಗಲಾರದು, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನೀವು ಆಕಸ್ಮಿಕ ಧನಲಾಭವನ್ನು ನಿರೀಕ್ಷಿಸಬಹುದು ಈ ಅವಧಿಯಲ್ಲಿ ನಿಮ್ಮ ತಿಜೋರಿಗೆ ಹಣದ ಒಳಹರಿವು ಹೆಚ್ಚಾಗಲಿದೆ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಿ, ಆರ್ಥಿಕ ಸ್ಥಿತಿ ಬಲಿಷ್ಠಗೊಳ್ಳಲಿದೆ. . ಶುಕ್ರ ನಿಮ್ಮ ಜಾತಕದ ಚತುರ್ಥ ಹಾಗೂ ನವಮ ಭಾವಕ್ಕೆ ಅಧಿಪತಿ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಸ್ತಿಪಾಸ್ತಿ-ವಾಹನ ಸುಖ ಪ್ರಾಪ್ತಿಯಾಗಲಿದೆ. ಆದಾಯ ದ್ವಿಗುಣಗೊಳ್ಳಲಿದೆ ಆದಾಯದ ಹೊಸ ಮೂಲಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ: ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ಈ ರಾಜಯೋಗ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ವಿವಾಹಿತರ ವೈವಾಹಿಕ ಜೀವನ ಉತ್ತಮವಾಗಿರಲಿದೆ. ಬಾಳಸಂಗಾತಿಯ ಜೊತೆಗೆ ಉತ್ತಮ ಹೊಂದಾಣಿಕೆ ಇರಲಿದೆ. ಅವಿವಾಹಿತರ ವಿವಾಹ ನಿಶ್ಚಿತಾರ್ಥ ನೆರವೇರುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನೀವು ಮಾಡುವ ಹೂಡಿಕೆಗೆ ಉತ್ತಮ ರೀಟರ್ನ್ ಸಿಗಲಿದೆ. ಆರ್ಥಿಕ ಸ್ಥಿತಿ ಗಟ್ಟಿಗೊಳ್ಳಲಿದೆ. ಪ್ರೇಮಸಂಬಂಧದಲ್ಲಿ ಪ್ರೇಮ ಉಕ್ಕಿ ಹರಿಯಲಿದೆ. ಪಾರ್ಟ್ನರ್ಶಿಪ್ ವ್ಯವಹಾರದಲ್ಲಿ ಉತ್ತಮ ಲಾಭ ನಿಮ್ಮದಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.