ಇನ್ನು 42 ದಿನ ಈ 3 ರಾಶಿಗಳಿಗೆ ಸಂಪತ್ತಿನ ಸುರಿಮಳೆ.. ಧನರಾಜ ಯೋಗ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯಾಲಯ.. ಪ್ರಧಾನ ತಾಂತ್ರಿಕರು ಮಂಜುನಾಥ ಗುರೂಜಿ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 98869 99747. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 98869 99747

ಜ್ಯೋತಿಷ್ಯ ಶಾಸ್ತ್ರದಲ್ಲಿ ಸಂಪತ್ತು ಐಷಾರಾಮಿ, ಪ್ರೀತಿ ಆಕರ್ಷಣೆಯನ್ನು ನೀಡುವ ಶುಕ್ರ ಗ್ರಹ ಎಂದೇ ಕರೆಯಲ್ಪಡುವ ಶುಕ್ರನು ಅತಿ ಶೀಘ್ರದಲ್ಲಿ ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಚಂದ್ರನ ಅಧೀನದಲ್ಲಿರುವ ಕರ್ಕಾಟಕ ರಾಶಿಗೆ ಶುಕ್ರನ ಪ್ರವೇಶದಿಂದಾಗಿ ಧನಯೋಗ ಉಂಟಾಗುತ್ತಿದೆ. ಇದನ್ನು ಧನ ರಾಜಯೋಗ ಎಂತಲೂ ಕರೆಯಲಾಗುತ್ತದೆ. ಚಂದ್ರನ ರಾಶಿಯಲ್ಲಿ ಶುಕ್ರ ಸಂಚಾರವು ಎಲ್ಲಾ ರಾಶಿಯವರ ಮೇಲೆ ಶುಭ ಅಶುಭ ಪರಿಣಾಮಗಳನ್ನು ಉಂಟು ಮಾಡುತ್ತದೆ. ಆದಾಗ್ಯೂ, ಶುಕ್ರ ಸಂಚಾರದಿಂದ ನಿರ್ಮಾಣಗೊಳ್ಳಲಿರುವ ಧನ ರಾಜಯೋಗವು ಮುಂದಿನ 42 ದಿನಗಳವರೆಗೆ ಮೂರು ರಾಶಿಯವರ ಜೀವನದಲ್ಲಿ ಅಪಾರ ಸಂಪತ್ತನ್ನು ಕರುಣಿಸಲಿದ್ದು ಅವರಿಗೆ ಶ್ರೀಮಂತರಾಗುವ ಯೋಗವಿದೆ ಎಂದು ಹೇಳಲಾಗುತ್ತಿದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಮಿಥುನ ರಾಶಿ.. ಗ್ರಹಗಳ ರಾಜಕುಮಾರನಾದ ಬುಧನು ಮಿಥುನ ರಾಶಿಗೆ ಅಧಿಪತಿ ಗ್ರಹವಾಗಿದೆ. ಬುಧ ಶುಕ್ರರ ನಡುವೆ ಮಿತೃತ್ವ ಭಾವ ಇರುವುದರಿಂದ ಶುಕ್ರನ ರಾಶಿ ಪರಿವರ್ತನೆಯಿಂದ ನಿರ್ಮಾಣವಾಗಲಿರುವ ಧನರಾಜ ಯೋಗವು ಈ ರಾಶಿಯವರಿಗೆ ಸಂಪತ್ತಿನ ಸುರಿಮಲೆಯನ್ನೇ ಸುರಿಸ್ಲೈದೆ. ಇದಲ್ಲದೆ, ಉದ್ಯೋಗ ವ್ಯವಹಾರದಲ್ಲಿ ಈ ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ ಎಂತಲೇ ಹೇಳಲಾಗುತ್ತಿದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಕರ್ಕಾಟಕ ರಾಶಿ.. ಶುಕ್ರ ರಾಶಿ ಪರಿವರ್ತನೆಯಿಂದ ಕರ್ಕಾಟಕ ರಾಶಿಯಲ್ಲಿಯೇ ಈ ಧನರಾಜ ಯೋಗ ನಿರ್ಮಾಣವಾಗುತ್ತಿದ್ದು, ಇದರ ಅಧಿಕ ಪರಿಣಾಮ ಈ ರಾಶಿಯವರ ಮೇಲೆಯೇ ಕಂಡು ಬರುತ್ತದೆ. ಧನರಾಜ ಯೋಗವು ಈ ರಾಶಿಯವರಿಗೆ ಅಪಾರ ಸಂಪತ್ತನ್ನು ಕರುಣಿಸಲಿದ್ದು ಇವರಿಗೆ ಶ್ರೀಮಂತರಾಗುವ ಯೋಗವೂ ಇದೆ. ಹಣದ ಹರಿವಿನಿಂದಾಗಿ ಐಷಾರಾಮಿ ಜೀವನ ನಡೆಸುವ ಯೋಗವೂ ಇದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747

ಕನ್ಯಾ ರಾಶಿ.. ಶುಕ್ರ ಗೋಚಾರದಿಂದ ನಿರ್ಮಾಣಗೊಳ್ಳಲಿರುವ ಧನರಾಜ ಯೋಗವು ಕನ್ಯಾ ರಾಶಿಯವರಿಗೆ ಬಂಪರ್ ಹಣಕಾಸಿನ ಲಾಭವನ್ನು ತರಲಿದೆ. ಇದರಿಂದ ನಿಮ್ಮ ದೀರ್ಘಾವಧಿಯ ಆರ್ಥಿಕ ಸಮಸ್ಯೆಗಳು ಬಗೆಹರಿಯಲಿವೆ. ವೃತ್ತಿ ರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ಮನ್ನಣೆ ದೊರೆಯಲಿದ್ದು ಸುಖ-ಸಂತೋಷದ ಜೀವನವನ್ನು ಅನುಭವಿಸುವಿರಿ. ಒಟ್ಟಾರೆಯಾಗಿ ಈ ಸಮಯವು ನಿಮಗೆ ಬಂಗಾರದ ಸಮಯ ಎಂದು ಸಾಬೀತುಪಡಿಸಲಿದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಅಥವಾ ವಾಟ್ಸಪ್ ಮಾಡಿ 98869 99747