ಧನಿಯಾದಿಂದ ಈ ಒಂದು ಚಿಕ್ಕ ಕೆಲಸ ಮಾಡಿದರೆ ಸಾಕು.. ಲಕ್ಷ್ಮೀ ದೇವಿಯ ಸಂಪೂರ್ಣ ಆಶೀರ್ವಾದದ ಜೊತೆ ಸಂಪತ್ತಿನ ಸುರಿಮಳೆಯಾಗುವುದು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಅಡುಗೆ ಮನೆಯಲ್ಲಿರುವ ಪ್ರತಿಯೊಂದು ವಸ್ತು ಕೂಡ ವಾಸ್ತುವಿಗೆ ಸಂಬಂಧಿಸಿದೆ. ಈ ಲೇಖನದಲ್ಲಿ ಧನಿಯಾ ವಾಸ್ತು ಗುಣ ವಿವರಿಸಲಾಗಿದೆ. ಧನಿಯಾ ಹೇಗೆ ನಿಮ್ಮ ಮನೆಗೆ ಅದೃಷ್ಟ ತರಬಲ್ಲದು ಎಂಬುದನ್ನು ಇಲ್ಲಿ ತಿಳಿಯಿರಿ. ಮನೆಯ ವಾಸ್ತುವಿಗೂ ಮನೆಯಲ್ಲಿರುವ ವಸ್ತುಗಳಿಗೂ ಸಂಬಂಧ ಇದೆ. ವಿಶೇಷವಾಗಿ ಅಡುಗೆ ಮನೆಯಲ್ಲಿರುವ ವಸ್ತುಗಳಿಗೂ ವಾಸ್ತುವಿಗೂ ಸಂಬಂಧ ಇದೆ. ಅಡುಗೆ ಮನೆಯಲ್ಲಿರುವ ಕೆಲವು ವಸ್ತುಗಳನ್ನು ಜ್ಯೋತಿಷ್ಯದಲ್ಲಿ ಪರಿಹಾರವಾಗಿ ಬಳಸಲಾಗುತ್ತದೆ. ಅಂತಹ ಒಂದು ವಸ್ತು ಯಾವುದೆಂದರೆ ಅದು ಕೊತ್ತಂಬರಿ. ಪ್ರಮುಖ ಸಂಬಾರ ಪದಾರ್ಥವಾದ ಕೊತ್ತಂಬರಿಯನ್ನು ವಾಸ್ತು ಪರಿಹಾರವಾಗಿಯೂ ಬಳಸುತ್ತಾರೆ. ಜೊತೆಗೆ ಕೊತ್ತಂಬರಿ ಸೊಪ್ಪನ್ನು ವಾಸ್ತು ಪರಿಹಾರದಲ್ಲಿ ಬಳಸಲಾಗುತ್ತದೆ. ಈ ವಸ್ತುಗಳನ್ನು ಸರಿಯಾಗಿ ಬಳಸಿದರೆ ನಿಮ್ಮ ಜೀವನ ಬದಲಾಗಬಹುದು ಎನ್ನುತ್ತಾರೆ ವಾಸ್ತು ತಜ್ಞರು. ಈ ಕುರಿತ ಕುತೂಹಲಕಾರಿ ಬರಹ ಇಲ್ಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ನಿಮ್ಮ ಮನೆಯಲ್ಲಿ ಸದಾ ಭಿನ್ನಾಭಿಪ್ರಾಯ ಉಂಟಾಗಿ ಮನಃಶಾಂತಿ ಹಾಳಾಗುತ್ತಿದ್ದರೆ ಅದಕ್ಕೆ ಕೊತ್ತಂಬರಿ ಬೀಜ ಪರಿಹಾರ ಒದಗಿಸಬಲ್ಲದು. ನೀವು ಪೂರ್ವ ದಿಕ್ಕಿನಲ್ಲಿ ಸ್ವಲ್ಪ ಧನಿಯಾ ಇಟ್ಟು ಹನುಮಾನ್ ಚಾಲೀಸಾ ಪಠಿಸಬೇಕು. ಇದರಿಂದ ಕುಟುಂಬಸ್ಥರ ಮಧ್ಯೆ ಪ್ರೀತಿ ಹೆಚ್ಚಾಗುತ್ತದೆ. ವಾವ ವಿವಾದಗಳು ಕಡಿಮೆಯಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಬಹಳ ಸಮಯಗಿಂಗ ನಿಮ್ಮ ಹಣ ಎಲ್ಲೋ ಸಿಕ್ಕಿಕೊಂಡು ಸತಾಯಿಸುತ್ತಿದ್ದರೆ ಶುಕ್ರವಾರದಂದು ನಿಮ್ಮಿಂದ ಹಣ ತೆಗೆದುಕೊಂದು ಸತಾಯಿಸುತ್ತಿರುವವರ ಹೆಸರನ್ನು ಒಂದು ಚೀಟಿಯಲ್ಲಿ ಬರೆದು ಅದಕ್ಕೆ ಒಣ ಕೊತ್ತಂಬರಿ ಬೀಜಗಳನ್ನು ಹಾಕಿ ಆ ಕಾಗದವನ್ನು ಹರಿಯುವ ನೀರಿನಲ್ಲಿ ತೇಲಿಬಿಡಿ. ನಿಮಗೆ ಬರಬೇಕಿದ್ದ ಹಣ ಶೀಘ್ರವೇ ಬರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಾಕಷ್ಟು ಜನರಿಗೆ ತಮ್ಮ ಕೈಯಲ್ಲಿ ಹಣ ಉಳಿಯುವುದೇ ಇಲ್ಲ ಎಂಬ ಭಾವ ಇರುತ್ತದೆ. ಅದಕ್ಕೆ ತಕ್ಕಂತೆ ಹಣವೂ ಇರುವುದಿಲ್ಲ. ಅದಕ್ಕೆ ಪರಿಹಾರವೆಂದರೆ ಬುಧವಾರದಂದು ದನಕ್ಕೆ ಹಸಿರು ಕೊತ್ತಂಬರಿ ಸೊಪ್ಪನ್ನು ತಿನ್ನಿಸಿ. ಇದರಿಂದ ಆರ್ಥಿಕ ಸ್ಥಿತಿ ದೃಢವಾಗಬಹುದು. ಸಂಪತ್ತಿನಲ್ಲಿ ಸ್ಥಿರತೆಯೂ ಉಂಟಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಶುಕ್ರವಾರದಂದು ಕೆಂಪು ಬಟ್ಟೆಯಲ್ಲಿ ಕೊತ್ತಂಬರಿ ಬೀಜ ಮತ್ತು ಬೆಳ್ಳಿಯ ನಾಣ್ಯವನ್ನು ಇರಿಸಿ ಲಕ್ಷೀದೇವಿಯ ವಿಗ್ರಹದ ಮುಂದೆ ಇಟ್ಟರೆ ನೀವು ಲಕ್ಷ್ಮೀದೇವಿಯ ಆಶೀರ್ವಾದಕ್ಕೆ ಪಾತ್ರರಾಗಬಹುದು. ಲಕ್ಷ್ಮೀದೇವಿಯ ಪೂಜೆಯ ಜೊತೆಗೆ ಈ ಕೊತ್ತಂಬರಿ ಮತ್ತು ಬೆಳ್ಳಿ ನಾಣ್ಯದ ಕಟ್ಟನ್ನೂ ಪೂಜಿಸಿ. ಅದನ್ನು ಜೋಪಾನವಾಗಿ ಇರಿಸಿಕೊಳ್ಳಿ. ಇದರಿಂದ ಆರ್ಥಿಕ ಪ್ರಗತಿ ಉಂಟಾಗಬಹುದಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮನೆಯಲ್ಲಿ ಸದಾ ಶಾಂತಿ ನೆಲೆಸಬೇಕು, ಜಗಳ ಆಗಬಾರದು ಎಂದು ನೀವು ಬಯಸುತ್ತಿದ್ದರೆ ಪೂರ್ವ ದಿಕ್ಕಿನಲ್ಲಿ ಬಿಳಿ ಬಟ್ಟೆಯಲ್ಲಿ ಕೊತ್ತಂಬರಿ ಬೀಜಗಳನ್ನು ಇಟ್ಟುಬಿಡಿ. ವಾದ ವಿವಾದ ಉಂಟಾಗುವುದಿಲ್ಲ. ನೀವು ಸದಾ ಒಂದಿಲ್ಲೊಂದು ತೊಂದರೆಗಳಲ್ಲಿ ಸಿಲುಕಿಕೊಂಡಿರುತ್ತಿದ್ದರೆ ಅದರಿಂದ ಪಾರಾಗಲು ಮಂಗಳವಾರದಂದು ಸ್ವಲ್ಪ ಧನಿಯಾವನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಆಂಜನೇಯನಿಗೆ ಅರ್ಪಿಸಿ ಮತ್ತು ಹನುಮಾನ್ ಚಾಲೀಸವನ್ನು ಪಠಿಸಿ. ಹಾಗೆ ಮಾಡುವುದರಿಂದ ನಿಮ್ಮ ಎಲ್ಲಾ ತೊಂದರೆಗಳು ಪರಿಹಾರ ಕಾಣುತ್ತವೆ.
ಆರ್ಥಿಕ ಸಮಸ್ಯೆ ನಿಮ್ಮನ್ನು ಬಾಧಿಸುತ್ತಿದ್ದರೆ ನೀವು ಯಾವುದೇ ತಿಂಗಳ ಶುಕ್ಲ ಪಕ್ಷದಂದು ಒಣ ಧನಿಯಾವನ್ನು ಮಣ್ಣಿನ ಪಾತ್ರೆಯಲ್ಲಿ ಹಾಕಿ ಉತ್ತರ ದಿಕ್ಕಿನಲ್ಲಿ ಇಡಿ. ಕೊತ್ತಂಬರಿ ಮಡಕೆಯಿಂದ ಆಚೆ ಬಂದ ಸಂದರ್ಭದಲ್ಲಿ ನಾಣ್ಯವನ್ನು ತೆಗೆದು ನಿಮ್ಮ ಪರ್ಸಿನಲ್ಲಿ ಅಥವಾ ಹಣ ಇರುವ ಜಾಗದಲ್ಲಿ ಇಟ್ಟುಬಿಡಿ. ಅದರಿಂದ ನಿಮ್ಮ ಸಂಪತ್ತು ವೃದ್ಧಿ ಆಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.