ಧನಶಕ್ತಿ ಯೋಗ ಆರಂಭ.. ಇನ್ನು ಈ ಮೂರು ರಾಶಿಗಳಿಗೆ ಮುಟ್ಟಿದ್ದೆಲ್ಲವೂ ಚಿನ್ನ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಫೆಬ್ರುವರಿ ಗಿಂಗಲಿನಲ್ಲಿ ಮಕರ ರಾಶಿಯಲ್ಲಿ ಶುಕ್ರ ಹಾಗೂ ಮಂಗಳನ ಮೈತ್ರಿ ನೆರವೇರಲಿದ್ದು, ಇದರಿಂದ ಮಕರ ರಾಶಿಯಲ್ಲಿ ಧನಶಕ್ತಿ ಯೋಗ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಬಿಸ್ನೆಸ್, ನೌಕರಿ ಹಾಗೂ ವ್ಯಾಪಾರದಲ್ಲಿ ಬಂಪರ್ ಲಾಭ ಕಾದಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹ ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಯನ್ನು ಬದಲಾಯಿಸುವ ಮೂಲಕ ಇತರ ಗ್ರಹಗಳ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತವೆ. ಅಷ್ಟೇ ಅಲ್ಲ ಗ್ರಹಗಳ ಈ ಮೈತ್ರಿಯಿಂದ ಶುಭ ಹಾಗೂ ಅಶುಭ ಯೋಗಗಳು ಕೂಡ ರಚನೆಯಾಗುತ್ತವೆ. ಜನವರಿ ತಿಂಗಳಿನಲ್ಲಿಯೂ ಕೂಡ ಹಲವು ಗ್ರಹಗಳು ಮೈತ್ರಿಯನ್ನು ಮಾಡಿಕೊಡಿದ್ದು, ಫೆಬ್ರುವರಿ ತಿಂಗಳಿನಲ್ಲಿ ಶುಕ್ರ ಹಾಗೂ ಮಂಗಳನ ಮೈತ್ರಿ ನೆರವೇರುತ್ತಿದ್ದು, ಇದರಿಂದ ಮಕರ ರಾಶಿಯಲ್ಲಿ ಧನಶಕ್ತಿ ಯೋಗ ರಚನೆಯಾಗುತ್ತಿದೆ. ಈ ಯೋಗ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭಗಳನ್ನು ತಂದುಕೊಡಲಿದೆ. ಜೋತಿಷ್ಯ ಶಾಸ್ತ್ರದ ಪ್ರಕಾರ ಫೆಬ್ರುವರಿ 12 ರಂದು ಶುಕ್ರ ಮಕರ ರಾಶಿಗೆ ಪ್ರವೇಶಿಸಲಿದ್ದಾನೆ. ಮಕರ ರಾಶಿಯಲ್ಲಿ ಈಗಾಗಲೇ ಮಂಗಳ ಇರುವ ಕಾರಣ, ಅಲ್ಲಿ ಧನಶಕ್ತಿ ಯೋಗ ರಚನೆಯಾಗುತ್ತಿದೆ. ಈ ಶುಭ ಯೋಗ ಮಾರ್ಚ್ 7, 2024 ರವರೆಗೆ ಇರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ: ನಿಮ್ಮ ಜಾತಕದ ದಶಮ ಭಾವದಲ್ಲಿ ಈ ಮೈತ್ರಿ ನೆರವೇರುತ್ತಿದೆ. ಇದರಿಂದ ನಿಮಗೆ ಸಾಕಷ್ಟು ಪ್ರಸಿದ್ಧಿ, ಗುರುತಿನ ಜೊತೆಗೆ ಭಾರಿ ಸ್ಥಾನಮಾನ ಲಭಿಸಲಿದೆ. ಒಂದು ವೇಳೆ ನೀವು ಗಮನವನ್ನು ಕೇಂದ್ರೀಕರಿಸಿದರೆ ವೃತ್ತಿಯಲ್ಲಿ ನಿಮಗೆ ಅಪಾರ ಉನ್ನತಿಯ ಪ್ರಾಪ್ತಿಯಾಗುವ ಪ್ರಬಲಯೋಗವಿದೆ. ಆರ್ಥಿಕ ಸ್ಥಿತಿ ಭಾರಿ ಬಲವಾಗಲಿದೆ =. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿಮ್ಮ ವ್ಯವಹಾರದ ವಿಚಾರ ಉತ್ತಮವಾಗಿರಲಿದೆ. ಸಂಬಂಧಗಳಲ್ಲಿ ಸಕಾರಾತ್ಮಕ ಬದಲಾವಣೆಗಳಾಗಲಿವೆ. ಆರೋಗ್ಯದ ಕುರಿತು ಹೇಳುವುದಾದರೆ, ಆರೋಗ್ಯ ಉತ್ತಮವಾಗಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಷಭ ರಾಶಿ: ನಿಮ್ಮ ಜಾತಕದ ನವಮ ಭಾವದಲ್ಲಿ ಈ ಮೈತ್ರಿ ನೆರವೇರುತ್ತಿದೆ. ಇದರಿಂದ ಆಧ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ. ವೃತ್ತಿಯಲ್ಲಿ ಪ್ರಗತಿ ಸಾಧಿಸುವ ಅವಕಾಶಗಳು ಒದಗಿಬರಲಿವೆ. ಇದರಿಂದ ನೀವು ನಿಮ್ಮ ಗುರಿ ಸಾಧಿಸುವಲ್ಲಿ ಯಶಸ್ವಿಯಾಗಿವಿರಿ. ಹೊಶ ಅವಕಾಶಗಳು ನಿಮಗೆ ಪ್ರಾಪ್ತಿಯಾಗಲಿವೆ, ಹೊಸ ಬಿಸ್ನೆಸ್ ಆರಂಭಿಸಲು ಇದು ಸಕಾಲವಾಗಿದೆ. ವಿದೇಶ ಯಾತ್ರೆಯ ಸೌಭಾಗ್ಯ ಪ್ರಾಪ್ತಿಯಾಗಳಿವೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ನೀವು ಕೈಗೊಂಡ ಒಳ್ಳೆಯ ವಿತ್ತೀಯ ನಿರ್ಣಯದ ಲಾಭ ನಿಮಗೆ ಸಿಗಲಿದೆ. ಆರ್ಥಿಕ ಸ್ಥಿತಿ ಇದರಿಂದ ಸಾಕಷ್ಟು ಬಲಿಷ್ಠವಾಗಲಿದೆ. ಆರೋಗ್ಯಕ್ಕೆ ಸಂಬಂದಿಸಿದಂತೆ ಸ್ವಲ್ಪ ಎಚ್ಚರಿಕೆ ವಹಿಸಬೇಕಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ: ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಈ ಧನಶಕ್ತಿ ಯೋಗ ರಚನೆಯಾಗುತ್ತಿದ್ದು, ನಿಮಗೆ ಸಾಕಷ್ಟು ಒಳ್ಳೆಯ ಫಲಗಳನ್ನು ನೀಡಲಿದೆ. ಶುಕ್ರನಾ ಸ್ಥಿತಿ ನಿಮ್ಮ ಜೀವನದಲ್ಲಿ ಸಾಕಷ್ಟು ಖುಷಿಗಳನ್ನು ತುಂಬಲಿದೆ. ಆರ್ಥಿಕ ಸ್ಥಿತಿ ಗಟ್ಟಿಯಾಗಲಿದೆ ಮತ್ತು ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಜೀವನದಲ್ಲಿ ಸುಖ ಸಮೃದ್ಧಿ ಹೆಚ್ಚಾಗಲಿದೆ, ಕಾರ್ಯಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. ಮಕ್ಕಳ ಕಡೆಯಿಂದಲೂ ಕೂಡ ಸಂತಸದ ಸುದ್ದಿ ಸಿಗಲಿದೆ. ಮಕ್ಕಳೊಂದಿಗೆ ಉತ್ತಮ ಕಾಲವನ್ನು ಕಳೆಯುವಿರಿ. ಆರೋಗ್ಯ ಉತ್ತಮವಾಗಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.