ಈ ನಾಲ್ಕು ರಾಶಿಗಳಿಗೆ ರಾಹುವಿನ ಕಾಟ.. ಇನ್ನು ಎರಡು ತಿಂಗಳ ಕಾಲ ಇವರು ಎಚ್ಚರವಾಗಿರಲೇ ಬೇಕು.. ಮುಂದಿದೆ ಒಳ್ಳೆಯ ದಿನಗಳು..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇ 06 ರಂದು ರಾಹು ರೇವತಿ ನಕ್ಷತ್ರವನ್ನು ಪ್ರವೇಶಿಸಿದ್ದು, ಜುಲೈ 8 ರವರೆಗೆ ಅದೇ ನಕ್ಷತ್ರದಲ್ಲಿ ಇರಲಿದೆ. ರಾಹುವಿನ ಈ ಸಂಚಾರದಿಂದ ಯಾವ ರಾಶಿಯ ಕೆಟ್ಟ ದಿನಗಳು ಪ್ರಾರಂಭವಾಗಲಿದೆ. ನಿಮ್ಮ ರಾಶಿಗಿದೆಯಾ ಅಶುಭ ಫಲ. ರಾಹು 2023 ರ ಅಕ್ಟೋಬರ್ 30 ರಂದು ಮೀನ ರಾಶಿಯನ್ನು ಪವೇಶಿಸಿದ್ದು, ಅದೇ ದಿನ ರಾಹು ರೇವತಿ ನಕ್ಷತ್ರವನ್ನು ಪ್ರವೇಶಿಸಿದೆ. ಆದರೆ ಮೇ 06 ರಂದು ರಾಹು ರೇವತಿ ನಕ್ಷತ್ರದ ಮೊದಲ ಸ್ಥಾನವನ್ನು ಪ್ರವೇಶಿಸಿದ್ದು, ಜುಲೈ 8 ರವರೆಗೆ ಅದೇ ನಕ್ಷತ್ರದಲ್ಲಿ ಇರಲಿದೆ. ರಾಹುವಿನ ಈ ಸಂಚಾರದಿಂದ ಯಾವ ರಾಶಿಯವರಿಗೆ ಸಂಕಷ್ಟ ಎದುರಾಗಲಿದೆ. ನಿಮ್ಮ ರಾಶಿಗಿದೆಯಾ ರಾಹು ಕಾಟ ಎಂದು ಇಲ್ಲಿ ತಿಳಿಯಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ರಾಹು ಸಂಚಾರದಿಂದ ವೃಷಭ ರಾಶಿಯವರು ಸಾಕಷ್ಟು ಜಾಗರೂಕರಾಗಿರಬೇಕು. ನಿಮಗೆ ರಾಹುವಿನ ಕಾಟ ಶುರುವಾಗಲಿದೆ. ನಿಮ್ಮ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗಲಿದೆ. ಈ ಸಮಯದಲ್ಲಿ ಹೂಡಿಕೆ ಮಾಡುವುದನ್ನು ತಪ್ಪಿಸಿ, ಇಲ್ಲದಿದ್ದರೆ ಧನ ಹಾನಿಯಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಸಿಂಹ ರಾಶಿಯವರ ಮೇಲೆ ರಾಹುವಿನ ನಕಾರಾತ್ಮಕ ಪ್ರಭಾವ ಬೀರಲಿದೆ. ನಿಮ್ಮ ಕೆಲಸಗಳೆಲ್ಲಾ ಹಾಳಾಗಬಹುದು. ನಿಮ್ಮ ಖರ್ಚು ಅಧಿಕವಾಗಬಹುದು, ಇದರಿಂದ ನಿಮ್ಮ ಬಜೆಟ್ ಹಾಳಾಗಬಹುದು. ಹಾಗಾಗಿ ಯೋಚಿಸಿ ಹಣ ಖರ್ಚು ಮಾಡಿ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ.. ವೃಶ್ಚಿಕ ರಾಶಿಯವರು ಈ ಸಮಯದಲ್ಲಿ ಎಚ್ಚರದಿಂದಿರಿ. ವೃತ್ತಿ ಜೀವನದಲ್ಲಿ ಏರಿಳಿತಗಳು ಎದುರಿಸಬೇಕಾಗಬಹುದು. ಆರೋಗ್ಯದಲ್ಲಿ ಸಮಸ್ಯೆ ಉಂಟಾಗಬಹುದು. ಕೋರ್ಟ್ ಕಚೇರಿ ಅಲೆದಾಡಬೇಕಾಗಬಹುದು. ಆರ್ಥಿಕವಾಗಿ ಹಾನಿ ಸಂಭವಿಸಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ.. ಈ ರಾಶಿಯವರು ರಾಹು ಸಂಚಾರದ ಸಮಯದಲ್ಲಿ ಯೋಚಿಸಿ ಸರಿಯಾದ ನಿರ್ಧಾರ ತೆಗೆದುಕೊಳ್ಳಬಹುದು. ವಾಹನ ಚಲಾಯಿಸುವಾಗ ಎಚ್ಚರದಿಂದಿರಿ. ಕೆಲಸದಲ್ಲಿರುವವರು ಜಾಗರೂಕಾರಾಗಿರಿ. ಹತ್ತಿರದವರಿಂದ ಮೋಸ ಹೋಗಬಹುದು. ವಾದ ವಿವಾದಗಳಿಂದ ದೂರವಿರಿ ಮತ್ತು ಜಗಳವನ್ನು ತಪ್ಪಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.