ಎರೆಡೆರೆಡು ಬಾರಿ ಶುಕ್ರನ ರಾಶಿ ಪರಿವರ್ತನೆ.. ಮಾರ್ಚ್‌ ತಿಂಗಳಿನಲ್ಲಿ ಬದಲಾಗಲಿದೆ ಈ ಮೂರು ರಾಶಿಯವರ ಬದುಕು.. ಸಂಪತ್ತಿನ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಪಂಚಾಂಗದ ಪ್ರಕಾರ ಶುಕ್ರ ಮಾರ್ಚ್ ತಿಂಗಳಲ್ಲಿ ಎರಡು ಬಾರಿ ತನ್ನ ರಾಶಿಯನ್ನು ಪರಿವರ್ತಿಸಲಿದ್ದಾನೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಆತನನ್ನು ಧನ, ವೈಭವ, ಐಶ್ವರ್ಯಕಾರಕ ಎಂದು ಭಾವಿಸಲಾಗುತ್ತದೆ. ಮೊದಲಿಗೆ ಮಾರ್ಚ್ 7 ರಂದು ಶುಕ್ರ ಶನಿ ಅಧಿಪತ್ಯದ ಕುಂಭ ರಾಶಿಗೆ ಪ್ರವೇಶಿಸುತ್ತಿದ್ದು, ಬಳಿಕ ಮಾರ್ಚ್ 31 ರಂದು ಆತ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಮಾರ್ಚ್ ತಿಂಗಳಿನಲ್ಲಿ ಶುಕ್ರನ ಈ ಎರಡು ಬಾರಿ ಗೋಚರ ಅತ್ಯಂತ ಶುಭ ಎಂದು ಭಾವಿಸಲಾಗುತ್ತಿದ್ದು. ಕೆಲ ರಾಶಿಗಳ ಜನರ ಧನಸಂಪತ್ತು ಇದರಿಂದ ದುಪ್ಪಟ್ಟಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಧನದಾತ ಶುಕ್ರನ ಕುಂಭ ಹಾಗೂ ಮೀನ ರಾಶಿಯ ಗೋಚರ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಸುವರ್ಣ ದಿನಗಳು ಆರಂಭಗೊಳ್ಳಲಿವೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಶುಕ್ರನ ಈ ರಾಶಿ ಪರಿವರ್ತನೆ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಈ ಅವಧಿಯಲ್ಲಿ ಶುಕ್ರ ನಿಮ್ಮ ಜಾತಕದ ದ್ವಾದಶ ಭಾವದಲ್ಲಿ ಸಂಚರಿಸಲಿದ್ದು, ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ನೌಕರ ವರ್ಗದ ಜನರಿಗೆ ನೌಕರಿಯಲ್ಲಿ ಉನ್ನತ ಸ್ಥಾನ ಪ್ರಾಪ್ತಿಯಾಗಲಿದೆ. ಸುಖ ಸೌಕರ್ಯಗಳು ಸಾಕಷ್ಟು ಹೆಚ್ಚಾಗಲಿದ್ದು, ಹಣ ಉಳಿತಾಯ ಮಾಡುವಲ್ಲಿ ನೀವು ಯಶಸ್ವಿಯಾಗುವಿರಿ. ಹಳೆ ಹೂಡಿಕೆಗಳಿಂದ ನಿಮಗೆ ಸಾಕಷ್ಟು ಲಾಭ ಸಿಗಲಿದೆ. ಷೇರು ಮಾರುಕಟ್ಟೆ ವ್ಯವಹಾರದಿಂದಲೂ ಕೂಡ ನಿಮಗೆ ಸಾಕಷ್ಟು ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ: ಈ ಅವಧಿಯಲ್ಲಿ ಶುಕ್ರ ನಿಮ್ಮ ಜಾತಕದ ಚತುರ್ಥ ಹಾಗೂ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ಈ ಅವಧಿಯಲ್ಲಿ ನಿಮ್ಮ ಭೌತಿಕ ಸುಖಗಳು ಹೆಚ್ಚಾಗಲಿವೆ. ವಾಹನ, ಆಸ್ತಿಪಾಸ್ತಿ ಖರೀದಿಸುವ ಯೋಗ ಕೂಡ ಇದೆ. ನೌಕರ ಹಾಗೂ ವ್ಯಾಪಾರ ವರ್ಗದ ಜನರಿಗೆ ಈ ಗೋಚರ ಸಾಕಷ್ಟು ಲಾಭ ತಂದುಕೊಡಲಿದೆ. ಇದರಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ದಾಂಪತ್ಯ ಜೀವನದ ಕುರಿತು ಹೇಳುವುದಾದರೆ, ಎಲ್ಲಾ ತಪ್ಪು ಕಲ್ಪನೆಗಳು ಸರಿಹೋಗಿ ಸಂಬಂಧದಲ್ಲಿ ಮಧುರತೆ ಇರಲಿದೆ. ಮಕ್ಕಳಿಗೆ ಸಂಬಂಧಿಸಿದ ಶುಭ ಸುದ್ದಿ ನಿಮಗೆ ಸಿಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ಶುಕ್ರನ ಈ ಗೋಚರ ನಿಮ್ಮ ಜಾತಕದ ದ್ವಿತೀಯ ಹಾಗೂ ತೃತೀಯ ಭಾವದಲ್ಲಿ ನೆರವೇರುತ್ತಿದೆ. ಇದರಿಂದ ನಿಮಗೆ ಕಾಲಕಾಲಕ್ಕೆ ಅಪಾರ ಧನಲಾಭ ಉಂಟಾಗಲಿದೆ. ಜೊತೆಗೆ ಈ ಅವಧಿಯಲ್ಲಿ ನಿಮಗೆ ಭೂಮಿ, ಭವನ, ವಾಹನ ಇತ್ಯಾದಿಗಳ ಸುಖ ಪ್ರಾಪ್ತಿಯಾಗಲಿದೆ ಹಾಗೂ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಬಲವಾಗಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.