ಈ ಎರಡು ವಸ್ತು ನಿಮ್ಮ ಬಳಿ ಇದ್ದರೆ ಸಾಕು.. ಅದೃಷ್ಟ ಸದಾ ನಿಮ್ಮ ಜೊತೆಯೇ ಇರುತ್ತದೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಪ್ರತಿಯೊಬ್ಬರ ಜೀವನದಲ್ಲಿ ಹಲವಾರು ಸಮಸ್ಯೆಗಳು ಇರುತ್ತದೆ. ಆದರೆ ಕೆಲವೊಂದು ಸಮಸ್ಯೆಗಳೂ ಜೀವನವೇ ಸಾಕು ಅನಿಸಿಬಿಡುವಷ್ಟು ಕಾಡುತ್ತದೆ. ಆದರೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನಮ್ಮ ವಾಸ್ತು ಹಾಗೂ ಜ್ಯೋತಿಷ್ಯ ಶಾಸ್ತ್ರದಲ್ಲಿದೆ. ಆ ಪರಿಹಾರಗಳೇನು ಎಂಬುದು ಇಲ್ಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಈ ಸಮಸ್ಯೆಗಳಲ್ಲಿ ಕೆಲವು ಜೀವನಶೈಲಿಯೊಂದಿಗೆ ಸಂಬಂಧ ಹೊಂದಿರುತ್ತವೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಹಾಗೆಯೇ ನಮ್ಮ ಆಹಾರ ಪದ್ಧತಿ ಸಹ ಸಮಸ್ಯೆಗಳಿಗೆ ಕಾರಣ ಹಾಗೂ ಪರಿಹಾರ ಕೂಡ ಹೌದು ಎನ್ನುತ್ತದೆ ಜ್ಯೋತಿಷ್ಯ ಶಾಸ್ತ್ರ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬೆಳ್ಳಿ ಮತ್ತು ಶ್ರೀಗಂಧ ಬಹಳ ಮಂಗಳಕರ. ನೀವು ಗಮನಿಸಿರಬಹುದು, ಮನೆಯಲ್ಲಿ ಪೂಜೆ ಮಾಡುವಾಗ ಬೆಳ್ಳಿ ದೀಪ ಹಚ್ಚುತ್ತೇವೆ. ಹಾಗೆಯೇ ಪೂಜೆ ಮಾಡುವಾಗ ಶ್ರೀಗಂಧವನ್ನು ಸಹ ಬಳಸುತ್ತೇವೆ. ಏಕೆಂದರೆ ಈ 2 ವಸ್ತುಗಳು ಬಹಳ ಒಳ್ಳೆಯದು.

ಜ್ಯೋತಿಷ್ಯದಲ್ಲಿ, ಸೂರ್ಯನ ಕೃಪೆ ಪಡೆಯಲು ಕೆಂಪು ಚಂದನವನ್ನು ಬಳಸಬಹುದು. ಮಂಗಳನ ಕೃಪೆ ಪಡೆಯಲು ಬಿಳಿಚಂದನವನ್ನು ಬಳಸಬೇಕು. ಶುಕ್ರನನ್ನು ತೃಪ್ತಿಪಡಿಸಲು ಅರಿಶಿನ ಶ್ರೀಗಂಧ ಸಹಾಯ ಮಾಡುತ್ತದೆ ಎನ್ನುವ ನಂಬಿಕೆ ಇದೆ. ಇದನ್ನು ಬಳಸುವುದರಿಂದ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ. ಕೆಲವೊಮ್ಮೆ ಕಷ್ಟಪಟ್ಟು ಕೆಲಸ ಮಾಡಿದರೂ ಹಣಕಾಸಿನ ಸಮಸ್ಯೆ ಎದುರಿಸಬೇಕಾಗುತ್ತದೆ. ನಿಮಗೂ ಈ ಸಮಸ್ಯೆ ಇದ್ದರೆ ಶುಕ್ಲಪಕ್ಷದ ಸಮಯದಲ್ಲಿ ಮತ್ತು ಶುಕ್ರವಾರದಂದು ಬೆಳ್ಳಿಯ ತುಂಡನ್ನು ನಿಮ್ಮ ಜೊತೆ ಇಟ್ಟುಕೊಂಡರೆ ನಿಮ್ಮ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ.

ಒಂದು ವೇಳೆ ಬೆಳ್ಳಿಯ ತುಂಡನ್ನು ಇಟ್ಟುಕೊಳ್ಳಲು ಸಾಧ್ಯವಾಗದಿದ್ದರೆ, ನಿಮ್ಮ ಬೆರಳುಗಳಿಗೆ ಬೆಳ್ಳಿಯ ಉಂಗುರ ಧರಿಸುವುದು ತುಂಬಾ ಪ್ರಯೋಜನಕಾರಿ. ಹಾಗೆಯೇ ಶುಕ್ರವಾರದಂದು ಬೆಳ್ಳಿಯ ಪಾತ್ರೆಯಲ್ಲಿ ಕುಂಕುಮ ಹಾಕಿ, ಅದನ್ನು ನೀವು ಹಚ್ಚಿಕೊಂಡರೆ ಜೀವನದಲ್ಲಿ ಸುಖ, ಸಂಪತ್ತು, ಸೌಭಾಗ್ಯ ಲಭಿಸುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.