ಫೆಬ್ರವರಿ ಇಪ್ಪತ್ತರಿಂದ ಈ ನಾಲ್ಕು ರಾಶಿಗಳಿಗೆ ರಾಜಯೋಗ ಆರಂಭ.. ಸಂಪತ್ತಿನ ಧಾರೆ ಎರೆಯಲಿದ್ದಾನೆ ಬುಧ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಕುಂಭ ರಾಶಿಗೆ ಬುಧನ ಪ್ರವೇಶ ನೆರವೇರುತ್ತಿದೆ. ಇದರಿಂದ ಒಟ್ಟು ನಾಲ್ಕು ರಾಶಿಗಳ ಜನರ ಜೀವನದಲ್ಲಿ ಲಕ್ಷ್ಮಿ ನಾರಾಯಣ ಕೃಪೆಯಿಂದ ಕುಬೇರ ನಿಧಿ ಪ್ರಾಪ್ತಿ ಯೋಗ ರಚನೆಯಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರಸ್ತುತ ಬುಧ ಮಕರ ರಾಶಿಯಲ್ಲಿ ಸಂಚರಿಸುತ್ತಿದ್ದು, ಫೆಬ್ರುವರಿ 2024 ರಂದು ಆತ ಕುಂಭ ರಾಶಿಯಲ್ಲಿ ಗೋಚರಿಸಲಿದ್ದಾನೆ. ಕುಂಭ ರಾಶಿಯ ಮೇಲೆ ಶನಿಯ ಆಧಿಪತ್ಯವಿದೆ. ಹಾಗೂ ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶನಿ ಹಾಗೂ ಬುಧನ ಮಧ್ಯ ಸ್ನೇಹ ಭಾವದ ಸಂಬಂಧವಿದೆ. ಹೀಗಾಗಿ ಬುಧನ ಈ ಗೋಚರ ಕೆಲ ರಾಶಿಗಳ ಜನರ ಪಾಲಿಗೆ ತುಂಬಾ ವಿಶೇಷವಾಗಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಬುಧ ನಿಮ್ಮ ರಾಶಿಯ ಅಧಿಪತಿಯಾಗಿದ್ದಾನೆ. ಇದಲ್ಲದೆ ಆತ ನಿಮ್ಮ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ಈ ಅವಧಿಯಲ್ಲಿ ನಿಮ್ಮ ಅದೃಷ್ಟದಲ್ಲಿ ಭಾರಿ ಹೊಳಪು ಕಾಣಲು ಸಿಗಲಿದೆ. ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವಿರಿ. ವ್ಯಾಪಾರದಲ್ಲಿ ಹಗಲು ರಾತ್ರಿ ಎನ್ನದೆ ಲಾಭ ಗಳಿಕೆ ಮಾಡುವಿರಿ. ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ದೇಶ ವಿದೇಶಕ್ಕೆ ಯಾತ್ರೆ ಜರುಗುವ ಸಾಧ್ಯತೆ ಇದ್ದು, ಅದು ನಿಮಗೆ ಸಾಕಷ್ಟು ಲಾಭವನ್ನು ತಂದು ಕೊಡಲಿದೆ. ವಿದೇಶದಲ್ಲಿ ವ್ಯಾಸಂಗ ಮಾಡಬಯಸುವವರ ಆಸೆ ಈಡೇರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ಬುಧ ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನಲಾಭ ಉಂಟಾಗಲಿದ್ದು, ಆರ್ಥಿಕ ಸ್ಥಿತಿಯಲ್ಲಿ ಅಪಾರ ಸುಧಾರಣೆ ಕಂಡುಬರಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ಮಾತಿಯಿಂದ ಇತರರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗುವಿರಿ. ವ್ಯಾಪಾರಿಗಳ ಸಿಲುಕಿಬಿದ್ದ ಹಣ ಅವರಿಗೆ ವಾಪಸ್ ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಭಾರಿ ಹೆಚ್ಚಳವನ್ನು ನೀವು ಕಾಣುವಿರಿ. ವಿಶೇಷ ವ್ಯಕ್ತಿಯ ಜೊತೆಗೆ ನಿಮ್ಮ ಪರಿಚಯದ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ: ಬುಧ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಕೆಲಸ ಮಾಡುವ ಶೈಲಿಯಲ್ಲಿ ಸುಧಾರಣೆಯನ್ನು ನೀವು ಗಮನಿಸಬಹುದು. ಈ ಅವಧಿಯಲ್ಲಿ ನೀವು ಕೆಲಸ ಹಾಗೂ ಆರೋಗ್ಯಕ್ಕೆ ನಿಮ್ಮ ಮೊದಲ ಆದ್ಯತೆಯನ್ನು ಕೊಡುವಿರಿ. ಹಣಗಳಿಕೆಗೆ ನಿಮಗೆ ಸಾಕಷ್ಟು ಅವಕಾಶಗಳು ಒದಗಿಬರುವ ಕಾರಣ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಅಪಾರ ಸುಧಾರಣೆ ಕಂಡುಬರಲಿದೆ. ಈ ಅವಧಿಯಲ್ಲಿ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿದೆ. ವಿವಾಹಿತರ ವೈವಾಹಿಕ ಜೀವನ ಅದ್ಭುತವಾಗಿರಲಿದೆ. ಪಾರ್ಟ್ನರ್ಶಿಪ್ ನಲ್ಲಿ ವ್ಯಾಪಾರ ಮಾಡುವವರಿಗೆ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ನಿಮ್ಮ ಪಾಲಿಗೆ ಬುಧನ ಈ ಗೋಚರ ಒಂದು ವರದಾನ ಸಾಬೀತಾಗಲಿದೆ. ಏಕೆಂದರೆ ಬುಧ ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ಸಂಚರಿಯಲಿದ್ದಾನೆ. ಇದರಿಂದ ನಿಮ್ಮ ಆದಾಯದಲ್ಲಿ ಜಬರ್ದಸ್ತ್ ಹೆಚ್ಚಳ ಸಂಭವಿಸಲಿದೆ. ಇದರ ಜೊತೆಗೆ ಆದಾಯದ ಹೊಸ ಮಾರ್ಗಗಳು ಕೂಡ ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನೀವು ಮಾಡಿದಂತಹ ಹಳೆ ಹೂಡಿಕೆಗಳಿಂದಲೂ ಕೂಡ ನಿಮಗೆ ಲಾಭ ಸಿಗಲಿದೆ. ನೌಕರಿಯಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದ್ದು, ನಿಮಗೆ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ಷೇರು ಮಾರುಕಟ್ಟೆ, ಲಾಟರಿ ವ್ಯವಹಾರಗಳಿಂದಲೂ ಕೂಡ ಅಪಾರ ಧನಲಾಭ ಸಿಗಲಿದೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.