ಫೆಬ್ರವರಿಯಲ್ಲಿ ಮಂಗಳ ಹಾಗೂ ಬುಧನ ಮೈತ್ರಿ.. ಮೂರು ರಾಶಿಗಳಿಗೆ ಹಣದ ಹೊಳೆ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಫೆಬ್ರುವರಿ ತಿಂಗಳಿನಲ್ಲಿ ಮಕರ ರಾಶಿಯಲ್ಲಿ ಮಂಗಳ ಹಾಗೂ ಬುಧರ ಮೈತ್ರಿಯಿಂದ ಶುಭ ಕಾಕತಾಳೀಯ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಬಂಪರ್ ಲಾಭ ಸಿಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಫೆಬ್ರುವರಿ ತಿಂಗಳ ಆರಂಭದಲ್ಲಿಯೇ ಮಕರ ರಾಶಿಯಲ್ಲಿ ಮಂಗಳ ಹಾಗೂ ಬುಧರ ಮೈತ್ರಿ ನಿರ್ಮಾಣಗೊಳ್ಳುತ್ತಿದ್ದು, ಇಬ್ಬರ ಸಂಯೋಜನೆಯಿಂದ ಶುಭ ಕಾಕತಾಳೀಯ ರಚನೆಯಾಗುತ್ತಿದೆ. ಇದು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರಿಗೆ ಈ ಎರಡೂ ಗ್ರಹಗಳ ಮೈತ್ರಿ ಬಂಬಾಟ್ ಆರ್ಥಿಕ ಲಾಭವನ್ನು ನೀಡಲಿದ್ದು, ಅವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ: ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಈ ಮೈತ್ರಿ ನೆರವೇರುತ್ತಿದೆ. ಇದರಿಂದ ನಿಮಗೆ ಆಕಸ್ಮಿಕ ಧನಲಾಭ ಸಿಗುವ ಸಾಧ್ಯತೆ ಇದೆ. ವೃತ್ತಿ ಜೀವನದಲ್ಲಿ ಅಪಾರ ಯಶಸ್ಸಿನ ಜೊತೆಗೆ ಧನಲಾಭ ಸಿಗಲಿದೆ. ವಿದೇಶದಲ್ಲಿ ನೌಕರಿ ಮಾಡುವ ನಿಮ್ಮ ಇಚ್ಛೆ ಈಡೇರಲಿದೆ. ನಿಮ್ಮ ಕೆಲಸದಲ್ಲಿ ನೀವು ಮಾಡಿದ ಕಠಿಣ ಪರಿಶ್ರಮದ ಫಲ ನಿಮಗೆ ಈಗಲಿದೆ. ನೌಕರಿ ಬದಲಾವಣೆ ಕುರಿತು ಒಂದು ವೇಳೆ ನೀವು ಯೋಚಿಸುತ್ತಿದ್ದರೇ, ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ. ಆರ್ಥಿಕ ಸ್ಥಿತಿ ಕೂಡ ಉತ್ತಮವಾಗಿರಲಿದೆ. ಹಣ ಉಳಿತಾಯ ಮಾಡುವಲ್ಲಿಯೂ ಕೂಡ ನೀವು ಯಶಸ್ಸನ್ನು ಕಾಣುವಿರಿ. ಇದಲ್ಲದೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಸ್ವಲ್ಪ ಮುನ್ನೆಚ್ಚರಿಕೆ ವಹಿಸುವ ಅವಶ್ಯಕತೆ ಕೂಡ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಶ್ಚಿಕ ರಾಶಿ: ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ಬುಧ-ಮಂಗಳರ ಮೈತ್ರಿ ನೆರವೇರುತ್ತಿದೆ. ಹೀಗಿರುವಾಗ ಈ ರಾಶಿಗಳ ಜನರಿಗೆ ಸಾಲಬಾಧೆಯಿಂದ ಮುಕ್ತಿ ಸಿಗಲಿದೆ. ನೌಕರಿಯಲ್ಲಿ ಬಡ್ತಿ ಭಾಗ್ಯ ಪ್ರಾಪ್ತಿಯಾಗುವ ಎಲ್ಲಾ ಲಕ್ಷಣಗಳಿವೆ. ಇದರಿಂದ ನೌಕರಿ ಹಾಗೂ ವ್ಯಾಪಾರ ಎರಡರಲ್ಲಿಯೂ ಕೂಡ ಲಾಭ ನಿಮ್ಮದಾಗಲಿದೆ. ಯಾತ್ರೆಗಳ ಮಧ್ಯೆ ಸಮತೋಲನ ಕಾಯ್ದುಕೊಳ್ಳಿ. ಆರ್ಥಿಕ ಸ್ಥಿತಿಯ ಕುರಿತು ಹೇಳುವುದಾದರೆ, ಧನಲಾಭ ಮಾಡಿಕೊಳ್ಳುವ ಹಲವು ಮಾರ್ಗಗಳು ತೆರೆದುಕೊಳ್ಳಲಿವೆ. ಧನ-ಧಾನ್ಯ ಹೆಚ್ಚಾಗುವ ಸಾಧ್ಯತೆ ಇದೆ. ಮಂಗಳನ ಕೃಪೆಯಿಂದ ಹೊಸ ಅವಕಾಶಗಳು ಪ್ರಾಪ್ತಿಯಾಗಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ: ನಿಮ್ಮ ಗೋಚರ ಜಾತಕದ ಪ್ರಥಮ ಭಾವದಲ್ಲಿ ಮಂಗಳ ಹಾಗೂ ಬುಧನ ಮೈತ್ರಿ ನೆರವೇರುತ್ತಿದೆ. ಹೀಗಾಗೀ ಈ ಅವಧಿಯಲ್ಲಿ ವಿಭಿನ್ನ ಕ್ಷೇತ್ರಗಳಿಂದ ನಿಮಗೆ ಅಪಾರ ಲಾಭ ಸಿಗಲಿದೆ. ಇತರರೊಂದಿಗೆ ಮಾತನಾಡುವಾಗ ಒಂದು ವೇಳೆ ನಿಮಗೆ ನಿಮ್ಮ ಧೈರ್ಯ ಬೆಂಬಲ ನೀಡಿದರೆ, ಅದರ ಲಾಭ ನಿಮಗೆ ಸಿಗಲಿದೆ, ವೃತ್ತಿಪರವಾಗಿ ಈ ಮೈತ್ರಿ ಸಾಕಷ್ಟು ಲಾಭದಾಯಕವಾಗಿದೆ. ಹಿರಿಯರ ಮತ್ತು ಸಹೋದ್ಯೋಗಿಗಳ ಬೆಂಬಲ ನಿಮಗೆ ಸಿಗುವುದರಿಂದ ವೃತ್ತಿಯಲ್ಲಿ ಸಾಕಷ್ಟು ಸಕಾರಾತ್ಮಕ ಫಲಿತಾಂಶಗಳನ್ನು ನೀವು ನೋಡಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.