ಐದು ವರ್ಷಗಳ ನಂತರ ಈ ಮೂರು ರಾಶಿಗಳಿಗೆ ಸಂಪತ್ತಿನ ಧಾರೆ ಎರೆಯಲು ಬರುತ್ತಿದ್ದಾನೆ ಶುಕ್ರ ಮಂಗಳ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಪ್ರಧಾನ ತಾಂತ್ರಿಕರು ಮಹೇಶ್ ಭಟ್.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9686999517. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9686999517.

ವೈದಿಕ ಪಂಚಾಂಗದ ಪ್ರಕಾರ ಶೀಗ್ರದಲ್ಲಿಯೇ ಕುಂಭ ರಾಶಿಯಲ್ಲಿ ಮಂಗಳ ಹಾಗೂ ಶುಕ್ರನ ಮೈತ್ರಿ ನೆರೆವೆರಲಿದ್ದು, ಈ ಮೈತ್ರಿ ಕೆಲ ರಾಶಿಗಳ ಜನರ ವೃತ್ತಿ ಮತ್ತು ವ್ಯಾಪಾರ ಜೀವನದಲ್ಲಿ ಸಾಕಷ್ಟು ಲಾಭವನ್ನು ತಂದುಕೊಡಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಗಳನ್ನು ಪರಿವರ್ತಿಸುವ ಮೂಲಕ ಮೈತ್ರಿಯನ್ನು ಮಾಡಿಕೊಳ್ಳುತ್ತವೆ. ಗ್ರಹಗಳ ಈ ಮೈತ್ರಿ ಎಲ್ಲಾ ದ್ವಾದಶ ರಾಶಿಗಳ ಜನರ ಜೀವನದ ಮೇಲೆ ಪ್ರಭಾವವನ್ನುಂಟು ಮಾಡುತ್ತವೆ. ಹೊಸ ವರ್ಷದಲ್ಲಿ ಕುಂಭ ರಾಶಿಯಲ್ಲಿ ಮಂಗಳ ಶುಕ್ರರ ಮೈತ್ರಿ ನೆರವೇರಲಿದೆ. ವೈದಿಕ ಜೋತಿಷ್ಯ ಶುಕ್ರನನ್ನು ವಿಳಾಸ, ವೈಭವ, ಧನ, ಐಶ್ವರ್ಯ, ಹಾಗೂ ಭೌತಿಕ ಸುಖ ಮತ್ತು ಕಾಮದ ಕಾರಕ ಗ್ರಹ ಎಂದು ಭಾವಿಸಲಾಗುತ್ತದೆ. ಇನ್ನೊಂದೆಡೆ ಮಂಗಳನನ್ನು ಶೌರ್ಯ, ವೀರ, ಸಾಹಸ, ಕ್ರೋಧದ ಕಾರಕ ಗ್ರಹ ಎಂದು ಭಾವಿಸಲಾಗುತ್ತದೆ. ಹೀಗಿರುವಾಗ ಈ ಎರಡು ಗ್ರಹಗಳ ಮೈತ್ರಿ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವನ್ನುಂಟು ಮಾಡುತ್ತದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರ ಜೀವನದಲ್ಲಿ ಶುಕ್ರದೆಸೆಗೆ ಕಾರಣವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517..

ವೈದಿಕ ಪಂಚಾಂಗದ ಪ್ರಕಾರ ಶೀಗ್ರದಲ್ಲಿಯೇ ಕುಂಭ ರಾಶಿಯಲ್ಲಿ ಮಂಗಳ ಹಾಗೂ ಶುಕ್ರನ ಮೈತ್ರಿ ನೆರೆವೆರಲಿದ್ದು, ಈ ಮೈತ್ರಿ ಕೆಲ ರಾಶಿಗಳ ಜನರ ವೃತ್ತಿ ಮತ್ತು ವ್ಯಾಪಾರ ಜೀವನದಲ್ಲಿ ಸಾಕಷ್ಟು ಲಾಭವನ್ನು ತಂದುಕೊಡಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517..

ಮೇಷ ರಾಶಿ: ಶುಕ್ರ-ಮಂಗಳರ ಈ ಮೈತ್ರಿ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ನೆರವೇರುತ್ತಿದೆ. ಇದರಿಂದ ನಿಮ್ಮ ಆದಾಯ ಅಪಾರ ಹೆಚ್ಚಾಗಲಿದೆ. ಆದಾಯದ ಮೂಲಗಳು ಕೂಡ ಹೆಚ್ಚಾಗಲಿವೆ. ನೌಕರವರ್ಗದ ಜನರಿಗೆ ಈ ಅವಧಿ ಸಾಕಷ್ಟು ಯಶಸ್ಸಿನಿಂದ ಕೂಡಿರಲಿದೆ. ವೃತ್ತಿ ಜೀವನದಲ್ಲಿ ಉನ್ನತಿಯ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ಈ ಅವಧಿಯಲ್ಲಿ ನೀವು ಸಾಕಷ್ಟು ಹಣ ಉಳಿತಾಯ ಮಾಡುವಲ್ಲಿ ಯಶಸ್ಸನ್ನು ಕಾಣುವಿರಿ. ಗಳಿಕೆಯ ಹೊಸ ಮಾರ್ಗಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ಸಂತಾನ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯಎ ಇದೆ. ಷೇರುಮಾರುಕಟ್ಟೆ, ಲಾಟರಿ ವ್ಯವಹಾರಗಳಲ್ಲಿ ಆಕಸ್ಮಿಕ ಧನಲಾಭದ ಎಲ್ಲಾ ಸಂಕೇತಗಳಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517..

ವೃಷಭ ರಾಶಿ: ಮಂಗಳ-ಶುಕ್ರರ ಈ ಮೈತ್ರಿ ನಿಮ್ಮ ಗೋಚರ ಜಾತಕದ ಕರ್ಮಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ನಿಮ್ಮ ವೃತ್ತಿ-ವ್ಯಾಪಾರ ಜೀವನ ಸಾಕಷ್ಟು ಹೊಳಪನ್ನು ಪಡೆಯಲಿದೆ. ವೃತ್ತಿಗೆ ಸಂಬಂಧಿಸಿದ ನಿಮ್ಮ ಎಲ್ಲಾ ಯೋಜನೆಗಳು ಯಶಸ್ಸನ್ನು ಕಾಣಲಿವೆ. ನೌಕರಿಯ ಬಯಕೆ ಇರುವವರಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರದಲ್ಲಿ ಅಧಿಕ ಧನಲಾಭ ನಿಮ್ಮದಾಗಲಿದೆ. ಉತ್ತಮ ಆರ್ಡರ್ಗಳು ನಿಮಗೆ ಸಿಗುವ ಸಾಧ್ಯತೆ ಇದೆ. ವ್ಯಾಪಾರದ ವಿಸ್ತಾರ ಕೂಡ ಸಂಭವಿಸುವ ಸಾಧ್ಯತೆ ಇದೆ. ನೌಕರ ವರ್ಗದ ಜನರಿಗೆ ಹೊಸ ವರ್ಷದಲ್ಲಿ ಪ್ರಮೋಷನ್ ಭಾಗ್ಯ ಪ್ರಾಪ್ತಿಯಾಗಲಿದೆ. ಹೊಸ ನೌಕರಿಯ ಪ್ರಸ್ತಾವನೆ ಕೂಡ ಬರಬಹುದು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517..

ಮಕರ ರಾಶಿ: ಮಂಗಳ ಹಾಗೂ ಶುಕ್ರನ ಈ ಮೈತ್ರಿ ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನ ಪ್ರಾಪ್ತಿಯಾಗಲಿದೆ ಮತ್ತು ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಪ್ರಬಲವಾಗಲಿದೆ. ಸರ್ಕಾರಿ ನೌಕರಿ ಪಡೆಯಲು ಪರೀಕ್ಷೆ ಬರೆಯುತ್ತಿರುವವರಿಗೆ ಈ ಅವಧಿಯಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ. ಸಾಹಸ-ಪರಾಕ್ರಮ ಕೂಡ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದ್ದು, ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ ಕರೆ ಅಥವಾ ವಾಟ್ಸಪ್ ಮಾಡಿ 9686999517..