ಗಜಕೇಸರಿ ಯೋಗ ನಿರ್ಮಾಣ.. ಈ ಮೂರು ರಾಶೀಗಳ ಬದುಕಿನ್ನು ಸಂಪತ್ತಿನಿಂದ ತುಂಬಲಿದೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮೇಷ ರಾಶಿಯಲ್ಲಿ ಚಂದ್ರ ಹಾಗೂ ದೇವಗುರು ಬೃಹಸ್ಪತಿಯ ಯುತಿ ನೆರವೇರಲಿದೆ. ಇದರಿಂದ ಗಜಕೇಸರಿ ರಾಜಯೋಗ ನಿರ್ಮಾಣಗೊಳ್ಳುತ್ತಿದ್ದು, ಇದು ಒಟ್ಟು 3 ರಾಶಿಗಳ ಜಾತಕದವರಿಗೆ ವಿಶೇಷ ಲಾಭಗಳನ್ನು ತಂದುಕೊಡಲಿದೆ. ಜೋತಿಷ್ಯದಲ್ಲಿ ಚಂದ್ರನನ್ನು ಅತ್ಯಂತ ವೇಗವಾಗಿ ಚಲಿಸುವ ಗ್ರಹ ಎಂದು ಭಾವಿಸಲಾಗಿದೆ. ಚಂದ್ರ ಕೇವಲ ಒಂದು ರಾಶಿಯಲ್ಲಿ ಕೇವಲ ಎರಡೂವರೆ ದಿನಗಳ ಕಾಲ ಮಾತ್ರ ವಿರಾಜಮಾನನಾಗುತ್ತಾನೆ ಎನ್ನಲಾಗುತ್ತದೆ. ಹೀಗಿರುವಾಗ ಒಂದೇ ವಾರದ ಅವಧಿಯಲ್ಲಿ ಎರಡು ಬಾರಿ ಆತ ಬೇರೊಂದು ರಾಶಿಗೆ ಪ್ರವೇಶಿಸಿ, ಯಾವುದಾದರೊಂದು ಗ್ರಹಗಳ ಜೊತೆಗೆ ಮೈತ್ರಿಯನ್ನು ಮಾಡಿಕೊಳ್ಳುತ್ತಾನೆ. ಹೀಗಿರುವಾಗ ಪ್ರಸ್ತುತ ಚಂದ್ರ ಇಂದು ಅಂದರೆ, ಸೆಪ್ಟೆಂಬರ್ 29ರಂದು ರಾಟಿ 9ಗಂಟೆ 8 ನಿಮಿಷಕ್ಕೆ ಮೀನ ರಾಶಿಯನ್ನು ತೊರೆದು ಮೇಷ ರಾಶಿಗೆ ಪ್ರವೇಶಿಸಲಿದ್ದಾನೆ. ಈ ರಾಶಿಯಲ್ಲಿ ಆತ ಅಕ್ಟೋಬರ್ 2ರ ಬೆಳಗ್ಗೆ 12ಗಂಟೆ 14 ನಿಮಿಷದವರೆಗೆ ಇರಲಿದ್ದಾನೆ. ಮೇಷ ರಾಶಿಯಲ್ಲಿ ಈಗಾಗಲೇ ದೇವಗುರು ಬೃಹಸ್ಪತಿ ವಿರಾಜಮಾನನಾಗಿರುವ ಕಾರಣ ಗಜಕೇಸರಿ ಯೋಗ ನಿರ್ಮಾಣಗೊಳ್ಳುತ್ತಿದೆ. ಈ ಗಜಕೇಸರಿ ಯೋಗ ಹಲವು ರಾಶಿಗಳ ಜನರ ಜೀವನದಲ್ಲಿ ಖುಷಿಗಳೆ-ಖುಷಿಗಳನ್ನು ಹೊತ್ತು ತರಲಿದೆ. ಮೇಷ ರಾಶಿಯ ಈ ಗಜಕೇಸರಿ ಯೋಗ ಯಾವ ರಾಶಿಗಳ ಜನರ ಪಾಲಿಗೆ ವಿಶೇಷವಾಗಿರಲಿದೆ ತಿಳಿದುಕೊಳ್ಳೋಣ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮೇಷ ರಾಶಿಯಲ್ಲಿ ಚಂದ್ರ ಹಾಗೂ ದೇವಗುರು ಬೃಹಸ್ಪತಿಯ ಯುತಿ ನೆರವೇರಲಿದೆ. ಇದರಿಂದ ಗಜಕೇಸರಿ ರಾಜಯೋಗ ನಿರ್ಮಾಣಗೊಳ್ಳುತ್ತಿದ್ದು, ಇದು ಒಟ್ಟು 3 ರಾಶಿಗಳ ಜಾತಕದವರಿಗೆ ವಿಶೇಷ ಲಾಭಗಳನ್ನು ತಂದುಕೊಡಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಪ್ರಸ್ತುತ ಮೇಷ ರಾಶಿಯಲ್ಲಿಯೇ ದೇವಗುರು ಬೃಹಸ್ಪತಿ ವಕ್ರಾವಸ್ಥೆಯಲ್ಲಿ ವಿರಾಜಮಾನನಾಗಿದ್ದಾನೆ. ಚಂದ್ರನ ಮೇಷ ರಾಶಿ ಪ್ರವೇಶದಿಂದ ಗಜಕೇಸರಿ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ಶುಭಯೋಗದ ನಿರ್ಮಾಣ ನಿಮಗೆ ಸಾಕಷ್ಟು ಖುಷಿಗಳನ್ನು ಹೊತ್ತು ತರಲಿದ್ದು, ಧನ-ಧಾನ್ಯ ವೃದ್ದಿಯಾಗಲಿದೆ. ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಅದೃಷ್ಟದ ಸಂಪೂರ್ಣ ಬೆಂಬಲ ನಿಮಗಿರಲಿದೆ. ಸ್ಥಾನಮಾನ-ಪ್ರತಿಷ್ಠೆ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಗಜಕೇಸರಿ ರಾಜಯೋಗ ನಿರ್ಮಾಣದಿಂದ ಮಿಥುನ ರಾಶಿಯ ಜಾತಕದವರಿಗೆ ವಿಶೇಷ ಲಾಭ ಸಿಗಲಿದೆ. ಏಕೆಂದರೆ ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ದೇವಗುರು ಬೃಹಸ್ಪತಿ ಸ್ಥಿತನಾಗಿದ್ದಾನೆ. ಹೀಗಾಗಿ ಗಜಕೇಸರಿ ರಾಜಯೋಗ ನಿಮ್ಮ ಪಾಲಿಗೆ ಆಕಸ್ಮಿಕ ಧನಲಾಭವನ್ನು ತಂದು ಕೊಡಲಿದೆ. ಆದಾಯದ ಹೊಸ ಮೂಲಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ. ನಿಮ್ಮ ಪಾಲಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಹೂಡಿಕೆಗಾಗಿ ಯೋಚಿಸುತ್ತಿದ್ದಾರೆ ನಿಮಗೆ ಒಳ್ಳೆಯ ಸುದ್ದಿ ಸಿಗಲಿದೆ. ಸಮಾಜದಲ್ಲಿ ನಿಮ್ಮ ಘನತೆ-ಗೌರವ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಗಜಕೇಸರಿ ರಾಜಯೋಗ ನಿರ್ಮಾಣ ಸಿಂಹ ರಾಶಿಯ ಜಾತಕದವರಿಗೆ ಸಾಕಷ್ಟು ಖುಷಿಗಳನ್ನು ತರಲಿದೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯಲು ಯಾತ್ರೆಯೊಂದನ್ನು ಕೈಗೊಳ್ಳಬಹುದು. ಬಿಸ್ನೆಸ್ ನಲ್ಲಿ ಅಪಾರ ಯಶಸ್ಸಿನ ಜೊತೆಗೆ ಒಪ್ಪಂದವನ್ನು ನೀವು ಅಂತಿಮಗೊಳಿಸುವಲ್ಲಿ ಯಶಸ್ಸನ್ನು ಸಂಪಾದಿಸುವಿರಿ. ಚಿಕ್ಕ ವ್ಯಾಪಾರದಲ್ಲಿಯೂ ಕೂಡ ಅಧಿಕ ಲಾಭ ಗಳಿಸುವಲ್ಲಿ ಯಶಸ್ಸನ್ನು ಕಾಣುವಿರಿ. ನೌಕರಿ ಮಾಡುವ ಜನರಿಗೆ ಪದೋನ್ನತಿ ಭಾಗ್ಯ ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.