ಶಕ್ತಿಶಾಲಿ ಗಾಳಿ ಆಂಜನೇಯ ಸ್ವಾಮಿಯ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಹಳೆಯದನ್ನು ಮರೆತು ಹೊಸ ಹಾದಿಯತ್ತ ಹೆಜ್ಜೆ ಹಾಕುವ ಮನಸ್ಸಾದೀತು. ತೆಗೆದುಕೊಳ್ಳುವ ನಿರ್ಣಯವು ಪೂರ್ಣ ಬೆಂಬಲದಿಂದ ಕೂಡಿರದು. ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸನ್ನು ಕೆಡಿಸುವುದು. ಅಸಾಧ್ಯವಾದುದನ್ನು ಸಾಧಿಸುವ ಭ್ರಮೆಯಿಂದ ಹೊರಬನ್ನಿ. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆದರೂ ಮನಸ್ಸಿಗೆ ನೆಮ್ಮದಿ ಸಿಗದು. ಖರೀದಿಸುವ ಎಲ್ಲದಕ್ಕೂ ಹೆಚ್ಚುವರಿ ಹಣವನ್ನು ಕೊಡಬೇಕಾದೀತು‌. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು. ಮಕ್ಕಳ‌ ವಿವಾಹ ಕಾರ್ಯದಲ್ಲಿ ನೀವು ಮಗ್ನರಾಗುವಿರಿ. ಕುತರ್ಕಗಳು ನಿಮ್ಮ ವ್ಯಕ್ತಿತ್ವವನ್ನು ಸೂಚಿಸುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.


ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ದ್ವೇಷವನ್ನು ಸಾಧಿಸಲು ನಿಮಗೆ ಇಂದು ಸರಿಯಾದ ಕಾರಣ ಸಿಗಬಹುದು. ಮಾತಿನಿಂದ ಯಾರಾದರೂ ನಿಮ್ಮನ್ನು ಕಟ್ಟಿಹಾಕಬಹುದು. ಅನುಭವವು ಸುಳ್ಳಾದಂತೆ ಕಾಣಿಸುವುದು. ಕೃತಜ್ಞತೆಯನ್ನು ಬೆಳೆಸಿಕೊಳ್ಳುವುದು ನಿಮ್ಮ ವ್ಯಕ್ತಿತ್ವವನ್ನು ಬದಲಿಸಬಹುದು. ಪ್ರೇಮದಲ್ಲಿ ಹಿನ್ನಡೆಯಾಗಲಿದೆ. ತಾಳ್ಮೆಯಿಂದ ಮುಖ್ಯ ಆಯುಧವಾಗಿರಲಿ. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು. ಒಂದೇ ವಿಚಾರವನ್ನು ಮನನ‌ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ. ಪ್ರಯಾಣದಿಂದ ಆಯಾಸವಾಗಬಹುದು. ಉನ್ನತ ಅಭ್ಯಾಸದಿಂದ ಹಿಂದೇಟುಹಾಕುವ ಸ್ಥಿತಿ ಬರಬಹುದು. ನಿಮ್ಮ ಆಸೆಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಂಡು ಸಮಾಧಾನ ಪಡುವಿರಿ. ತುರ್ತು ಅವಶ್ಯಕತೆ ಇರುವುದು. ಇನ್ನೊಬ್ಬರ ಯೋಜನೆಯನ್ನು ನಿಮ್ಮದೆಂದು ಸಾಧಿಸುವಿರಿ.‌ ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ದೈಹಿಕ‌ ದೌರ್ಬಲ್ಯವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಿ. ನಿಮಗೆ ತಿಳಿದ ವಿಚಾರದ ಬಗ್ಗೆ ಹುಡುಕಾಟ ನಡೆಸುವಿರಿ. ವಿದ್ಯಾರ್ಥಿಗಳು ಸಂಶೋಧನೆಯತ್ತ ಗಮನವನ್ನು ಕೊಡುವರು. ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆ ಇರುವುದು. ವಿದ್ಯಾರ್ಥಿಗಳು ಅನಾರೋಗ್ಯದಿಂದ ವಿಶ್ರಾಂತಿ ಪಡೆಯಬೇಕಾಗಬಹುದು. ಸರಿಯಾದ ಹಂಚಿಕೊಂಡು ಕೆಲಸವನ್ನು ಮಾಡುವುದು ಸೂಕ್ತ. ಕಛೇರಿಯ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ಇಂದು ಮಾನಸಿಕವಾಗಿ ನೀವು ಕುಗ್ಗುವಿರಿ. ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ಭೂಮಿಯ ವ್ಯವಹಾರವು ಸುಲಭಕ್ಕೆ ಕೈ ಹಿಡಿಯದು. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು. ಅಪರಿಚಿತರ ಜೊತೆ ಮಾತನಾಡಲು ಬಹಳ ಹಿಂಜರಿಕೆ ಇರುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಇಂದು ಪಾಲುದಾರಿಕೆಯಿಂದ ಉತ್ತಮ ಆದಾಯವನ್ನು ಪಡೆಯಬಹುದು. ನಿಮ್ಮನ್ನು ಯಾವುದೋ ಕಾರಣಕ್ಕೆ ಹೊಗಳಬಹುದು. ಉದ್ವೇಗದಲ್ಲಿ ನೀವು ಏನನ್ನಾದರೂ ಹೇಳಬಹುದು. ಇಂದಿನ ಕೆಲವು ಮಾತುಗಳು ನಿಮಗೆ ಇಷ್ಟವಾಗದೇ ಹೋಗುವುದು. ಕೆಲವು ವಿಚಾರದಲ್ಲಿ ನೀವು ಆತುರರಾಗುವಿರಿ. ಭವಿಷ್ಯದ ಬಗ್ಗೆ ಪತಿಯಾದ ಚಿಂತನೆ ಇರಲಿದೆ. ನಿಮ್ಮರನ್ನು ನೀವು ಕಳೆದುಕೊಳ್ಳುವ ಭೀತಿಯು ಇರುವುದು. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಸಾಧ್ಯತೆ ಇದೆ. ಆಲಸ್ಯದಿಂದ ನಿಮ್ಮ ಅನೇಕ ಕಾರ್ಯಗಳು ಹಿಂದುಳಿಯಬಹುದು. ಮಕ್ಕಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ಬೇಡದ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡುವಿರಿ. ಮನೆಯ ವಾತಾರಣದಲ್ಲಿ ಇರಲು ಖುಷಿಯಾಗುವುದು.‌ ನಿಮ್ಮ ರಹಸ್ಯವನ್ನು ನೀವು ಗೊತ್ತಿಲ್ಲದೇ ಬೇರೆಯವರ ಜೊತೆ ಹಂಚಿಕೊಳ್ಳುವಿರಿ. ಯಾವುದನ್ನಾದರೂ ಸಂತೋಷದಿಂದ ಸ್ವೀಕರಿಸುವ ಮನೋಭಾವವಿರಲಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಇಂದು ಕೆಲವು ಸಂದರ್ಭದಲ್ಲಿ ಉಕ್ಕಿಬರುವ ಸಿಟ್ಟನ್ನು ನಿಯಂತ್ರಿಸುವ ಕಲೆಯನ್ನು ತಿಳಿದುಕೊಳ್ಳಿ. ಉದ್ಯೋಗದಲ್ಲಿ ಬದಲಾವಣೆಯನ್ನು ನೀವು ನಿರೀಕ್ಷಿಸುತ್ತ ಇರುವಿರಿ. ಊಹಿಸದೇ ಇರುವ ಕಡೆಯಿಂದ ನಿಮಗೆ ಬೇಕು ಎನಿಸಿದ ಸಂಪತ್ತು ದೊರೆಯುವುದು. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ಉದ್ಯೋಗದಲ್ಲಿ ಹೆಚ್ಚುಗಾರಿಕೆ ಇರುವುದು. ತಾಳ್ಮೆಯಿಂದ ಕಾರ್ಯವನ್ನು ಮಾಡಿ. ನೂತನ‌ ಸ್ನೇಹವನ್ನು ಬೆಳೆಸಿಕೊಳ್ಳುವಿರಿ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ. ವಿದೇಶದ ಪ್ರಯಾಣಕ್ಕೆ ಆಯಾಸವು ಆಯಾಸವು ಅಡ್ಡಿಬರಬಹುದು. ದೇಹವನ್ನು ದಂಡಿಸುವ ಅನಿವಾರ್ಯತೆ ಇರಲಿದೆ. ಆಕರ್ಷಕ ಮಾತಿಗೆ ಮನಸೋತು ಪ್ರೀತಿಯಲ್ಲಿ ಬೀಳುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಎಷ್ಟೋ ದಿನಗಳ ಹಿಂದಿನ ಮನದ ಆಸೆಗಳನ್ನು ನೆರವೇರಿಸಿಕೊಳ್ಳುವಿರಿ. ಇಂದು ಸ್ವಂತ ಕಾರ್ಯಗಳಿಗೆ ಸಮಯವನ್ನು ಹೊಂದಿಸಿಕೊಳ್ಳುವುದು ಕಷ್ಟವಾಗುವುದು. ಮುಖವನ್ನು ಗಂಟು ಹಾಕಿಕೊಂಡು ಇರುವುದು ನಿಮ್ಮಿಂದ ಜನರನ್ನು ದೂರವಿರಿಸುವುದು. ಅತಿಯಾದ ಆಡಂಬರವು ನಿಮಗೆ ಇಷ್ಟವಾಗದು. ನಿಮ್ಮಲ್ಲಿರುವ ಅಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಇಂದಿನ ನಿಮ್ಮ ಮಾರಾಟದಿಂದ ಅಧಿಕಲಾಭವೂ ಆಗದು. ಸತ್ಪಾತ್ರರಿಗೆ ದಾನವನ್ನು ಮಾಡಿ. ನಿಮ್ಮ ವ್ಯಕ್ತಿತ್ವಕ್ಕೆ ಕಳಂಕವನ್ನು ಬಳಿಯಬಹುದು. ಬೆನ್ನಿನ ನೋವು ನಿಮ್ಮ ಕಾರ್ಯಗಳ‌ ಏಕಾಗ್ರತೆಯನ್ನು ಕೆಡಿಸೀತು. ಉದ್ಯೋಗಕ್ಕೆ ವಿರಾಮ ಹೇಳಿ ಹೊರಗೆ ಸುತ್ತಾಟವನ್ನು ಮಾಡುವಿರಿ. ಎಲ್ಲ ಕಾರ್ಯವನ್ನೂ ನೀವೇ ಮಾಡಬೇಕು ಎಂಬ ಹೆಬ್ಬಯಕೆ ಬೇಡ. ಸಂತೋಷಕೂಟಕ್ಕೆ ಹಣವನ್ನು ಖರ್ಚು ಮಾಡಬೇಕಾದೀತು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಇಂದು ನೀವು ವ್ಯಾಪಾರರಕ್ಕೆ ಹಾಕಿದ ಬಂಡವಾಳಕ್ಕೆ ಮೋಸವಾಗದು. ಸಹೋದ್ಯೋಗಿಗಳು ಹಿರಿಯ ಅಧಿಕಾರಿಗಳ ಮುಂದೆ ನಿಮ್ಮನ್ನು ಪ್ರಶಂಸಿಸಬಹುದು. ಇಂದು ನೀವು ತೋರಿಕೆಗೆ ಬಹಳ ಶಾಂತರಂತೆ ಕಂಡರೂ ಒಳಗೇ ಜ್ವಾಲಗ್ನಿಯಂತೆ ಕುದಿಯುವಿರಿ. ಎಲ್ಲ ವಿಚಾರದಲ್ಲಿಯೂ ಅಸಮಾಧನವು ಇರಲಿದೆ. ಅತಿಯಾದ ಒತ್ತಡವು ನಿಮ್ಮ ದಕ್ಷತೆಯನ್ನು ಕಡಿಮೆ‌ ಮಾಡುವುದು. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲವು ಕೆಲಸವನ್ನು ಮರೆಯುವಿರಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಬೇಕು ಎಂದು ಅನ್ನಿಸುವುದು. ನಿಮ್ಮ ಉತ್ತಮ ಹವ್ಯಾಸವು ಪ್ರಯೋಜನಕ್ಕೆ ಬಂದೀತು. ಇಂದು ಖರೀದಿಸಿದ ಹೊಸ ವಸ್ತುಗಳು ನಿಮಗೆ ಬಹಳ ಖುಷಿಯನ್ನು ಕೊಡುವುದು. ವೃತ್ತಿಯಲ್ಲಿ ನಿಮ್ಮನ್ನು ಗುರುತಿಸಿರುವುದು ಮನಸ್ಸನ್ನು ಹಿಗ್ಗಿಸಿರುವುದು. ಮಾತನ್ನು ಚೆನ್ನಾಗಿ ಇಟ್ಟುಕೊಂಡು ವ್ಯವಹಾರವನ್ನು ಮುನ್ನಡೆಸುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಇಂದು ಉದ್ಯಮದಲ್ಲಿ ಬರುವ ಸವಾಲುಗಳನ್ನು ಸುಲಭವಾಗಿ ಗೆಲ್ಲುವಿರಿ. ತಂದೆಗೆ ಬೇಕಾದ ಹಣವನ್ನು ನೀವು ಕೊಟ್ಟು ಮುನ್ನಡೆಸುವಿರಿ. ಮೇಲಿಂದ ಮೇಲೆ‌ ಬೀಳುವ ಪೆಟ್ಟಿನಿಂದ ಮನಸ್ಸು ದುರ್ಬಲವಾಗಬಹುದು. ಯಾವ ಹೊಸತನ್ನೂ ಸ್ವೀಕರಿಸುವ ಮಾನಸಿಕತೆ ಇಂದು ಇರದು. ಎಲ್ಲ ವಿಚಾರಕ್ಕೂ ನಿಮ್ಮ ಮೌನಮುದ್ರೆಯು ಒತ್ತಿರುವುದು. ಹೂಡಿಕೆಯನ್ನು ಹಿಂಪಡೆಯುವ ಸಾಧಿಸುವಿರಿ ಇದೆ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ. ಯಾರನ್ನೋ ನಂಬಿ‌ ಹಣಕಾಸಿನ ವ್ಯವಹಾರವನ್ನು ಮಾಡುವಿರಿ. ತೊಂದರೆಯಾದೀತು. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಅಶುಭವಾದ ಕೆಲಸಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುನ್ನಡೆದರೆ ಸಾಧಿಸುವ ಹಾದಿಯು ಸರಳವಾಗುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ಇಂದು ನಮ್ಮ ಉದ್ಯೋಗದಲ್ಲಿ ಹೊಸ ನಿರೀಕ್ಷೆಯು ಇರಲಿದೆ. ದುಡುಕಿನಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು. ಉದ್ಯಮಕ್ಕೆ ಸಂಬಂಧಿಸಿದ ಸರಿಯಾದ ನಿರ್ಧಾರವನ್ನು ಯಾರಿಂದಲಾದರೂ ಪಡಡಸುಕೊಳ್ಳಿ. ನಿಮ್ಮ ಚಾಂಚಲ್ಯದ ಸ್ಥಿತಿಗೆ ಸಿಟ್ಟಾಗಬಹುದು. ಹಿರಿಯ ಅಧಿಕಾರಿಗಳ ಜೊತೆ ಸ್ನೇಹದಿಂದ ಮಾತನಾಡಿ ವಿಶ್ವಾಸ ಗಳಿಸುವಿರಿ. ಇಂದು ಬರುವ ಹಣದ ಆಧಾರದ ಮೇಲೆ ನೀವು ಯಾವ ವ್ಯವಹಾರವನ್ನೂ ಮಾಡುವುದು ಬೇಡ. ವಾಹನವನ್ನು ಚಾಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆಗಳು ಇರಲಿ. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳು ಬರುವುದು. ಸ್ವತಂತ್ರವಾದ ಆಲೋಚನೆಯು ಇಲ್ಲದೇ ಹೋದರೆ ಕಷ್ಟವಾದೀತು‌‌. ಕಛೇರಿಯಲ್ಲಿ ನಿಮ್ಮ ಶ್ರಮಕ್ಕೆ ಮೆಚ್ಚುಗೆ ಉಂಟಾಗಲಿದೆ‌. ಹಣಕಾಸಿನ ವ್ಯವಹಾರದಲ್ಲಿ ಹಿನ್ನಡೆ ಉಂಟಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಉದ್ಯೋಗದಲ್ಲಿ ಸವಾಲಿನ ಕೆಲಸ ಕಾರ್ಯಗಳು ದೊರೆತರೂ ಸಾಧಿಸಬಲ್ಲಿರಿ. ಸಮಯೋಚಿತ ಸಲಹೆಯಿಂದ ಬರುವ ತೊಂದರೆಯು ದೂರಾಗುವುದು. ಪಾಲುದಾರಿಕೆಯಲ್ಲಿ ಕಲಹವಾಗುವ ಸಾಧ್ಯತೆ ಇದೆ. ಪತ್ರವ್ಯವಹಾರವು ಸಂಪೂರ್ಣ ಪ್ರಾಮಾಣಿಕವಾಗಿ ಇರದು ಎಂಬುದು ಗಮನದಲ್ಲಿ ಇರಲಿ. ನಿಮ್ಮ ಉದ್ಯೋಗವನ್ನು ನೀವು ಪ್ರೀತಿಸುವಿರಿ. ಕೇಳಿಕೊಂಡು ಬಂದವರಿಗೆ ನಿಮ್ಮಿಂದ ಅಲ್ಪ ಸಹಾಯ ಸಿಗುವುದು. ಅನವಶ್ಯಕವಾಗಿ ಚಿಂತನೆಯಿಂದ ನಿಮ್ಮ ಆತ್ಮವಿಶ್ವಾಸವನ್ನು ನೀವೇ ಹಾಳುಮಾಡಿಕೊಳ್ಳುವಿರಿ. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಸಹೋದ್ಯೋಗಿಗಳ ವರ್ತನೆಯಿಂದ ಸಿಟ್ಟಾಗುವ ಸಾಧ್ಯತೆ ಇದೆ. ಭೋಗವಸ್ತುಗಳನ್ನು ಖರೀದಿ ಮಾಡುವಿರಿ. ಇವತ್ತಿಗೆ ತುರ್ತಾಗಿ ಬೇಕಾದುದನ್ನು ಸ್ನೇಹಿತರಿಂದ ಪಡೆದುಕೊಳ್ಳುವಿರಿ. ಪಕ್ಷಪಾತ ಮಾಡದೇ ಎಲ್ಲರನ್ನೂ ಸಮಾನ ಭಾವನೆಯಿಂದ ಕಾಣುವ ಪ್ರಯತ್ನ ಮಾಡಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಕುಟುಂಬದಲ್ಲಿ ನೀರಸ ವಾತಾವರಣವಿದ್ದು, ವ್ಯಾಪಾರ ವ್ಯವಹಾರಗಳ ಆದಾಯದಲ್ಲಿ ಯಾವುದೇ ವ್ಯತ್ಯಾಸ ಕಂಡುಬರುವುದಿಲ್ಲ. ಬಂಧುಗಳಿಂದ ನೀವು ದೂರವಾಗುವಿರಿ. ಸದಾ ಅನ್ಯರ ಬಗ್ಗೆ ಆಲೋಚನೆ ಮಾಡುವುದನ್ನು ಬಿಡಿ. ನೆರೆಹೊರೆಯವರ ವಿಚಾರದಲ್ಲಿ ಸಣ್ಣ ಅಸಮಾಧಾನ ಇರಲಿದೆ. ದೇಹಕ್ಕೆ ತೊಂದರೆ ಮಾಡಿಕೊಳ್ಳುವ ಸನ್ನಿವೇಶವಿರಲಿದೆ. ಮನೆಯ ಬದಲಾವಣೆಯನ್ನು ಮಾಡುವಿರಿ. ಯಾವುದೇ ಪ್ರಭಾವಕ್ಕೆ ಒಳಗಾಗದೆ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಭೂ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯಲಿದೆ. ಚರ ಆಸ್ತಿಯನ್ನು ಮಾರಾಟ ಮಾಡಿ ಹಣದ ಗಳಿಸುವಿರಿ. ನಿಮಗೆ ಸಂಬಂಧಿಸದ ವಿಚಾರದಲ್ಲಿ ಮಧ್ಯಸ್ತಿಕೆ ಬೇಡ. ಇದರಿಂದ ಅಪಮಾನವು ಆಗುವುದು. ನಿಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಮಸ್ಯೆಯಾಗಬಹುದು. ಇಂದು ಭಯವು ಕಾಡಲಿದ್ದು ಮನೆಯನ್ನು ಬಿಟ್ಟು ಹೋಗಲಾರಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ತಾಳ್ಮೆ ಮತ್ತು ಸಂಯಮದಿಂದ ಇರುವ ಕಾರಣ ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ತೊಂದರೆ ಆಗಲಿದ್ದು ಮನಸ್ಸು ವಿಚಲಿತವಗಲಿದೆ. ಮಿತ್ರರು ನಿಮಗೆ ಸಹಕಾರ ನೀಡಲಾರರು. ಸಾಲ ಮಾಡುವ ಸಂದರ್ಭವನ್ನು ತಂದುಕೊಳ್ಳುವುದು ಬೇಡ. ವಿದ್ಯಾರ್ಥಿಗಳ ಕ್ರಿಯಾಶೀಲ ವ್ಯಕ್ತಿತ್ವದಿಂದ ಎಲ್ಲರ ಗಮನವನ್ನು ಸೆಳೆಯುವರು‌. ನಿಮಗೆ ಇಂದು ಸಂಗಾತಿಯ ಮೇಲೆ ಪ್ರೀತಿ ಹೆಚ್ಚಾಗಿದ್ದು ದೂರದ ಊರಿನಿಂದ ನೋಡಲು ಹೋಗುವಿರಿ. ಪ್ರೇಮವು ಯಾರಿಂದಲೋ ಬಹಿರಂಗವಾಗುವುದು. ಮಹಿಳಾ ಉದ್ಯೋಗಿಗಳು ಹೆಚ್ಚಿನ ಸ್ಥಾನವನ್ನು ಪಡೆಯುವಿರಿ. ಯಾರನ್ನೂ ದೂರುವ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ. ಅತಿಯಾದ ಕಾರ್ಯಗಳಿಂದ ಏಕಾಂಗಿಯಾಗಿ ಇರಬೇಕು ಎಂದು ಅನ್ನಿಸಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.