ಗ್ರಹಗಳ ರಾಜಕುಮಾರ ಬುಧನ ಆಶೀರ್ವಾದ.. ಹೊಸ ವರ್ಷ ಆರಂಭಕ್ಕೂ ಮುನ್ನವೇ ಈ ಆರು ರಾಶಿಗಳಿಗೆ ಸಂಪತ್ತಿನ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಬುಧ ಧನು ರಾಶಿಯಲ್ಲಿ ಗೋಚರಿಸಲಿದ್ದಾನೆ, ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭಗೊಳ್ಳಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ 27, 2023 ರಂದು ಗ್ರಹಗಳ ರಾಜಕುಮಾರ ಬುಧ ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ. ಧನು ರಾಶಿಯ ಮೇಲೆ ದೇವಗುರು ಬೃಹಸ್ಪತಿಯ ಆಧಿಪತ್ಯ ಇದೆ. ಹೀಗಿರುವಾಗ ಬುಧನ ಬೃಹಸ್ಪತಿಯ ಮನೆಯಲ್ಲಿನ ಗೋಚರಕ್ಕೆ ತುಂಬಾ ಮಹತ್ವವನ್ನು ಕಲ್ಪಿಸಲಾಗಿದೆ. ಈ ಗೋಚರ ಎಲ್ಲಾ ದ್ವಾದಶ ರಾಶಿಗಳ ಮೇಲೆ ತನ್ನ ಪ್ರಭಾವವನ್ನು ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ ಆರು ರಾಶಿಗಳ ಜನರಿಗೆ ವಿಷ್ಣುಪತ್ನಿಯ ಕೃಪೆಯಿಂದ ಅಪಾರ ಧನ ಪ್ರಾಪ್ತಿ ಮತ್ತು ಭಾಗ್ಯೋದಯ ಯೋಗ ರೂಪುಗೊಳ್ಳುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ನಿಮ್ಮ ಪಾಲಿಗೆ ಬುಧನ ಈ ಗೋಚರ ಒಂದು ವರದಾನ ಸಾಬೀತಾಗಲಿದೆ. ಏಕೆಂದರೆ ಬುಧ ನಿಮ್ಮ ಗೋಚರ ಜಾತಕದ ನವಮಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ. ನಿಮ್ಮ ಎಲ್ಲಾ ಯೋಜನೆಗಳು ಫಲಿಸಲಿವೆ. ವಿದೇಶ ಯಾತ್ರೆ ಮಾಡುವ ನಿಮ್ಮ ಇಚ್ಛೆ ಫಲಿಸಲಿದೆ. ಈ ಅವಧಿಯಲ್ಲಿ ದೊಡ್ಡ ದೊಡ್ಡ ಕೆಲಸಗಳನ್ನು ನೀವು ಸುಲಭವಾಗಿ ಮಾಡುವಲ್ಲಿ ಯಶಸ್ವಿಯಾಗುವಿರಿ. ನೌಕರವರ್ಗದ ಜನರಿಗೆ ವೃತ್ತಿ ಜೀವನದಲ್ಲಿ ಲಾಭಗಳಿಸಲು ಅವರು ಮಾಡುವ ಪ್ರಯತ್ನಗಳು ಫಲಿಸಲಿವೆ. ನಿಮಗೆ ಪದೋನ್ನತಿ ಸಿಗುವ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ಇದಲ್ಲದೆ ಈ ಅವಧಿಯಲ್ಲಿ ನೀವು ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಬುಧನ ಧನು ಗೋಚರ ಮಿಥುನ ಜಾತಕದವರ ಪಾಲಿಗೆ ಸಾಕಷ್ಟು ಲಾಭ ತಂದು ಕೊಡಲಿದೆ. ಧನ-ಧಾನ್ಯದಲ್ಲಿ ಅಪಾರ ವೃದ್ಧಿಯಾಗಿ, ಪ್ರತಿಯೊಂದು ಕ್ಷೇತ್ರದಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಬರುವ ಸಾಧ್ಯತೆ ಇದೆ. ಕಾನೂನು ಹೋರಾಟಗಳಲ್ಲಿ ಜಯ ನಿಮ್ಮದಾಗಲಿದೆ. ಪಿತ್ರಾರ್ಜಿತ ಸಂಪತ್ತಿ ಸಿಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಆರ್ಥಿಕ ಸ್ಥಿತಿ ಬಲವಾಗಲಿದೆ. ಆದರೆ, ಅನಾವಶ್ಯಕ ವೆಚ್ಚಗಳನ್ನು ನಿಯಂತ್ರಿಸಲು ಯತ್ನಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಬುಧನ ಧನು ಪ್ರವೇಶ ಸಿಂಹ ರಾಶಿಯ ಜಾತಕದವರ ಪಂಚಮ ಭಾವದಲ್ಲಿ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ. ತರ್ಕ-ವಿತರ್ಕಗಳು ನಿಮ್ಮ ಪಾಲಿಗೆ ಲಾಭಪ್ರದ ಸಿದ್ಧ ಸಾಬೀತಾಗಲಿವೆ. ನಿಮ್ಮ ಬುದ್ಧಿಯ ಕಾರಣ ನೀವು ಪ್ರತಿಯೊಬ್ಬರ ಮನಸ್ಸನ್ನು ಗೆಲ್ಲುವಿರಿ. ಸಮಾಜದಲ್ಲಿ ಘನತೆ ಗೌರವ ಹೆಚ್ಚಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಬುಧನ ಈ ಗೋಚರ ನೆರೆವೆರುತ್ತಿದೆ. ಇದರಿಂದ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ನಿಮ್ಮ ತಾರ್ಕಿಕ ಶಕ್ತಿಯಿಂದ ನೀವು ಎಲ್ಲರನ್ನು ಸೋಲಿಸುವಲ್ಲಿ ಯಶಸ್ವಿಯಾಗುವಿರಿ. ನೌಕರವರ್ಗದ ಜನರಿಗೆ ಅವರ ಪರಿಶ್ರಮದ ಫಲ ಸಿಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯುವಲ್ಲಿ ಯಶಸ್ವಿಯಾಗುವಿರಿ. ಬಿಸ್ನೆಸ್ ನಲ್ಲಿ ಲಾಭ ನಿಮ್ಮದಾಗುವ ಎಲ್ಲಾ ಸಾಧ್ಯತೆಗಳಿವೆ. ಬುಧ ನಿಮ್ಮ ಜಾತಕದ ಪ್ರಥಮ ಭಾವದಲ್ಲಿರುವ ಕಾರಣ ನೀವು ಬುದ್ಧಿವಂತರಾಗುವಿರಿ, ಹೀಗಿರುವಾಗ ಹಲವು ಸುವರ್ಣಾವಕಾಶಗಳು ನಿಮಗೆ ಒದಗಿ ಬರಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ: ಬುಧ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಗೋಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಸುಖ ಸೌಕರ್ಯಗಳಲ್ಲಿ ವೃದ್ಧಿಯಾಗಲಿದೆ. ರಿಯಲ್ ಎಸ್ಟೇಟ್, ಪ್ರಾಪರ್ಟಿ ಡೀಲಿಂಗ್ ನಂತಹ ವ್ಯವಸಾಯಗಳಲ್ಲಿ ತೊಡಗಿರುವವರಿಗೆ ಉತ್ತಮ ಲಾಭ ಸಿಗಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ವೃತ್ತಿ ಜೀವನದಲ್ಲಿ ಮಾಡುವ ಯಾವುದೇ ಕೆಲಸದಲ್ಲಿ ನಿಮಗೆ ಉತ್ತಮ ಧನಲಾಭ ಉಂಟಾಗಲಿದೆ. ನಿಮ್ಮ ಶಕ್ತಿ-ಸಾಹಸದಲ್ಲಿ ಅಪಾರ ವೃದ್ಧಿಯಾಗಲಿದೆ. ಬುಧ ದೇವ ನಿಮ್ಮ ರಾಶಿಗೆ ಸ್ವಯಂ ಅಧಿಪತಿಯಾದ ಕಾರಣ, ಈ ಗೋಚರ ನಿಮ್ಮ ಪಾಲಿಗೆ ಲಾಭದಾಯಕ ಸಾಬೀತಾಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ: ಈ ಅವಧಿಯಲ್ಲಿ ಬುಧ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಇದರಿಂದ ನಿಮ್ಮ ಆಧಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಆದಾಯದ ಹೊಸ ಮಾರ್ಗಗಳು ನಿಮಗಾಗಿ ತೆರೆದುಕೊಳ್ಳಲಿವೆ. ಕಾರ್ಯಕ್ಷೇತ್ರದಲ್ಲಿ ನೀವು ಮಾಡುವ ಎಲ್ಲಾ ಕಾರ್ಯಗಳಲ್ಲಿ ನಿಮಗೆ ಭಾರಿ ಗೌರವ ಸಿಗಲಿದೆ. ವ್ಯವಸಾಯ ಕ್ಷೇತ್ರದಲ್ಲಿ ಉತ್ತಮ ಲಾಭ ನಿಮ್ಮದಾಗಲಿದೆ. ಈ ಅವಧಿಯಲ್ಲಿ ನಿಮಗೆ ಷೇರು ಪೇಟೆ, ಲಾಟರಿಗಳಂತಹ ವ್ಯವಹಾರಗಳಲಿ ಹೆಚ್ಚಿನ ಲಾಭ ಸಿಗಲಿದೆ. ನಿಮ್ಮ ಗೋಚರ ಜಾತಕಕ್ಕೆ ಶನಿ ದೇವ ಅಧಿಪತಿಯಾಗಿದ್ದಾನೆ. ಬುಧನ ಜೊತೆಗೆ ಆತನ ಸ್ನೇಹಭಾವದ ಸಂಬಂಧವಿದೆ. ಹೀಗಾಗಿ ಈ ಗೋಚರ ನಿಮ್ಮ ಪಾಲಿಗೆ ಅತ್ಯಂತ ಶುಭವಾಗಿರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.