ಫೆಬ್ರವರಿ 27 ರಿಂದ ಗ್ರಹಗಳ ರಾಜಕುಮಾರನ ವಿಶೇಷ ಕೃಪೆಯಿಂದ ಈ 3 ರಾಶಿಗಳ ಭಾಗ್ಯೋದಯ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ನಕ್ಷತ್ರಗಳು ಕಾಲಕಾಲಕ್ಕೆ ತಮ್ಮ ರಾಶಿಗಳನ್ನು ಬದಲಾಯಿಸುತ್ತಲೇ ಇರುತ್ತವೆ. ಗ್ರಹ-ನಕ್ಷತ್ರಗಳ ಈ ಗೋಚರ ಮಾನವ ಜೀವನ ಮತ್ತು ಭೂಮಿಯ ಮೇಲೆ ಪ್ರಭಾವ ಬೀರುತ್ತದೆ. ಇನ್ನೊಂದೆಡೆ ಗ್ರಹದ ಸಂಚಾರ ಅಥವಾ ನಡೆ ಪರಿವರ್ತನೆ ಕೆಲವರಿಗೆ ಧನಾತ್ಮಕ ಮತ್ತು ಕೆಲವರಿಗೆ ಋಣಾತ್ಮಕವಾಗಿರುತ್ತದೆ. ಫೆಬ್ರವರಿ 27 ರಂದು ಬುಧ ಗ್ರಹವು ಕುಂಭ ರಾಶಿಯನ್ನು ಪ್ರವೇಶಿಸಲಿದೆ. ಬುಧನ ಈ ಕುಂಭ ಗೋಚರ ಎಲ್ಲಾ ದ್ವಾದಶ ರಾಶಿಗಳ ಜನರ ಮಳೆ ಪ್ರಭಾವ ಬೀರಲಿದೆ.ಅದರಲ್ಲಿಯೂ ವಿಶೇಷವಾಗಿ ಬುಧನ ಈ ಸಂಚಾರವು 3 ರಾಶಿಗಳ ಜನರಿಗೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗಲಿದೆ. ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ.. ಬುಧದ ಸಂಚಾರವು ನಿಮಗೆ ಪ್ರಯೋಜನಕಾರಿ ಸಾಬೀತಗಲಿದೆ. ಏಕೆಂದರೆ ಈ ಸಂಚಾರವು ನಿಮ್ಮ ರಾಶಿಯಿಂದ ದ್ವಿತೀಯ ಭಾವದಲ್ಲಿ ಸಂಭವಿಸಲಿದೆ. ಇದನ್ನು ಹಣ ಮತ್ತು ಮಾತಿನ ಸ್ಥಾನ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಅವಧಿಯಲ್ಲಿ ನೀವು ಹಠಾತ್ ಹಣವನ್ನು ಪಡೆಯಬಹುದು. ಅಲ್ಲದೆ, ಈ ಸಮಯದಲ್ಲಿ ಹಣದ ಬಗ್ಗೆ ಕೆಲ ನಿರ್ಧಾರಗಳು ನಿಮ್ಮ ನಿಮ್ಮ ಪರವಾಗಿರಲಿವೆ. ಇದರೊಂದಿಗೆ, ಈ ಅವಧಿಯು ವ್ಯಾಪಾರ ವರ್ಗದ ಜನರಿಗೆ ಸಾಕಷ್ಟು ಪ್ರಯೋಜನಕಾರಿ ಸಾಬೀತಾಗಲಿದೆ. ಈ ಸಮಯದಲ್ಲಿ ನೀವು ಹಳೆಯ ಹೂಡಿಕೆಗಳಿಂದಲೂ ಪ್ರಯೋಜನ ಪಡೆಯುವಿರಿ. ಆದರೆ ಈ ಅವಧಿಯಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಬುಧನ ಕುಂಭ ಗೋಚರ ನಿಮಗೆ ಮಂಗಳಕರ ಮತ್ತು ಫಲಪ್ರದ ಸಾಬೀತಾಗಲಿದೆ. ಏಕೆಂದರೆ ಈ ಸಂಚಾರವು ನಿಮ್ಮ ರಾಶಿಯಿಂದ ಸಪ್ತಮ ಭಾವದಲ್ಲಿ ಸಂಭವಿಸಲಿದೆ. ಇದನ್ನು ವೈವಾಹಿಕ ಜೀವನ ಮತ್ತು ಪಾಲುದಾರಿಕೆಯ ಸ್ಥಳವೆಂದು ಪರಿಗಣಿಸಲಾಗಿದೆ. ಅದಕ್ಕಾಗಿಯೇ ನೀವು ಈ ಅವಧಿಯಲ್ಲಿ ನಿಮ್ಮ ಸಂಗಾತಿಯೊಂದಿಗೆ ಉತ್ತಮ ಹೊಂದಾಣಿಕೆಯನ್ನು ಹೊಂದಿರುತ್ತೀರಿ. ಇದರೊಂದಿಗೆ, ಈ ಅವಧಿಯು ಕೆಲಸದ ವಿಷಯದಲ್ಲಿ ತುಂಬಾ ಉತ್ತಮವಾಗಿರುತ್ತದೆ. ತಮ್ಮ ಸಂಗಾತಿಯ ಹೆಸರಿನಲ್ಲಿ ವ್ಯಾಪಾರ ಮಾಡುವವರಿಗೆ, ಈ ಅವಧಿಯು ತುಂಬಾ ಯಶಸ್ಸಿನಿಂದ ಕೂಡಿರುತ್ತದೆ. ಇದೇ ವೇಳೆ ಈ ಅವಧಿಯಲ್ಲಿ, ನೀವು ಪಾರ್ಟ್ನರ್ಶಿಪ್ ಕೆಲಸವನ್ನು ಸಹ ಪ್ರಾರಂಭಿಸಬಹುದು, ಅದು ಲಾಭದ ಸಾಮರ್ಥ್ಯವನ್ನು ಹೊಂದಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ವೃಷಭ ರಾಶಿಯವರಿಗೆ ವೃತ್ತಿ ಮತ್ತು ಉದ್ಯೋಗದ ವಿಷಯದಲ್ಲಿ ಬುಧ ಸಂಕ್ರಮಣವು ಮಂಗಳಕರವೆಂದು ಸಾಬೀತಾಗಲಿದೆ. ಏಕೆಂದರೆ ಬುಧ ನಿಮ್ಮ ಸಂಕ್ರಮಣದ ಜಾತಕದ ದಶಮೇಶನಾಗಿರಲಿದ್ದಾನೆ. ಹೀಗಾಗಿ ಈ ಸಮಯದಲ್ಲಿ ನೀವು ಕೆಲಸ ಮತ್ತು ವ್ಯವಹಾರದಲ್ಲಿ ಯಶಸ್ಸನ್ನು ಪಡೆಯಬಹುದು. ಇದರೊಂದಿಗೆ, ಈ ಅವಧಿಯು ವ್ಯಾಪಾರ ವರ್ಗದ ಜನರಿಗೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ವ್ಯಾಪಾರವು ಸಾಕಷ್ಟು ಪ್ರಗತಿ ಹೊಂದುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.