ಗ್ರಹಗಳ ರಾಜಕುಮಾರನಿಂದ ಮೂರು ರಾಶಿಗಳ ಬದುಕಲ್ಲಿ ಬಹುದೊಡ್ಡ ಬದಲಾವಣೆ.. ಇನ್ನು ಇವರಿಗೆ ಸೋಲೇ ಇಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜಕುಮಾರ ಎಂದೇ ಕರೆಯಲಾಗುವ ಬುಧ ವೃಶ್ಚಿಕ ರಾಶಿಯಲ್ಲಿ ಉದಯಿಸಲಿದ್ದಾನೆ. ಇದರಿಂದ ಒಟ್ಟು 3 ರಾಶಿಗಳ ಜನರಿಗೆ ಧನಲಾಭ ಯೋಗ ಪ್ರಾಪ್ತಿಯಾಗಲಿದೆ, ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ.. ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ಅಸ್ತಮಿಸುತ್ತವೆ ಮತ್ತು ಉದಯಿಸುತ್ತವೆ. ಗ್ರಹಗಳ ಈ ಅಸ್ತ-ಉದಯ ಎಲ್ಲಾ ದ್ವಾದಶ ರಾಶಿಗಳ ಜನರು ಸೇರಿದಂತೆ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ಗೋಚರಿಸುತ್ತವೆ. ಪ್ರಸ್ತುತ ಗ್ರಹಗಳ ರಾಜಕುಮಾರ ಹಾಗೂ ಬುದ್ಧಿಯ ಕಾರಕ ಗ್ರಹ ಬುಧ ವೃಶ್ಚಿಕ ರಾಶಿಯಲ್ಲಿ ಉದಯಿಸಲಿದ್ದಾನೆ. ಬುಧನ ಈ ಉದಯ ಮೂರು ಜಾತಕದವರ ಪಾಲಿಗೆ ತುಂಬಾ ವಿಶೇಷವಾಗಿರಲಿದೆ. ಈ ಜನರಿಗೆ ಆಕಸ್ಮಿಕ ಧನಲಾಭ, ವ್ಯಾಪಾರದಲ್ಲಿ ಅಪಾರ ಉನ್ನತಿಯನ್ನು ತಂದುಕೊಡಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ತುಲಾ ರಾಶಿ: ತುಲಾ ರಾಶಿಯ ಜಾತಕದವರ ಧನಭಾವದಲ್ಲಿ ಬುಧನ ಈ ಉದಯ ನೆರವೇರಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನ ಪ್ರಾಪ್ತಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಇದರಿಂದ ನಿಮ್ಮ ಆರ್ಥಿಯ ಪರಿಸ್ಥಿತಿ ಸುಧಾರಿಸಲಿದೆ. ವ್ಯಾಪಾರದಲ್ಲಿ ಹಣದ ಆಗಮನ ಹೆಚ್ಚಾಗಲಿದೆ. ಹೂಡಿಕೆಯಿಂದಲೂ ಕೂಡ ನಿಮಗೆ ಅಪಾರ ಲಾಭ ಹರಿದು ಬರಲಿದೆ. ಬುಧ ನಿಮ್ಮ ಜಾತಕದ ದ್ವಾದಶ ಭಾವದ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದ್ದು, ಉತ್ತಮ ಹಣ ಉಳಿತಾಯ ಮಾಡುವಲ್ಲಿ ನೀವು ಯಶಸ್ವಿಯಾಗುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ಬುಧ ಮಕರ ರಾಶಿಯ ಜಾತಕದವರ ಆದಾಯ ಭಾವದಲ್ಲಿ ಉದಯಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳವಾಗಲಿದ್ದು, ಸಾಕಷ್ಟು ಹಣ ಉಳಿತಾಯ ಮಾಡುವಲ್ಲಿ ನೀವು ಯಶಸ್ವಿಯಾಗುವಿರಿ. ಇದಲ್ಲದೆ ನಿಮಗೆ ಪಿತ್ರಾರ್ಜಿತ ಸಂಪತ್ತಿನ ಲಾಭ ಕೂಡ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ಆದಾಯದ ಹೊಸ ಮಾರ್ಗಗಳು ಕೂಡ ತೆರೆದುಕೊಳ್ಳಲಿವೆ, ನೌಕರವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗಲಿದ್ದು, ಜವಾಬ್ದಾರಿಯ ಜೊತೆಗೆ ಪದೋನ್ನತಿ, ಇಂಕ್ರಿಮೆಂಟ್ ಭಾಗ್ಯ ಕೂಡ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕ ರಾಶಿ: ಬುಧ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಉದಯಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಸ್ತಿಪಾಸ್ತಿ-ವಾಹನ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಪಿತ್ರಾರ್ಜಿತ ಸಂಪತ್ತಿನಲ್ಲಿ ಉತ್ತಮ ಪಾಲು ನಿಮ್ಮದಾಗಲಿದೆ. ಈ ಅವಧಿಯಲ್ಲಿ ತಾಯಿ ಜೊತೆಗಿನ ನಿಮ್ಮ ಸಂಬಂಧ ಮಧುರವಾಗಿರಲಿದೆ. ರಿಯಲ್ ಎಸ್ಟೇಟ್, ಆಸ್ತಿಪಾಸ್ತಿ, ನಿವೇಶನ, ಕೇಟರಿಂಗ್ ಕೆಲಸಗಳಲ್ಲಿ ತೊಡಗಿರುವ ಜನರಿಗೆ ಉತ್ತಮ ಲಾಭವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.