ಗ್ರಹಗಳ ರಾಜಕುಮಾರನ ಆಶೀರ್ವಾದ.. ಇನ್ನೆರೆಡು ತಿಂಗಳು ಈ ನಾಲ್ಕು ರಾಶಿಗೆ ಅಪಾರ ಧನ ಸಂಪತ್ತು ಸಿಗಲಿದೆ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವೃಶ್ಚಿಕ ರಾಶಿಯಲ್ಲಿ ಬುಧನ ನೇರ ನಡೆ ಆರಂಭಗೊಂಡಿದ್ದು, ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಇತ್ತೀಚೆಗಷ್ಟೇ ವೃಶ್ಚಿಕ ರಾಶಿಯಲ್ಲಿ ಬುಧನ ನೇರನಡೆ ಆರಂಭಗೊಂಡಿದ್ದು, ಬುಧ ಏಪ್ರಿಲ್ 2, 2023 ರವರೆಗೆ ಬುಧ ನೇರನಡೆ ಅವಸ್ಥೆಯಲ್ಲಿಯೇ ಇರಲಿದ್ದಾನೆ. ಬುಧನ ಈ ನೆರನಡೆಯ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಗೋಚರಿಸಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರ ಮೇಲೆ ಇದರ ವಿಶೇಷ ಪ್ರಭಾವ ಗೋಚರಿಸಲಿದ್ದು, ಈ ಜನರಿಗೆ ಕಾಲಕಾಲಕ್ಕೆ ಆಕಸ್ಮಿಕ ಧನಲಾಭ, ಉನ್ನತಿಯ ಯೋಗ ರೂಪುಗೊಂಡಿದೆ. ಈ ಅವಧಿಯಲ್ಲಿ ಈ ರಾಶಿಗಳ ಜನರ ಧನಸಂಪತ್ತಿನಲ್ಲಿ ಅಪಾರ ಹೆಚ್ಚಳ ಉಂಟಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕುಂಭ ರಾಶಿ: ಬುಧ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ನೇರನಡೆ ಅನುಸರಿಸಿದ್ದಾನೆ ಮಾತು ಆತ ಏಪ್ರಿಲ್ 2, 2024ರವರೆಗೆ ಆತ ನೆರನಡೆಯಲ್ಲಿಯೇ ಇರಲಿದ್ದಾನೆ, ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಜಬರ್ದಸ್ತ್ ಹೆಚ್ಚಳ ಸಂಭವಿಸಲಿದೆ. ಆದಾಯದ ಹೊಸ ಮಾರ್ಗಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಹೂಡಿಕೆಯಿಂದ ಲಾಭ ಉಂಟಾಗುವ ಎಲ್ಲಾ ಸಂಕೇತಗಳಿವೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಿದ್ದರೆ, ಈ ಸಮಯ ಹಣ ಹೂಡಿಕೆಗೆ ಸಾಕಷ್ಟು ಅನುಕೂಲಕರವಾಗಿದೆ. ನಿಮ್ಮ ಕೌಶಲ್ಯದಲ್ಲಿ ಸುಧಾರಣೆಯಾಗಲಿದ್ದು, ಕಾರ್ಯಸ್ಥಳದಲ್ಲಿ ಅದರ ಲಾಭ ನಿಮಗೆ ಸಿಗಲಿದೆ ಮತ್ತು ನಿಮ್ಮ ಪ್ರಭಾವ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ವೃಶ್ಚಿಕ ರಾಶಿ: ಬುಧ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ನೇರ ನಡೆ ಅನುಸರಿಸಿದ್ದಾನೆ. ಇದರಿಂದ ನಿಮ್ಮ ಏಕಾಗ್ರತೆ ಹೆಚ್ಚಾಗಲಿದ್ದು, ಬುದ್ಧಿ ವಿಕಸನಗೊಳ್ಳಲಿದೆ. ನಿರ್ಣಯ ಕೈಗೊಳ್ಳುವ ನಿಮ್ಮ ಕ್ಷಮತೆ ಹೆಚ್ಚಾಗಲಿದ್ದು, ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಬಾಳಸಂಗಾತಿಯ ಜೊತೆಗೂಡಿ ಸಂಯುಕ್ತ ರೂಪದಲ್ಲಿ ಧನ ಸಂಪತ್ತನ್ನು ಹೆಚ್ಚಿಸುವಲ್ಲಿ ಯಶಸ್ಸನ್ನು ಕಾಣುವಿರಿ. ಈ ಅವಧಿಯಲ್ಲಿ ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಬರುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಕನ್ಯಾ ರಾಶಿ: ಬುಧನ ಈ ನೇರನಡೆ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಒಂದೆಡೆ ಬುಧ ನಿಮ್ಮ ರಾಶಿಯ ಅಧಿಪತಿಯಾಗಿದ್ದು, ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಆತ ನೇರನಡೆ ಅನುಸರಿಸುತ್ತಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಾಹನ, ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗಲಿದೆ. ಕಾರ್ಯಸ್ಥಳದಲ್ಲಿ ನೀವು ನಿಮ್ಮ ಕೆಲಸಗಳನ್ನು ಸಾಕಷ್ಟು ಪರಿಶ್ರಮದಿಂದ ಪೂರ್ಣಗೊಳಿಸುವಿರಿ ಮತ್ತು ನಿಮ್ಮ ವೃತ್ತಿ ಜೀವನ ಹೊಸ ಎತ್ತರಕ್ಕೆ ತಲುಪಲಿದೆ. ರಿಯಲ್ ಎಸ್ಟೇಟ್, ಮೆಡಿಕಲ್, ಆಸ್ತಿಪಾಸ್ತಿ, ಹೊಟೇಲ್ ಲೈನ್ ಗೆ ಸಂಬಂಧಿದ ವ್ಯಾಪಾರ ಮಾಡುವ ಜನರಿಗೆ ಉತ್ತಮ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.