ಗುರುವಾರದ ನಿತ್ಯ ಭವಿಷ್ಯ..

0 views

ಶ್ರೀ ರಾಘವೇಂದ್ರ ಸ್ವಾಮಿ‌ ಜ್ಯೋತಿಷ್ಯಾಲಯ, ಮಹೇಶ್ ಭಟ್ ಗುರೂಜಿ.. ವಶೀಕರಣ ಸ್ಪೆಷಲಿಸ್ಟ್.. 31 ವರ್ಷದ ಅನುಭವ.. ವಿವಾಹದಲ್ಲಿ ತಡೆ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದಿದ್ದಲ್ಲಿ, ಕುಡಿತ ಬಿಡಿಸಲು, ವಿದ್ಯೆ, ಉದ್ಯೋಗ, ಇನ್ನಿತರ ಯಾವುದೇ ಕಠಿಣ ಸಮಸ್ಯೆಗಳಿಗೆ ವೇದದ ಸ್ತಂಬನ ಮೋಹಕ, ತಂತ್ರಗಳಿಂದ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 96869 99517

ಮೇಷ ರಾಶಿ.. ಈ ರಾಶಿಯವರಿಗೆ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ವೃಷಭ ರಾಶಿ.. ಈ ರಾಶಿಯವರಿಗೆ ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಮಿಥುನ ರಾಶಿ.. ಈ ರಾಶಿಯವರಿಗೆ ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಕಟಕ ರಾಶಿ.. ಈ ರಾಶಿಯವರಿಗೆ ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಸಿಂಹ ರಾಶಿ.. ಈ ರಾಶಿಯವರಿಗೆ ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಕನ್ಯಾ ರಾಶಿ.. ಈ ರಾಶಿಯವರಿಗೆ ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ತುಲಾ ರಾಶಿ.. ಈ ರಾಶಿಯವರಿಗೆ ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ವೃಶ್ಚಿಕ ರಾಶಿ.. ಈ ರಾಶಿಯವರಿಗೆ ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಧನಸ್ಸು ರಾಶಿ.. ಈ ರಾಶಿಯವರಿಗೆ ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಮಕರ ರಾಶಿ.. ಈ ರಾಶಿಯವರಿಗೆ ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಕುಂಭ ರಾಶಿ.. ಈ ರಾಶಿಯವರಿಗೆ ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517

ಮೀನ ರಾಶಿ.. ಈ ರಾಶಿಯವರಿಗೆ ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 96869 99517