ಗುರು ಚಂದ್ರರ ಮೈತ್ರಿ.. ಈ ಮೂರು ರಾಶಿಗಳಿಗೆ ಇನ್ನು ಹಣದ ಹೊಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ಅಕ್ಟೋಬರ್ 28 ರಂದು ಮಂಗಳನ ಮನೆಯಾಗಿರುವ ಮೇಷ ರಾಶಿಯಲ್ಲಿ ದೇವಗುರು ಬೃಹಸ್ಪತಿ ಹಾಗೂ ಚಂದ್ರರ ಮೈತ್ರಿ ನೆರವೇರಲಿದೆ. ಇದರಿಂದ ಗಜಕೇಸರಿ ರಾಜಯೋಗ ನಿರ್ಮಾಣಗೊಳ್ಳಲಿದ್ದು, ಇದು 3 ರಾಶಿಗಳ ಜನರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಅಪಾರ ಯಶಸ್ಸು ತಂದು ಕೊಡಲಿದೆ. ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ತಮ್ಮ ತಮ್ಮ ರಾಶಿಗಳನ್ನು ಪರಿವರ್ತಿಸಿ ಇತರ ಗ್ರಹಗಳ ಜೊತೆಗೆ ಮೈತ್ರಿಯನ್ನು ಮಾಡಿಕೊಳ್ಳುತ್ತವೆ ಮತ್ತು ಈ ಮೈತ್ರಿ ಕೆಲವರ ಪಾಲಿಗೆ ಶುಭ ಸಾಬೀತಾದರೇ, ಕೆಲವರ ಪಾಲಿಗೆ ಅಶುಭ ಸಾಬೀತಾಗುತ್ತವೆ. ಪ್ರಸ್ತುತ ಅಕ್ಟೋಬರ್ 28 ರಂದು ಚಂದ್ರನ ಮೇಷ ರಾಶಿ ಪ್ರವೇಶ ನೆರವೇರಲಿದೆ. ಆದರೆ, ಈಗಾಗಲೇ ಮೇಷ ರಾಶಿಯಲ್ಲಿ ದೇವಗುರು ಬೃಹಸ್ಪತಿಯ ಸಂಚಾರ ಇರುವ ಕಾರಣ ಅಲ್ಲಿ ಗುರುವಿನ ಜೊತೆಗೆ ಚಂದ್ರನ ಮೈತ್ರಿ ನೆರವೇರಲಿದೆ. ಈ ಮೈತ್ರಿಯ ಕಾರಣ ಅಲ್ಲಿ ಗಜಕೇಸರಿ ರಾಜಯೋಗ ನಿರ್ಮಾಣಗೊಳ್ಳಲಿದ್ದು, ಈ ರಾಜಯೋಗ ಮೂರು ರಾಶಿಗಳ ಜನರ ಜಾತಕದವರಿಗೆ ಆಕಸ್ಮಿಕ ಧನಲಾಭ ಯೋಗದ ಜೊತೆಗೆ ಭಾಗ್ಯೋದಯ ಯೋಗ ಕೂಡ ದಯಪಾಲಿಸಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಈ ಯೋಗ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಏರ್ಪಡಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳು ಭಾರಿ ಹೊಳಪನ್ನು ಪಡೆದುಕೊಳ್ಳಲಿವೆ. ನಿಮ್ಮ ವೈವಾಹಿಕ ಜೀವನ ಕೂಡ ಉತ್ತಮವಾಗಿರಲಿದೆ. ಧನಲಾಭ ಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಮಕ್ಕಳ ಕಡೆಯಿಂದ ಒಳ್ಳೆಯ ಸಮಾಚಾರ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಯೋಜನೆಗಳು ಯಶಸ್ವಿಯಾಗಲಿವೆ. ಹೊಸ ಹೂಡಿಕೆಯಿಂದ ನಿಮಗೆ ಅಪಾರ ಲಾಭ ಹರಿದುಬರಲಿದೆ. ಪಾರ್ಟ್ನರ್ ಶಿಪ್ ಕೆಲಸದಲ್ಲಿ ನಿಮಗೆ ಲಾಭ ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ಯಾಸದಲ್ಲಿ ವೃದ್ಧಿಯನ್ನು ನೀವು ಕಾಣುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಗುರು-ಚಂದ್ರರ ಮೈತ್ರಿಯಿಂದ ನಿಮ್ಮ ಗೋಚರ ಜಾತಕದ ಆದಾಯ ಮತ್ತು ಲಾಭದ ಸ್ಥಾನದಲ್ಲಿ ಗಜಕೇಸರಿ ರಾಜಯೋಗ ರಚನೆಯಾಗುತಿದ್ದು, ಇದು ನಿಮ್ಮ ಆದಾಯವನ್ನು ಸಾಕಷ್ಟು ಪಟ್ಟು ಹೆಚ್ಚಿಸಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಜಬರ್ದಸ್ತ್ ಹೆಚ್ಚಳವನ್ನು ನೀವು ನೋಡಬಹುದು ಮತ್ತು ನಿಮ್ಮ ಪಾಲಿಗೆ ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ವ್ಯಾಪಾರಿಗಳಿಗೆ ಉತ್ತಮ ಲಾಭ ಉಂಟಾಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಧನಲಾಭದ ಯೋಗಗಳು ನಿರ್ಮಾಣಗೊಳ್ಳುತ್ತಿವೆ. ಹೊಸ ನೌಕರಿ ಸಿಗುವ ಸಾಧ್ಯತೆ ಇದೆ. ಮಕ್ಕಳ ಉನ್ನತಿಯ ಎಲ್ಲಾ ಸಂಕೇತಗಳಿವೆ. ಹಳೆ ಹೂಡಿಕೆಗಳಿಂದ ನಿಮಗೆ ಲಾಭ ಸಿಗಲಿದೆ. ಇಂಪೋರ್ಟ್-ಎಕ್ಸ್ಪೋರ್ಟ್ ವ್ಯವಹಾರದಲ್ಲಿರುವವರಿಗೆ ಉತ್ತಮ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕ ರಾಶಿ: ಗುರು-ಚಂದ್ರರ ಮೈತ್ರಿಯ ಕಾರಣ ನಿಮ್ಮ ಗೋಚರ ಜಾತಕದ ದಶಮ ಭಾವದಲ್ಲಿ ಗಜಕೇಸರಿ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ನಿಮ್ಮ ವೃತ್ತಿ-ವ್ಯಾಪಾರದಲ್ಲಿ ಅಪಾರ ಉನ್ನತಿ ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ನಿಮ್ಮ ಭಾಗ್ಯದಲ್ಲಿಯೂ ಕೂಡ ಹೊಸ ಹೊಳಪು ಕಾಣಲು ನಿಮಗೆ ಸಿಗಲಿದೆ. ಧನ-ಸಂಪತ್ತಿನ ಕೊರತೆ ನಿವಾರಣೆಯಾಗಲಿದೆ. ನೌಕರಿಯಲ್ಲಿ ಹೊಸ ಪ್ರಸ್ತಾಪಗಳು ಸಿಗುವ ಸಾಧ್ಯತೆಗಳಿವೆ. ಘನತೆ-ಗೌರವ-ಪ್ರತಿಷ್ಠೆ ಹೆಚ್ಚಾಗುವುದರ ಜೊತೆಗೆ ಮನಸ್ಸು ಪ್ರಸನ್ನಚಿತ್ತದಿಂದ ಕೂಡಿರಲಿದೆ. ಮನೆಯಲ್ಲಿ ಮಂಗಳ ಅಥವಾ ಧಾರ್ಮಿಕ ಕಾರ್ಯ ನೆರವೇರಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.