ಗುರು ರಾಘವೇಂದ್ರ ಸ್ವಾಮಿಗಳ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

0 views

ಶ್ರೀ ಸಾಯಿ ಮೂಕಾಂಬಿಕ ಜ್ಯೋತಿಷ್ಯ ಕೇಂದ್ರ.. ಪ್ರಧಾನ ತಾಂತ್ರಿಕ್ ಎಂ ಪಿ ನಾಯಕ್ ಕುಡ್ಲ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9206332299. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9206332299..

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ, ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖ ಫ‌ಲ ಒದಗೀತು. ಗೃಹದಲ್ಲಿ ವಿಶ್ರಾಂತಿ ಪಡೆಯುವುದರಿಂದ ನೆಮ್ಮದಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9206332299..

ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ವೈಭವದಿಂದ ಕೂಡಿದ ದಿನ. ವಿದ್ಯೆ ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಶ್ರೇಯಸ್ಸು ಕೀರ್ತಿ ಲಭ್ಯ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9206332299..

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ನಿರೀಕ್ಷಿತ ಸುಖ ಅನುಭವವಾದೀತು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ಹೆಚ್ಚಿದ ಮನ್ನಣೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9206332299..

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿಗೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು. ಹೆಚ್ಚಿನ ಪರಿಶ್ರಮದಿಂದ ಕೂಡಿದ ಉದ್ಯೋಗ ವ್ಯವಹಾರದಿಂದ ದೇಹಾಯಾಸ ಸಂಭವ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9206332299..

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ಧನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9206332299..

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ ಸಂತೋಷ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9206332299..

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ. ಆದರೆ ನಿರ್ಣಯ ನಿಮ್ಮದಾಗಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರಿಂದ ಮಕ್ಕಳಿಂದ ಸಂತೋಷ. ಉತ್ತಮ ಆರೋಗ್ಯ . ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9206332299..

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ ಜನಾದಾರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ. ದಾಂಪತ್ಯ ಸುಖ ಮಧ್ಯಮ. ದೈಹಿಕ ಆರೋಗ್ಯ ಉತ್ತಮ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9206332299..

ಧನಸ್ಸು ರಾಶಿ.. ಇಂದಿನ ದಿನ ಧನಸ್ಸುರಾಶಿಯವರಿಗೆ ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಆಗಮನ. ಮಾತೃ ಸಮಾನರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಆರೋಗ್ಯ ಸುದೃಢ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9206332299..

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9206332299..

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ವಿದ್ಯಾರ್ಹತೆ ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೇ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಉತ್ತಮ ಹಿಡಿತ. ಗೃಹದಲ್ಲಿ ಸಂತಸದ ವಾತಾವರಣ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9206332299..

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಉತ್ತಮ ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಸಫ‌ಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9206332299..