ಗುರು ರಾಶಿ ಪರಿವರ್ತನೆ.. ಈ ಮೂರು ರಾಶಿಗಳಿಗೆ ಸಂಪತ್ತಿನ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯ ಶಾಸ್ತ್ರದಲ್ಲಿ, ಮಂಗಳಕರ ಗ್ರಹ ಎಂದು ಪರಿಗಣಿಸಲಾಗಿರುವ ಗುರು ಗ್ರಹವನ್ನು ದೇವ ಗುರು ಎಂತಲೂ ಕರೆಯಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಗುರು ಸಂಚಾರಕ್ಕೆ ಬಹಳ ಮಹತ್ವವಿದೆ. ವೈದಿಕ ಜ್ಯೋತಿಷ್ಯದಲ್ಲಿ ಅತ್ಯಂತ ಮಂಗಳಕರ ಗ್ರಹ ಎಂದು ಕರೆಯಲ್ಪಡುವ ಗುರು ಗ್ರಹವು ಮುಂದಿನ ವರ್ಷ ಮೇ 1, 2024 ರಂದು ಶುಕ್ರನ ರಾಶಿಚಕ್ರ ಚಿಹ್ನೆಯಾದ ವೃಷಭ ರಾಶಿಗೆ ಪರಿವರ್ತನೆ ಹೊಂದಲಿದೆ. ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಗುರು ಸಂಕ್ರಮಣದ ಬೆಲೆ ಗುರುವಿನ ದೃಷ್ಟಿ ಯಾವ ರಾಶಿಯವರ ಮೇಲೆ ಬೀಳುತ್ತದೆಯೋ ಅವರು ಶುಭ ಫಲಗಳನ್ನು ಅನುಭವಿಸುತ್ತಾರೆ ಎಂದು ನಂಬಲಾಗಿದೆ. ಇದೀಗ ಮುಂದಿನ ವರ್ಷ ಮೇ 1, 2024 ರಂದು ಮಧ್ಯಾಹ್ನ 2:29 ಕ್ಕೆ ವೃಷಭ ರಾಶಿಗೆ ಸಾಗಲಿರುವ ಗುರು ಈ ಸಮಯದಲ್ಲಿ ಕೆಲವು ರಾಶಿಯವರ ಭವಿಷ್ಯವನ್ನು ಬೆಳಗಿಸಲಿದ್ದಾನೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವೆಂದರೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ವೃಷಭ ರಾಶಿಯಲ್ಲಿ ಗುರುವಿನ ಸಂಚಾರವು ಮೇಷ ರಾಶಿಯವರ ಅದೃಷ್ಟವನ್ನು ಬಳಪಡಿಸಲಿದೆ. ಈ ಸಂಯದಲ್ಲಿ ಧನ ಯೋಗ ಪ್ರಾಪ್ತಿಯಾಗಲಿದ್ದು ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಪೂರ್ವಜರ ಆಸ್ತಿಯಿಂದ ಲಾಭವಾಗಲಿದೆ. ನೀವು ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುತ್ತೀರಿ. 2024ರಲ್ಲಿ ನೀವು ಶುಭ ಸುದ್ದಿಗಳನ್ನು ಕೂಡ ಪಡೆಯುವಿರಿ. ಕುಟುಂಬದಲ್ಲಿ ಯಾರಿಗಾದರೂ ಮದುವೆ ನಿಶ್ಚಯವಾಗಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕಟಕ ರಾಶಿ.. ದೇವ ಗುರು ಗುರುವಿನ ಈ ಸಂಕ್ರಮಣದ ಫಲವಾಗಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಎದುರಾಗಿದ್ದ ತೊಡಕುಗಳಿಂದ ಪರಿಹಾರವನ್ನು ಪಡೆಯುವಿರಿ. ನಿಮ್ಮ ಆದಾಯದಲ್ಲಿ ಉತ್ತಮ ಹೆಚ್ಚಳವನ್ನು ಕಾಣುವಿರಿ, ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳಲು ಬಯಸುವವರಿಗೆ ನಿಮ್ಮ ಕನಸು ನನಸಾಗಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಗೌರವವು ಹೆಚ್ಚಾಗುತ್ತದೆ. ನಿಮ್ಮ ಮೇಲಧಿಕಾರಿಗಳಿಂದ ಮನ್ನಣೆ ಪಡೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ.. ಗುರುವು ಸಿಂಹ ರಾಶಿಯ ಅಧಿಪತಿ ಗ್ರಹ ಸೂರ್ಯ ದೇವನ ಉತ್ತಮ ಸ್ನೇಹಿತ. ಹಾಗಾಗಿ, ಗುರುವಿನ ಸಂಕ್ರಮವು ಸಿಂಹ ರಾಶಿಯವರಿಗೆ ವಿಶೇಷ ಫಲಗಳನ್ನು ನೀಡಲಿದೆ. ನೀವು ನಿಮ್ಮ ಬುದ್ಧಿವಂತಿಕೆಯನ್ನು ಸರಿಯಾಗಿ ಬಳಸಿದರೆ ಕೆಲಸದ ಸ್ಥಳದಲ್ಲಿ ಅದರ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುತ್ತೀರಿ. ಉದ್ಯೋಗದಲ್ಲಿ ಧನಾತ್ಮಕ ಬದಲಾವಣೆಗಳಾಗಬಹುದು. ಪೂರ್ವಜರ ಆಸ್ತಿಯಿಂದ ಲಾಭ, ಹಠಾತ್ ಆರ್ಥಿಕ ಲಾಭ ಪಡೆಯುವ ಸಾಧ್ಯತೆಗಳಿವೆ. ನಿಮ್ಮ ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.