ಗುರು ಮತ್ತು ಶನಿದೇವನ ಆಶೀರ್ವಾದ.. ಮುಂದಿನ ವರ್ಷ ಈ ಐದು ರಾಶಿಗಳಿಗೆ ಕಷ್ಟ ಎಂಬುದು ಕನಸಿನಲ್ಲಿಯೂ ಬರೋದಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಹೊಸ ವರ್ಷಕ್ಕೆ ಇನ್ನೇನು ಒಂದು ತಿಂಗಳು ಬಾಕಿ ಉಳಿದಿದೆ. ಪ್ರಸಕ್ತ ವರ್ಷದಲ್ಲಿ ಯಶಸ್ವಿಯಾಗದ ಕಾರ್ಯಗಳು ಮುಂಬರುವ ಹೊಸ ವರ್ಷದಲ್ಲಿ ನೆರವೇರ ಬಹುದು ಎನ್ನವ ಆಶಯದೊಂದಿಗೆ ಎಲ್ಲರೂ ಹೊಸ ವರ್ಷಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಹೊಸ ವರ್ಷವು ಗ್ರಹಗಳು ಮತ್ತು ನಕ್ಷತ್ರಗಳ ಚಲನೆ ಮತ್ತು ಸ್ಥಾನಗಳಲ್ಲಿ ವಿಶೇಷ ಬದಲಾವಣೆಗಳನ್ನು ಕಾಣಲಿದೆ. ಇದ್ಸರೊಂದಿಗೆ ಅನೇಕ ಯೋಗಗಳು ಕೂಡಾ ರೂಪುಗೊಳ್ಳಲಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2024ರಲ್ಲಿ ಶನಿ ಮತ್ತು ಗುರುವಿನ ಸ್ಥಾನದಲ್ಲಿ ಬದಲಾವಣೆಯಾಗುತ್ತದೆ. 2024 ರಲ್ಲಿ, ಶನಿಯು ತನ್ನದೇ ಆದ ಕುಂಭ ರಾಶಿಯಲ್ಲಿ ಉಳಿದರೆ, ಇದಲ್ಲದೆ, ಗುರುವು ಮೇ 2024 ರವರೆಗೆ ತನ್ನ ಸ್ವ ರಾಶಿ ಮೇಷ ರಾಶಿಯಲ್ಲಿದ್ದು, ನಂತರ ವೃಷಭ ರಾಶಿಗೆ ಸಾಗುತ್ತಾನೆ. ಇದಲ್ಲದೆ ಮೀನದಲ್ಲಿ ರಾಹು ಮತ್ತು ಕನ್ಯಾರಾಶಿಯಲ್ಲಿ ಕೇತು ಸಂಕ್ರಮಿಸಲಿದ್ದಾರೆ. 2024 ರಲ್ಲಿ 4 ಪ್ರಮುಖ ಗ್ರಹಗಳ ಬದಲಾವಣೆಯು ಅನೇಕ ರಾಶಿಯವರ ಜೀವನದಲ್ಲಿ ಮಂಗಳಕರ ಫಲಿತಾಂಶಗಳನ್ನು ಮತ್ತು ಸಂತೋಷವನ್ನು ತರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ : ಮೇಷ ರಾಶಿಯವರಿಗೆ 2024 ರ ವರ್ಷವು ತುಂಬಾ ಒಳ್ಳೆಯದು. ಮೇಷ ರಾಶಿಯವರ ಅದೃಷ್ಟವು ಪ್ರಕಾಶಮಾನವಾಗಿರುತ್ತದೆ. ಎಲ್ಲಾ ಕೆಲಸದಲ್ಲಿಯೂ ಯಶಸ್ಸು ಸಿಗುತ್ತದೆ. 2024 ಅನೇಕ ಲಾಭದಾಯಕ ಅವಕಾಶಗಳನ್ನು ಮತ್ತು ಯಶಸ್ಸನ್ನು ತರಬಹುದು. ಸಂಪತ್ತು ಹೆಚ್ಚಾಗುವ ಸಾಧ್ಯತೆ ಇದೆ. 2024 ದುಡಿಯುವವರಿಗೆ ತುಂಬಾ ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕ ರಾಶಿ: 2024 ರಲ್ಲಿ ಉತ್ತಮ ಆದಾಯ ಮತ್ತು ಯಶಸ್ಸನ್ನು ಸಾಧಿಸಲಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ಕರ್ಕಾಟಕ ರಾಶಿಯವರ ಮೇಲೆ ವರ್ಷವಿಡೀ ಶನಿಯ ಆಶೀರ್ವಾದ ಇರುತ್ತದೆ. ಇದರಿಂದಾಗಿ ಸಂಪತ್ತು ಮತ್ತು ಗೌರವ ಹೆಚ್ಚಾಗುತ್ತದೆ. ವರ್ಷಪೂರ್ತಿ ಅದೃಷ್ಟ ನಿಮ್ಮ ಕಡೆಗೆ ಇರುತ್ತದೆ. ಕಚೇರಿಯಲ್ಲಿ ಬಡ್ತಿ ಸಿಕ್ಕಿ ಆರ್ಥಿಕ ಲಾಭವಾಗುವುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ : ಮುಂಬರುವ ಹೊಸ ವರ್ಷವು ವೃಶ್ಚಿಕ ರಾಶಿಯವರಿಗೆ ಸಂತಸ ತರಲಿದೆ. ವ್ಯವಹಾರದಲ್ಲಿ ಉತ್ತಮ ಯಶಸ್ಸು ಮತ್ತು ಗೌರವ ಪ್ರಾಪ್ತಿಯಾಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುವುದು. ಕುಟುಂಬ ಸದಸ್ಯರಲ್ಲಿ ಪ್ರೀತಿ ಮತ್ತು ಒಗ್ಗಟ್ಟು ಇರುವುದು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಯಶಸ್ವಿಯಾಗುವರು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕುಂಭ ರಾಶಿ : 2024ರಲ್ಲಿ ಶನಿಯು ತನ್ನ ಸ್ವಂತ ರಾಶಿಯಾದ ಕುಂಭ ರಾಶಿಯಲ್ಲಿ ವರ್ಷಪೂರ್ತಿ ಇರುತ್ತಾನೆ. ಇದಲ್ಲದೇ ವರ್ಷವಿಡೀ ಗುರು ಕೂಡಾ ಕೃಪಾ ದೃಷ್ಟಿಯನ್ನೇ ಹರಿಸುತ್ತಾನೆ. ಕೆಲಸದಲ್ಲಿ ಯಶಸ್ಸು ಸಿಕ್ಕಿ ಆರ್ಥಿಕ ಲಾಭವಾಗುವುದು. ವೃತ್ತಿಯಲ್ಲಿ ಪ್ರಗತಿ ಮತ್ತು ವ್ಯಾಪಾರದಲ್ಲಿ ಅಭಿವೃದ್ಧಿ ಇರುತ್ತದೆ. ಅದೃಷ್ಟವು ನಿಮ್ಮ ಕಡೆ ಇರುತ್ತದೆ. ಹೊಸ ಯೋಜನೆಗಳಲ್ಲಿ ಯಶಸ್ವಿಯಾಗುತ್ತೀರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.