ಹೊಸ ವರ್ಷ ಆರಂಭವಾಗುತ್ತಿದ್ದಂತೆ ಗುರು ಶುಕ್ರರ ಮೈತ್ರಿ.. ಈ ಮೂರು ರಾಶಿಗಳು ಇಷ್ಟು ವರ್ಷ ಅನುಭವಿಸಿದ ಎಲ್ಲಾ ಕಷ್ಟಗಳಿಗೂ ಸಂಪೂರ್ಣ ಮುಕ್ತಿ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹೊಸ ವರ್ಷದ ಆರಂಭದಲ್ಲಿಯೇ ಸೂರ್ಯ ಹಾಗೂ ಗುರುವಿನ ಮೈತ್ರಿ ನೆರವೇರುತ್ತಿದ್ದು, ಈ ಮೈತ್ರಿ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭಗಳನ್ನು ತಂದುಕೊಡಲಿದೆ. ಈ ಅವಧಿಯಲ್ಲಿ ಈ ರಾಶಿಗಳ ಭಾಗ್ಯ ಸೂರ್ಯನಂತೆ ಹೊಳೆಯಲಿದೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಸೂರ್ಯನನ್ನು ಗ್ರಹಗಳ ರಾಜ ಹಾಗೂ ಆತ್ಮಕಾರಕ ಎಂದು ಭಾವಿಸಲಾಗುತ್ತದೆ. ಸೂರ್ಯ ವ್ಯಕ್ತಿಯಲ್ಲಿ ಸಾಕಷ್ಟು ಶಕ್ತಿ-ಬಲ ನೀಡುತ್ತಾನೆ. ಹೀಗಿರುವಾಗ ಸೂರ್ಯನ ರಾಶಿ ಪರಿವರ್ತನೆ ಪ್ರಭಾವ ಎಲ್ಲಾ ಜಾತಕದವರ ಮೇಲೆ ಉಂಟಾಗುತ್ತದೆ. ಇನ್ನೊಂದೆಡೆ ದೇವ ಗುರು ಬೃಹಸ್ಪತಿಯನ್ನು ಸುಖ-ಸಮೃದ್ಧಿ, ಧನ-ವೈಭವ, ಘನತೆ-ಗೌರವದ ಕಾರಕ ಗ್ರಹ ಎಂದು ಭಾವಿಸಲಾಗುತ್ತದೆ. ಹೀಗಿರುವಾಗ ಈ ಎರಡೂ ಗ್ರಹಗಳ ಮೈತ್ರಿಯಿಂದ ಹಲವು ರಾಶಿಗಳ ಜನರ ಜೀವನದಲ್ಲಿ ಖುಷಿಗಳೆ ಖುಷಿಗಳು ಹರಿದುಬರುತ್ತದೆ. ಇಂತಹುದೇ ಒಂದು ಸಂಯೋಜನೆ ಹೊಸ ವರ್ಷದ ಆರಂಭದಲ್ಲಿಯೇ ನಡೆಯುತ್ತಿದ್ದು., ಅದರಿಂದ ಕೆಲ ರಾಶಿಗಳ ಜನರಿಗೆ ಸಾಕಷ್ಟು ಲಾಭವನ್ನು ತಂದುಕೊಡಲಿದೆ. ಜೋತಿಷ್ಯ ಪಂಚಾಂಗದ ಪ್ರಕಾರ ಏಪ್ರಿಲ್ 13, 2024 ರಂದು ರಾತ್ರಿ 9 ಗಂಟೆ 15 ನಿಮಿಷಕ್ಕೆ ಗ್ರಹಗಳ ರಾಜ ಸೂರ್ಯ ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ. ಅಲ್ಲಿ ಈಗಾಗಲೇ ಗುರು ವಿರಾಜಮಾನನಾಗಿರಲಿದ್ದಾನೆ. ಹೀಗಿರುವಾಗ ಮೇ 1, 2024ರವರೆಗೆ ಮೇಷ ರಾಶಿಯಲ್ಲಿ ಗುರು-ಸೂರ್ಯರ ಮೈತ್ರಿ ನೆರವೇರಲಿದೆ. ಬಳಿಕ ಗುರು ವೃಷಭ ರಾಶಿಗೆ ಸಾಗಲಿದ್ದಾನೆ. ಮೇಷ ಸೂರ್ಯನ ಉನ್ನತ ರಾಶಿಯಾಗಿದೆ, ಹಾಗೂ ಮೇಷ ರಾಶಿಯ ಅಧಿಪತಿ ಮಂಗಳನ ಜೊತೆಗೆ ಗುರುವಿನ ಸ್ನೇಹಭಾವದ ಸಂಬಂಧವಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಸೂರ್ಯ-ಗುರುವಿನ ಮೈತ್ರಿ ನಿಮ್ಮ ರಾಶಿಯ ಲಗ್ನ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಿರುವಾಗ ಹೊಸ ವರ್ಷದಲ್ಲಿ ಮೇಷ ರಾಶಿಯವರಿಗೆ ಅಪಾರ ಲಾಭ ಸಿಗಲಿದೆ. ದೀರ್ಘ ಕಾಲದ ಕಷ್ಟ ಜೀವನ ಅಂತ್ಯವಾಗಲಿದೆ. ಸರ್ಕಾರಿ ಕ್ಷೇತ್ರಗಳಿಗೆ ಸಂಬಂಧಿಸಿದ ಜನರಿಗೆ ಅಪಾರ ಲಾಭ ಸಿಗಲಿದೆ. ಸೂರ್ಯನನ್ನು ವೃತ್ತಿ ಜೀವನ ಹಾಗೂ ವ್ಯವಸಾಯಕ್ಕೆ ಅಧಿಪತಿ ಎನ್ನಲಾಗುತ್ತದೆ. ಹೀಗಾಗಿ ಗುರು ಸೂರ್ಯನ ಮೈತ್ರಿ ಕಾರ್ಯ ಕ್ಷೇತ್ರದಲ್ಲಿ ಅಪಾರ ಹೆಚ್ಚಳವನ್ನು ಸೂಚಿಸುತ್ತದೆ. ಇದರಿಂದ ನಿಮಗೆ ಪದೋನ್ನತಿ ಭಾಗ್ಯ ಪ್ರಾಪ್ತಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಉನ್ನತ ಅಧಿಕಾರಿಗಳು ನಿಮ್ಮ ಕೆಲಸದಿಂದ ಪ್ರಸನ್ನರಾಗಲಿದ್ದಾರೆ. ಇದರ ಜೊತೆಗೆ ಅವರು ನಿಮಗೆ ಮಹತ್ವದ ಜವಾಬ್ದಾರಿಯನ್ನು ನೀಡುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯ ಕುರಿತು ಹೇಳುವುದಾದರೆ, ಸಾಲಬಾಧೆಯಿಂದ ನಿಮಗೆ ಮುಕ್ತಿ ಸಿಗಲಿದೆ. ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ, ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ಗುರು-ಸೂರ್ಯರ ಈ ಮೈತ್ರಿ ರೂಪುಗೊಳ್ಳುತ್ತಿದೆ. ವೈದಿಕ ಜೋತಿಷ್ಯದಲ್ಲಿ ಈ ಭಾವವನ್ನು ಆದಾಯ, ಆರ್ಥಿಕ ಲಾಭ, ಧನ -ಪ್ರಸಿದ್ಧಿಯ ಭಾವ ಎಂದು ಭಾವಿಸಲಾಗುತ್ತದೆ. ಹೀಗಾಗಿ ಈ ರಾಶಿಯ ಜಾತಕದವರಿಗೆ ಆರ್ಥಿಕ ಲಾಭ ಸಿಗಲಿದೆ. ಆರ್ಥಿಕ ವಿಷಯಗಳಲ್ಲಿ ಉತ್ತಮ ಫಲಗಳು ಪ್ರಾಪ್ತಿಯಾಗಲಿವೆ. ಹಣ ಉಳಿತಾಯ ಮಾಡುವಲ್ಲಿಯೂ ಕೂಡ ಯಶಸ್ಸು ಸಿಗಲಿದೆ. ಆದಾಯದ ಹೊಸ ಮೂಲಗಳು ಕೂಡ ತೆರೆದುಕೊಳ್ಳಲಿವೆ. ವರ್ತಮಾನದಲ್ಲಿ ನೌಕರಿಯಲ್ಲಿ ಪದೋನ್ನತಿ ಹಾಗೂ ವೇತನ ಹೆಚ್ಚಳ ಉಂಟಾಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯುವಿರಿ. ಸಹೋದರ-ಸಹೋದರಿಯರ ಜೊತೆಗೆ ಉತ್ತಮ ಕಾಲ ಕಳೆಯಲಿದೆ. ಖರ್ಚು ಹೆಚ್ಚಾಗುವ ಸಾಧ್ಯತೆಯೂ ಇದೆ. ಸಮಾಜದಲ್ಲಿ ಘನತೆ ಗೌರವ ಹೆಚ್ಚಾಗಲಿದೆ. ಕೀರ್ತಿ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕ ರಾಶಿ: ನಿಮ್ಮ ಗೋಚರ ಜಾತಕದ ದಶಮ ಭಾವದಲ್ಲಿ ಸೂರ್ಯ-ಗುರುವಿನ ಈ ಯುತಿ ನೆರವೇರುತ್ತಿದೆ. ಜೋತಿಷ್ಯ ಶಾಸ್ತ್ರದಲ್ಲಿ ಈ ಜಾಗವನ್ನು ಕರ್ಮ ಭಾವ ಎಂದು ಕರೆಯಲಾಗುತ್ತದೆ. ಹೀಗಾಗಿ ಹೊಸವರ್ಷದಲ್ಲಿ ಸ್ಥಾನ ಮಾನ ಪ್ರತಿಷ್ಠೆ ಹೆಚ್ಚಾಗಲಿದೆ. ಜೀವನದಲ್ಲಿ ಖುಷಿಗಳೆ ಖುಷಿಗಳು ಆಗಮಿಸಲಿವೆ. ವೃತ್ತಿಪರ ಜೀಯನದಲ್ಲಿ ಭಾರಿ ಲಾಘ ನಿಮ್ಮದಾಗಲಿದೆ. ಕಾರ್ಯಸ್ಥಳದಲ್ಲಿ ಲಾಭದ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ವೈಯಕ್ತಿಕ ಜೀವನದ ಕುರಿತು ಹೇಳುವುದಾದರೆ, ಕುಟುಂಬದಲ್ಲಿ ಖುಷಿಗಳ ಆಗಮನವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.