ಗುರು ಶುಕ್ರರಿಂದ ನವಪಂಚಮ ಯೋಗ.. ಹನ್ನೆರೆಡು ವರ್ಷಗಳ ನಂತರ ಈ ಮೂರು ರಾಶಿಗಳು ಬೇಡಿದ್ದೆಲ್ಲಾ ಸಿಗಲಿದೆ.. ಸಿರಿ ಸಂಪತ್ತಿನ ಸುರಿಮಳೆ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಪ್ರಧಾನ ತಾಂತ್ರಿಕರು ಮಹೇಶ್ ಭಟ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯನ ಧನು ರಾಶಿ ಗೋಚಾರದಿಂದ ನವಪಂಚಮ ರಾಜಯೋಗ ರೂಪುತೊಳ್ಳುತ್ತಿದೆ. ಇದು ಕೆಲ ರಾಶಿಗಳ ಜನರಿಗೆ ಅಪಾರ ಸಿರಿ-ಸಂಪತ್ತನ್ನು ಕರುಣಿಸಲಿದ್ದು, ಅವರ ಪಾಲಿಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಗ್ರಹಗಳ ರಾಜ ಸೂರ್ಯ ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಯನ್ನು ಪರಿವರ್ತಿಸುತ್ತಾನೆ. ಇದರ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜಾತಕದವರ ಮೇಲೆ ಉಂಟಾಗುತ್ತದೆ. ಗುರುವಿನ ರಾಶಿಯಾಗಿರುವ ಧನು ರಾಶಿಗೆ ಸೂರ್ಯ ಡಿಸೆಂಬರ್ 16 ರಂದು ಪ್ರವೇಶಿಸಿದ್ದಾನೆ. ಹೀಗಿರುವಾಗ ಸೂರ್ಯ ದೇವಗುರು ಬೃಹಸ್ಪತಿಯಿಂದ ತ್ರಿಕೋನ ಭಾವದಲ್ಲಿರಲಿದ್ದಾನೆ. ಇದರಿಂದ ಧನು ರಾಶಿಯಲ್ಲಿ ನವಪಂಚಮ ರಾಜಯೋಗ ರೂಪುತೊಳ್ಳುತ್ತಿದೆ. ಹನ್ನೆರಡು ವರ್ಷಗಳ ಸುದೀರ್ಘ ಅವಧಿಯ ಬಳಿಕ ಈ ಎರಡೂ ಗ್ರಹಗಳು ಹತ್ತಿರಕ್ಕೆ ಬಂದಿವೆ. ಈ ನವಪಂಚಮ ರಾಜಯೋಗ ರಚನೆಯಿಂದ ಕೆಲ ರಾಶಿಗಳ ಜನರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಇದರ ಜೊತೆಗೆ ಅರ್ಧಕ್ಕೆ ನಿಂತ ಕೆಲಸಗಳೂ ಪೂರ್ಣಗೊಳ್ಳಲಿವೆ. ಆದಾಯದ ಹೊಸ ಮಾರ್ಗಗಳ ತೆರವಿನಿಂದ ಆರ್ಥಿಕ ಸ್ಥಿತಿ ಸಾಕಷ್ಟು ಬಲವಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಮೇಷ ರಾಶಿ: ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸೂರ್ಯನ ಈ ಸಂಕ್ರಮಣ ನೆರವೇರಿದೆ. ಇದಲ್ಲದೆ ಗುರು ಕೂಡ ನಿಮ್ಮ ಜಾತಕದ ಪ್ರಥಮ ಭಾವದಲ್ಲಿ ವಿರಾಜಮಾನನಾಗಿದ್ದಾನೆ. ಹೀಗಾಗಿ ನವಪಂಚಮ ರಾಜಯೋಗದಿಂದ ಈ ರಾಶಿಯ ಜಾತಕದವರ ಮೇಲೆ ಗುರುವಿನ ಜೊತೆಗೆ ಸೂರ್ಯನ ಸಕಾರಾತ್ಮಕ ಫಲಿತಾಂಶ ಬೀರಲಿದೆ. ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಧಾರ್ಮಿಕ ಕಾಯಕ್ರಮಗಳಲ್ಲಿ ಮುಂಚೂಣಿಯಲ್ಲಿದ್ದು ಪಾಲ್ಗೊಳ್ಳುವಿರಿ. ವೃತ್ತಿಗೆ ಸಂಬಂಧಿಸಿದಂತೆ ನಿಮಗಿದ್ದ ಕಂಫ್ಯೂಶನ್ ದೂರಾಗಲಿದೆ. ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ನಿಮಗೆ ಸಿಗಲಿದೆ. ವ್ಯಾಪಾರದಲ್ಲಿ ಹಲವು ಪಟ್ಟು ಆರ್ಥಿಕ ಫಲ ಪ್ರಾಪ್ತಿಯಾಗಲಿದೆ. ಕುಟುಂಬ ಸದಸ್ಯರ ಬೆಂಬಲದಿಂದ ನೀವು ಪ್ರತಿಯೊಂದು ಕೆಲಸಗಳಲ್ಲಿ ಯಶಸ್ಸನ್ನು ಸಾಧಿಸುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಸಿಂಹ ರಾಶಿ: ನವಪಂಚಮ ರಾಜಯೋಗ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ರಚನೆಯಾಗುತ್ತಿದೆ. ಇದರಿಂದ ಈ ಜಾತಕದವರ ಶಿಕ್ಷಣ, ಸಂತಾನ, ಪ್ರೇಮ ಸಂಬಂಧ ಕ್ಷೇತ್ರಗಳ ಮೇಲೆ ಶುಭ ಪರಿಣಾಮಗಳು ಉಂಟಾಗಲಿವೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಜನರಿಗೆ ಇದರಿಂದ ಭಾರಿ ಲಾಭ ಸಿಗಲಿದೆ. ನಿಮ್ಮ ಪರಿಶ್ರಮಕ್ಕೆ ಸಂಪೂರ್ಣ ಫಲ ಪ್ರಾಪ್ತಿಯಾಗಲಿದೆ. ಸಾಧನೆಗಳಿಂದ ನೀವು ಗರ್ವವನ್ನು ಅನುಭವಿಸುವಿರಿ. ಇದರ ಜೊತೆಗೆ ಆರ್ಥಿಕ ಶ್ತಿತಿ ಕೂಡ ಬಲವಾಗಲಿದ್ದು, ಕುಟುಂಬ ಸದಸ್ಯರ ಜೊತೆಗೆ ನೀವು ಉತ್ತಮ ಕಾಲ ಕಳೆಯುವಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ವೃಶ್ಚಿಕ ರಾಶಿ: ನವಪಂಚಮ ಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಕುಟುಂಬ ಸದಸ್ಯ್ರ ಜೊತೆಗೆ ನೀವು ಉತ್ತಮ ಕಾಲವನ್ನು ಕಳೆಯುವಿರಿ ಮತ್ತು ಅವರ ಜೊತೆಗಿನ ನಿಮ್ಮ ಸಂಬಂಧ ಸಾಕಷ್ಟು ಬಲವಾಗಲಿದೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದ್ದು, ಇದರಲ್ಲಿ ನಿಮಗೆ ನಿಮ್ಮ ಬಾಲಸಂಗಾತಿಯ ಬೆಂಬಲ ಪ್ರಾಪ್ತಿಯಾಗಲಿದೆ. ನೌಕರಿಯ ಸಿದ್ಧತೆಯಲ್ಲಿರುವವರಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಬಹುದು. ನೌಕರ ವರ್ಗದ ಜನರಿಗೆ ಅವರ ಕೆಲಸಕ್ಕೆ ಪ್ರಶಂಸೆ ದೊರೆಯಲಿದ್ದು, ಪದೋನ್ನತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ವ್ಯಾಪಾರಿಗಳಿಗೂ ಕೂಡ ವ್ಯಾಪಾರದಲ್ಲಿ ಉತ್ತಮ ಲಾಭ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.