ಹನ್ನೆರೆಡು ವರ್ಷಗಳ ನಂತರ ಈ ಮೂರು ರಾಶಿಗಳಿಗೆ ಚಿನ್ನದಂತಹ ಸಮಯ ಆರಂಭ.. ಗುರು ಶುಕ್ರರ ಆಶೀರ್ವಾದ..

0 views

ಓಂ ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠ ಪ್ರಧಾನ ತಾಂತ್ರಿಕ್ ಶ್ರೀ ಶಿವಶಂಕರ್ ಪ್ರಸಾದ್ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಜನ್ಮ ಜಾತಕ ಹಸ್ತ ಸಾಮುದ್ರಿಕ ನೋಡಿ ನಿಮ್ಮ ಭವಿಷ್ಯ ಹೇಳಲಾಗುತ್ತದೆ.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456..

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮೇಷ ರಾಶಿಯಲ್ಲಿ ಗುರು ಹಾಗೂ ಶುಕ್ರರ ಯುತಿ ನೆರವೇರಲಿದ್ದು, ಧನ ಕುಬೇರ ಕೃಪೆಯಿಂದ ಈ ರಾಶಿಗಳ ಜನರ ಜೀವನದಲ್ಲಿ ಚಿನ್ನದಂತಹ ಕಾಲ ಆರಂಭಗೊಳ್ಳಲಿದೆ. ವೈದಿಕ ಪಂಚಾಂಗದ ಪ್ರಕಾರ ಧನ, ಐಶ್ವರ್ಯಾ, ವಿಲಾಸ, ವೈಭವ ಹಾಗೂ ಭೌತಿಕ ಸುಖಕಾರಕ ಗ್ರಹ ಎಂದರೆ ಅದು ಶುಕ್ರ, ಸಮೃದ್ಧಿ, ಜ್ಞಾನ ಹಾಗೂ ಆಧ್ಯಾತ್ಮ್ಮದ ಕಾರಕ ಗ್ರಹ ಎಂದರೆ ಅದು ಗುರು. ಏಪ್ರಿಲ್ ಆರಂಭದಲ್ಲಿ ಮೇಷ ರಾಶಿಯಲ್ಲಿ ಈ ಎರಡೂ ಗ್ರಹಗಳ ಯುತಿ ಸಂಭವಿಸಲಿದೆ. ಸುದೀರ್ಘ 12 ವರ್ಷಗಳ ಬಳಿಕ ಈ ಮೈತ್ರಿ ನೆರವೇರುತ್ತಿದ್ದು, ಈ ಅವಧಿಯಲ್ಲಿ ಧನ ಕುಬೇರನ ಕೃಪೆಯಿಂದ ಕೆಲವರ ಭಾಗ್ಯ ಚಿನ್ನದಂತೆ ಹೊಳೆಯಲಿದೆ. ಈ ರಾಶಿಗಳ ವೃತ್ತಿ-ವ್ಯಾಪಾರದಲ್ಲಿ ಉನ್ನತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೇಷ ರಾಶಿ: ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಈ ಯುತಿ ನೆರವೇರುತ್ತಿದೆ. ಇದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಕಾಣಲು ನಿಮಗೆ ಸಿಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಪ್ರಭಾವ ಪ್ರತಿಷ್ಠೆಯ ಲಾಭ ನಿಮಗೆ ಸಿಗಲಿದೆ. ನೌಕರಿಯಲ್ಲಿ ಅಧಿಕಾರಿ ವರ್ಗದವರ ಪ್ರೋತ್ಸಾಹ ಹಾಗೂ ಲಾಭ ಸಿಗಲಿದೆ. ಈ ಅವಧಿಯಲ್ಲಿ ನೀವು ಸಾಕಷ್ಟು ಯೋಚಿಸಿ ನಿರ್ಧಾರಗಳನ್ನು ಕೈಗೊಳ್ಳುವಿರಿ. ಆರ್ಥಿಕ ಸ್ಥಿತಿಯಲ್ಲಿ ಅಪಾರ ಸುಧಾರಣೆ ಕಂಡು ಬರಲಿದೆ. ಆಸೆ ಆಕಾಂಕ್ಷೆಗಳು ಈಡೇರಲಿವೆ. ಹೊಸ ಕೆಲಸ ಆರಂಭಿಸಲು ಇದು ಯೋಗ್ಯ ಕಾಲ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ತುಲಾ ರಾಶಿ: ಈ ಮೈತ್ರಿ ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ನಾರವೆರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ವಿವಾಹಿತರ ವೈವಾಹಿಕ ಜೀವನ ಸುಮಧುರವಾಗಿರಲಿದೆ. ಸಂಗಾತಿಗಳ ನಡುವೆ ಒಳ್ಳೆಯ ಸಮತೋಲನ ಇರಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರುವ ಸಾಧ್ಯತೆಗಳಿವೆ. ಒಂದು ವೇಳೆ ನೀವು ಪಾರ್ಟ್ನರ್ ಶಿಪ್ ನಲ್ಲಿ ವ್ಯಾಪಾರ ಮಾಡುತ್ತಿದ್ದರೆ, ನಿಮಗೆ ಉತ್ತಮ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಸಾಹಸ ಸಾಮರ್ಥ್ಯ ಹೆಚ್ಚಾಗಲಿದೆ. ನೌಕರಿಯಲ್ಲಿ ನಿಮಗೆ ಪ್ರಮೋಷನ್ ಸಿಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.

ಮೀನ ರಾಶಿ: ಈ ಮೈತ್ರಿ ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದಲಿ ನೆರವೇರುತ್ತಿದೆ. ಇದರಿಂದ ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನಲಾಭ ಸಿಗಲಿದೆ. ನಿಮ್ಮ ಮಾತನಾಡುವ ಶೈಲಿಯಲ್ಲಿ ಬದಲಾವಣೆಯನ್ನು ನೀವು ಗಮನಿಸಬಹುದು. ಸುಖ ಸೌಕರ್ಯಗಳು ಪ್ರಾಪ್ತಿಯಾಗಲಿವೆ. ಈ ಅವಧಿಯಲ್ಲಿ ನಿಮಗೆ ವಾಹನ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಅವರ ಸಿಲುಕಿಹಾಕಿಕೊಂಡ ಧನ ಅವರತ್ತ ಮರಳಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 8197358456.