ಗುರುವಿನ ನಕ್ಷತ್ರಕ್ಕೆ ಶನಿದೇವನ ಪ್ರವೇಶ.. ಇನ್ನು ಈ ಮೂರು ರಾಶಿಗಳಿಗೆ ಸಂಪತ್ತು ಹಣದ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಶೀಘ್ರದಲ್ಲಿಯೇ ಕರ್ಮ ಫಳದಾಟ ಶನಿ ಗುರುವಿನ ನಕ್ಷತ್ರವಾಗಿರುವ ಪೂರ್ವ ಭಾದ್ರಪದ ನಕ್ಷತ್ರಕ್ಕೆ ಕಾಲಿಡುತ್ತಿದ್ದಾನೆ.. ಇದರಿಂದ ಮೂರು ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭದ ಜೊತೆಗೆ ಭಾಗ್ಯೋದಯ ಯೋಗ ನಿರ್ಮಾಣಗೊಳ್ಳಲಿದೆ.. ಎಲ್ಲಾ ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ರಾಶಿ ಪರಿವರ್ತಿಸಿದಂತೆ ನಕ್ಷತ್ರಗಳನ್ನು ಕೂಡ ಪರಿವರ್ತಿಸುತ್ತವೆ ಮತ್ತು ಗ್ರಹಗಳ ಈ ನಕ್ಷತ್ರ ಪರಿವರ್ತನೆ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವ ಬೀರುತ್ತವೆ. ಪ್ರಸ್ತುತ ಕರ್ಮ ಫಲದಾತ ಶನಿ ಪೂರ್ವಾ ಭಾದ್ರಪದ ನಕ್ಷತ್ರಕ್ಕೆ ಕಾಲಿಡುತ್ತಿದ್ದಾನೆ. ಈ ನಕ್ಷತ್ರದ ಮೇಲೆ ಗುರುವಿನ ಆಧಿಪತ್ಯವಿದೆ. ಹೀಗಿರುವಾಗ ಇದು ಭಾರಿ ಮಹತ್ವ ಪಡೆದುಕೊಂಡಿದೆ. ಈ ಅವಧಿಯಲ್ಲಿ ಶನಿ ಕೆಲ ರಾಶಿಗಳ ಜನರ ಭಾಗ್ಯವನ್ನೇ ಬೆಳಗಳಿದ್ದಾನೆ ಮತ್ತು ಅವರಿಗೆ ಜೀವನದಲ್ಲಿ ಅಪಾರ ಧನ ಸಂಪತ್ತು ಕರುಣಿಸಲಿದ್ದಾನೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಶನಿಯ ನಕ್ಷತ್ರ ಪರಿವರ್ತನೆ ನಿಮ್ಮ ಪಾಲಿಗೆ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಈ ಅವಧಿಯಲ್ಲಿ ಶನಿ ದೇವ ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ನಿಮ್ಮ ಆದಯಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಶನಿಯ ಈ ನಕ್ಷತ್ರ ಪರಿವರ್ತನೆಯಿಂದ ಮೇಷ ಜಾತಕದವರು ಈ ಅವಧಿಯಲ್ಲಿ ಸಾಕಷ್ಟು ಹಣಗಳಿಕೆ ಮಾಡುವುದರ ಜೊತೆಗೆ ಹಣ ಕೂಡಿ ಹಾಕುವಲ್ಲಿಯೂ ಕೂಡ ಯಶಸ್ಸನ್ನು ಸಾದಿಸುವರು. ಇದಲ್ಲದೆ ಕುಟುಂಬ ಸದಸ್ಯರ ಶ್ರೇಯೋಭಿವೃದ್ಧಿ ಕಂಡು ಮನಸ್ಸು ಪ್ರಸನ್ನವಾಗಲಿದೆ. ಈ ಅವಧಿಯಲ್ಲಿ ಹಲವು ಮಾರ್ಗಗಳಿಂದ ನೀವು ಹಣ ಗಳಿಸುವಲ್ಲಿ ಯಶಸ್ಸನ್ನು ಸಾಧಿಸುವಿರಿ. ಷೇರು ಮಾರುಕಟ್ಟೆ, ಮ್ಯೂಚವಲ್ ಫಂಡ್ ಗಳಂತಹ ಮಾರ್ಗಗಳಿಂದ ನಿಮಗೆ ಅಪಾರ ಧನಲಾಭ ಉಂಟಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ಶನಿಯ ಪೂರ್ವಾ ಭಾದ್ರಪದ ನಕ್ಷತ್ರ ಪ್ರವೇಶ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಏಕೆಂದರೆ ಶನಿ ನಿಮ್ಮ ರಾಶಿಗೆ ಅಧಿಪತಿಯಾಗಿದ್ದಾನೆ ಮತ್ತು ನಿಮ್ಮ ಧನ ಭಾವದಲ್ಲಿ ಆತ ಸಂಚರಿಸಲಿದ್ದಾನೆ. ಇದರಿಂದ ನಿಮಗೆ ಕಾಲಕಾಲಕ್ಕೆ ಧನಲಾಭ ಉಂಟಾಗಲಿದೆ. ಶನಿಯ ಈ ನಕ್ಷತ್ರ ಪರಿವರ್ತನೆಯಿಂದ ಮಕರ ರಾಶಿಯ್ಹ ಜನರಿಗೆ ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಉತ್ತಮ ಲಾಭ ನಿಮ್ಮದಾಗಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನಲ್ಲಿ ಪ್ರಭಾವ ನೋಡಲು ಸಿಗಲಿದ್ದು, ಜನರು ನಿಮ್ಮ ಮಾತಿನಿಂದ ಪ್ರಭಾವಿತರಾಗಲಿದ್ದಾರೆ. ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿವೆ. ಈ ಅವಧಿಯಲ್ಲಿ ನೀವು ವಾಹನ, ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ: ಪೂರ್ವಾ ಭಾದ್ರಪದ ನಕ್ಷತ್ರಕ್ಕೆ ಶನಿಯ ಪ್ರವೇಶ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಾಬೀತಾಗಲಿದೆ. ಏಕೆಂದರೆ ಈ ಅವಧಿಯಲ್ಲಿ ಶನಿ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೆಲಸ ಕಾರ್ಯಗಳಲ್ಲಿ ಉತ್ತಮ ಯಶಸ್ಸು ಲಭಿಸಲಿದೆ. ಶನಿ ನಕ್ಷತ್ರ ಪರಿವರ್ತನೆಯಿಂದ ವೃಷಭ ರಾಶಿಯ ನಿರುದ್ಯೋಗಿಗಳಿಗೆ ನೌಕರಿ ಭಾಗ್ಯ ಸಿಗಲಿದೆ. ನೌಕರ ವರ್ಗದ ಜನರಿಗೆ ಮತ್ತು ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸಗಳು ಗ್ರಹಗಳ ಕಾರಣ ಸಂಪನ್ನಗೊಳ್ಳಲಿವೆ. ತಂದೆಯ ಜೊತೆಗಿನ ನಿಮ್ಮ ಸಂಬಂಧ ಉತ್ತಮವಾಗಿರಲಿದೆ. ನೌಕರವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.