ಇನ್ನು ಕೇವಲ ಹದಿನಾರು ದಿನದಲ್ಲಿ ಗುರುವಿನ ನೇರ ನಡೆ ಆರಂಭ.. ಈ ಮೂರು ರಾಶಿಗಳಿಗೆ ಬೇಡಿದ್ದೆಲ್ಲಾ ಸಿಗುವ ಅದೃಷ್ಟದ ಸಮಯ ಆರಂಭ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವರ್ಷಾಂತ್ಯದಲ್ಲಿ ದೇವಗುರು ಬೃಹಸ್ಪತಿ ಮೇಷ ರಾಶಿಯಲ್ಲಿ ತನ್ನ ನೇರನಡೆಯನ್ನು ಅನುಸರಿಸಲಿದ್ದಾನೆ. ಇದರಿಂದ ಹೊಸ ವರ್ಷದ ಆರಂಭದಲ್ಲಿಯೇ ಕೆಲ ರಾಶಿಗಳ ಜನರ ಅದೃಷ್ಟ ಸೂರ್ಯನಂತೆ ಹೊಳೆಯಲಿದ್ದು, ಅವರಿಗೆ ಗುರು ಅಪಾರ ಧನ-ಸಂಪತ್ತು ಕರುಣಿಸಲಿದ್ದಾನೆ. ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ಡಿಸೆಂಬರ್ 28, 2023 ರಂದು ದೇವಗುರು ಬೃಹಸ್ಪತಿ ಮೇಷರಾಶಿಯಲ್ಲಿ ನೇರ ನಡೆಯನ್ನು ಅನುಸರಿಸಲಿದ್ದಾನೆ. ಸಾಮಾನ್ಯವಾಗಿ ಗುರುವನ್ನು ಸಮೃದ್ಧಿ, ಐಶ್ವರ್ಯ, ಜ್ಞಾನ, ಸ್ಥಾನಮಾನ, ಪ್ರತಿಷ್ಠೆಯ ಕಾರಕ ಗ್ರಹ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಗುರುವಿನ ನಡೆ ಪರಿವರ್ತನೆಗೆ ವಿಶೇಷ ಮಹತ್ವವನ್ನು ಕೊಡಲಾಗಿದೆ. ಗುರು ತನ್ನ ನೇರ ನಡೆಯನ್ನು ಅನುಸರಿಸುವುದು ಎಲ್ಲಾ ದ್ವಾದಶ ರಾಶಿಗಳ ಮೇಲೆ ಪ್ರಭಾವವನ್ನುಂಟು ಮಾಡಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರ ಭಾಗ್ಯ ಪರಿವರ್ತನೆಯಾಗಲಿದ್ದು, ಅವರಿಗೆ ಸ್ಥಾನಮಾನ ಪ್ರತಿಷ್ಠೆ ಪ್ರಾಪ್ತಿಯಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವರ್ಷಾಂತ್ಯದಲ್ಲಿ ದೇವಗುರು ಬೃಹಸ್ಪತಿ ಮೇಷ ರಾಶಿಯಲ್ಲಿ ತನ್ನ ನೇರನಡೆಯನ್ನು ಅನುಸರಿಸಲಿದ್ದಾನೆ. ಇದರಿಂದ ಹೊಸ ವರ್ಷದ ಆರಂಭದಲ್ಲಿಯೇ ಕೆಲ ರಾಶಿಗಳ ಜನರ ಅದೃಷ್ಟ ಸೂರ್ಯನಂತೆ ಹೊಳೆಯಲಿದ್ದು, ಅವರಿಗೆ ಗುರು ಅಪಾರ ಧನ-ಸಂಪತ್ತು ಕರುಣಿಸಲಿದ್ದಾನೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ಗುರು ನಿಮ್ಮ ರಾಶಿಯಲ್ಲಿಯೇ ನೇರ ನಡೆಯನ್ನು ಅನುಸರಿಸುತ್ತಿರುವ ಕಾರಣ ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಅಪಾರ ಹೆಚ್ಚಾಗಲಿದೆ. ನಿಮ್ಮಲ್ಲಿ ಹೊಸ ಶಕ್ತಿಯ ಸಂಚಾರ ಇರಲಿದೆ. ಬಾಳ ಸಂಗಾತಿಯ ಜೊತೆಗೆ ನಿಮ್ಮ ಸಂಬಂಧಗಳು ಉತ್ತಮವಾಗಿರಲಿವೆ. ಇಬ್ಬರೂ ಜೊತೆಗೂಡಿ ಸಂಪತ್ತು ವೃದ್ಧಿಯ ಯೋಜನೆಗಳನ್ನು ರೂಪಿಸುವಿರಿ. ಈ ಅವಧಿಯಲ್ಲಿ ನಿಮ್ಮ ಜೀವನ ಶೈಲಿಯಲ್ಲಿಯೂ ಕೂಡ ಉತ್ತಮ ಸುಧಾರಣೆಯನ್ನು ನೀವು ಗಮನಿಸುವಿರಿ. ಪಾರ್ಟ್ನರ್ ಶಿಪ್ ನಲ್ಲಿ ನೀವು ವ್ಯಾಪಾರ ಮಾಡಲು ಬಯಸುತ್ತಿದ್ದರೆ, ಸಮಯ ಸಾಕಷ್ಟು ಅನುಕೂಲಕರವಾಗಿದೆ. ಅವಿವಾಹಿತರಿಗೆ ಮದುವೆಯ ಪ್ರಸ್ತಾಪ ಸಿಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ಗುರು ತನ್ನ ನೆರನಡೆಯನ್ನು ಅನುಸರಿಸಲಿದ್ದಾನೆ. ಇದರಿಂದ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳವನ್ನು ನೀವು ನಿರೀಕ್ಷಿಸಬಹುದು. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಇನ್ನೊಂದೆಡೆ ನಿಮ್ಮ ಪರಾಕ್ರಮದಲ್ಲಿ ವೃದ್ಧಿಯನ್ನು ನೀವು ಕಾಣುವಿರಿ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ನೀವು ಉತ್ತಮ ಪ್ರದರ್ಶನ ತೋರುವಿರಿ. ಗುರುವಿನ ದೃಷ್ಟಿ ನಿಮ್ಮ ಜಾತಕದ ಪಂಚಮ ಭಾವದ ಮೇಲೆ ಇರುವ ಕಾರಣ, ಮಕ್ಕಳ ಉನ್ನತಿಯಾಗುವ ಸಾಧ್ಯತೆ ಇದೆ. ಹೂಡಿಕೆಯಿಂದ ಲಾಭ ಸಿಗುವ ಪ್ರಬಲ ಯೋಗವಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ಗುರು ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ನೇರನಡೆ ಅನುಸರಿಸಲಿದ್ದಾನೆ. ಇದರಿಂದ ನಿಮಗೆ ಅದೃಷ್ಟದ ಅಪಾರ ಬೆಂಬಲ ಪ್ರಾಪ್ತಿಯಾಗಲಿದೆ. ಅಂದುಕೊಂಡ ನಿಮ್ಮ ಎಲ್ಲಾ ಯೋಜನೆಗಳಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಹೊಸ ಜನರ ಜೊತೆಗೆ ನಿಮ್ಮ ಪರಿಚಯ ಬೆಳೆಯಲಿದ್ದು, ನಿಮ್ಮ ಸಾಮಾಜಿಕ ವ್ಯಾಪ್ತಿ ಹೆಚ್ಚಾಗಲಿದೆ. ವೃತ್ತಿ ಜೀವನದಲ್ಲಿ ನಿಮಗೆ ಉನ್ನತಿಯ ಅವಕಾಶಗಳು ಪ್ರಾಪ್ತಿಯಾಗಲಿದ್ದು, ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಆಧ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ. ಕಾಲಕಾಲಕ್ಕೆ ದೇಶ-ವಿದೇಶಗಳ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.