ಹನ್ನೆರೆಡು ವರ್ಷಗಳ ಬಳಿಕ ಗುರುವಿನ ಸ್ಥಾನ ಬದಲಾವಣೆ.. ಈ ರಾಶಿಗಳಿಗೆ ಹಣದ ಸುರಿಮಳೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಗುರು ಈಗ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಸೆಪ್ಟೆಂಬರ್ 4ರ ಸಂಜೆ 4.58 ಕ್ಕೆ ಗುರು ಇದೇ ಮೇಷ ರಾಶಿಯಲ್ಲಿ ಹಿಮ್ಮುಕನಾಗಲಿದ್ದಾನೆ. ಇದರ ನಂತರ ಡಿಸೆಂಬರ್ 31ಕ್ಕೆ ಮತ್ತೆ ಹಿಮ್ಮುಕನಾಗಿ ಚಲಿಸುವನು. ಗುರುವಿನ ಹಿಮ್ಮುಖ ಚಲನೆಯಿಂದಾಗ ಕೆಲವು ರಾಶಿಯವರ ಜೀವನವೇ ಬದಲಾಗುವುದು. ಹಣದ ವಿಷಯದಲ್ಲಿ ಯಾವುದೇ ಸಮಸ್ಯೆ ಇದ್ದರೆ ಎಲ್ಲವೂ ದೂರವಾಗುವುದು. ಆದ್ದರಿಂದ ಮೇಷದಿಂದ ಮೀನ ರಾಶಿಯವರೆಗಿನ 12 ರಾಶಿಗಳಲ್ಲಿ ಯಾವುದು ಆ ಅದೃಷ್ಟದ ರಾಶಿ ಎಂದು ಇಲ್ಲಿ ತಿಳಿಯಿರಿ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ.. ಮೇಷ ರಾಶಿಯ ಮೊದಲನೇ ಮನೆಯಲ್ಲಿ ಗುರು ಗ್ರಹ ಹಿಮ್ಮುಕವಾಗಿ ಸಂಚಾರ ಮಾಡುವುದರಿಂದ ನೀವು ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಅತ್ಯಗತ್ಯ. ವ್ಯಾಪಾರದಲ್ಲಿರುವ ಮೇಷ ರಾಶಿಯವರಿಗೆ ಯಶಸ್ಸು ಸಿಗುವುದು. ನೀವು ಉದ್ಯೋಗಸ್ಥರಾಗಿದ್ದರೆ ಕೆಲಸದಲ್ಲಿ ಬಡ್ತಿ ಪಡೆಯುವ ಯೋಗವಿದೆ. ಈ ಗ್ರಹದ ಐದನೇ ಮನೆಯಲ್ಲಿ ದೃಷ್ಟಿ ಭಾಗ್ಯವನ್ನು ಎಚ್ಚರಗೊಳಿಸುವುದರಿಂದ ಆಕಸ್ಮಿಕವಾಗಿ ಧನಲಾಭವಾಗಬಹುದು. ಈ ಸಮಯವು ನಿಮ್ಮ ಜೀವನದಲ್ಲಿ ಸುಖಮಯವಾಗಿರುತ್ತದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ..ಸಿಂಹ ರಾಶಿಯ ಒಂಬತ್ತನೇ ಮನೆಯಲ್ಲಿ ಗುರು ಗ್ರಹ ಹಿಮ್ಮುಕವಾಗಿ ಚಲಿಸುವುದು. ಆದ್ದರಿಂದ ಆಸ್ತಿ ಮತ್ತು ಮನೆ ಖರೀದಿ ಮಾಡುವುದರಿಂದ ಲಾಭ ಉಂಟಾಗುವುದು. ಉದ್ಯೋಗಿಗಳು ಕೆಲಸದಲ್ಲಿ ಉನ್ನತ ಸ್ಥಾನಕ್ಕೆ ಏರುವಿರಿ ಮತ್ತು ನೀವು ವ್ಯಾಪಾರಿಗಳಾಗಿದ್ದರೆ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುವುದು. ಸಿಂಹ ರಾಶಿಯವರಿಗೆ ಈ ಸಮಯದಲ್ಲಿ ದೂರ ಪ್ರಾಯಾಣಿಸುವ ಯೋಗವಿದೆ. ಈ ರಾಶಿಯವರು ನಿಮ್ಮ ತಂದೆಯೊಂದಿಗಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಒಳ್ಳೆಯದು.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ತುಲಾ ರಾಶಿ.. ಸಿಂಹ ರಾಶಿಯ ಏಳನೇ ಮನೆಯಲ್ಲಿ ಗುರು ಹಿಮ್ಮುಕನಾಗುವುದರಿಂದ ವ್ಯಾಪಾರದಲ್ಲಿ ಲಾಭವಾಗುವುದರ ಜೊತೆಗೆ ನಿಮ್ಮ ವೈವಾಹಿಕ ಜೀವನವು ಸುಖಮಯವಾಗಿರುವುದು. ಆದರೆ ಈ ಸಮಯದಲ್ಲಿ ನಿಮ್ಮ ಆದಾಯದೊಂದಿಗೆ ಖರ್ಚು ಕೂಡ ಹೆಚ್ಚಾಗುವುದು. ಹಾಗೆ ತುಲಾ ರಾಶಿಯವರ ಕುಟುಂಬ ಜೀವನವು ಮೊದಲಿಗಿಂತ ಉತ್ತಮವಾಗಿರುವುದು. ಪಾಲುದಾರಿಕೆಯಿಂದ ಮಾಡಿದ ಕೆಲಸದಲ್ಲಿ ಲಾಭ ಕಾಣುವಿರಿ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ.. ಧನು ರಾಶಿಯವರಿಗೆ ಗುರು ಗ್ರಹ ಹಿಮ್ಮುಕವಾಗಿ ಚಲಿಸುವುದರಿಂದ ಶುಭ ಫಲ ಉಂಟಾಗುವುದು. ಇದರಿಂದಾಗಿ ಈ ರಾಶಿಯವರ ಸಾಹಸ ಪ್ರವೃತ್ತಿ ಮತ್ತು ಆತ್ಮವಿಶ್ವಾಸ ಹೆಚ್ಚಾಗುವುದು. ಧನು ರಾಶಿಯವರ ಅರ್ಧದಲ್ಲಿ ನಿಂತಂತಹ ಕಾರ್ಯಗಳು ಈ ಸಮಯದಲ್ಲಿ ಪೂರ್ಣವಾಗುವುದು. ಕೆಲಸ ಮತ್ತು ವ್ಯಾಪಾರದಲ್ಲಿ ಸಕಾರಾತ್ಮಕ ಪರಿಣಾಮಗಳನ್ನು ಕಾಣುವಿರಿ. ಧನು ರಾಶಿಯವರಿಗೆ ಈ ಸಮಯದಲ್ಲಿ ಯಾವುದಾದರೂ ದೊಡ್ಡ ಕಾರ್ಯದ ಜವಾಬ್ದಾರಿ ದೊರಕುವುದು.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೀನ ರಾಶಿ.. ಮೀನ ರಾಶಿಯ ಎರಡನೇ ಮನೆಯಲ್ಲಿ ಗುರು ಹಿಮ್ಮುಕನಾಗುವುದರಿಂದ ನಿಮ್ಮ ಮಾತು ಮತ್ತು ಸಂಬಂಧಗಳಲ್ಲಿ ನೀವು ಸುಧಾರಣೆಯನ್ನು ಕಾಣುವಿರಿ. ಮೀನ ರಾಶಿಯವರಿಗೆ ಈ ಸಮಯದಲ್ಲಿ ಆರ್ಥಿಕವಾಗಿ ಲಾಭ ಉಂಟಾಗಲಿದೆ. ಈ ಅವಧಿಯಲ್ಲಿ ನೀವು ಹೆಚ್ಚಿನ ಉಳಿತಾಯ ಮಾಡಬಹುದು. ಕೆಲಸದಲ್ಲಿ ಉನ್ನತಿ ಹೊಂದುವಿರಿ ಮತ್ತು ವ್ಯಾಪಾರದಲ್ಲಿ ಲಾಭ ಉಂಟಾಗುವುದು. ಅರ್ಧದಲ್ಲಿ ನಿಂತ ನಿಮ್ಮ ಕಾರ್ಯಗಳು ಈ ಸಮಯದಲ್ಲಿ ಪೂರ್ಣಗೊಳ್ಳುವುದು..ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.