ಇನ್ನು ಕೇವಲ 48 ಗಂಟೆಗಳಲ್ಲಿ ಹಂಸ ಮಾಲವ್ಯ ರಾಜಯೋಗಗಳ ಸೃಷ್ಟಿ.. 4 ರಾಶಿಗಳಿಗೆ ಅಪಾರ ಹಣದ ಆಗಮನ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ತಮ್ಮ ಉಚ್ಛ ಮತ್ತು ನೀಚ ರಾಶಿಗಳಲ್ಲಿ ಪ್ರವೇಶಿಸುತ್ತವೆ. ಇದರಿಂದ ಮಾನವನ ಜೀವನ ಮತ್ತು ದೇಶ ಹಾಗೂ ಇಡೀ ಮೇಲೆ ಅವುಗಳ ಪ್ರಭಾವ ಕಂಡುಬರುತ್ತದೆ. ಫೆಬ್ರವರಿ 15 ರಂದು, ವೈಭವ ಮತ್ತು ಐಶ್ವರ್ಯದ ಅಂಶವಾದ ಶುಕ್ರ ಗ್ರಹವು ತನ್ನ ಉತ್ಕೃಷ್ಟ ರಾಶಿಯಾಗಿರುವ ಮೀನ ರಾಶಿಯನ್ನು ಪ್ರವೇಶಿಸಲಿದೆ. ಇದರಿಂದ ಮಾಲವ್ಯ ರಾಜಯೋಗ ರೂಪುಗೊಳ್ಳಲಿದೆ. ಈ ಯೋಗದ ಪರಿಣಾಮವು ಎಲ್ಲಾ ದ್ವಾದಶ ರಾಶಿಗಳ ಸ್ಥಳಿಯರ ಮೇಲೆ ಗೋಚರಿಸಲಿದೆ. ಆದರೆ 4 ರಾಶಿಗಳ ಜನರಿಗೆ ಇದು ಆರ್ಥಿಕ ಮತ್ತು ಘನತೆ ಗೌರವದ ವಿಷಯದಲ್ಲಿ ಅಪಾರ ಲಾಭಕಾರಿ ಸಾಬೀತಾಗಲಿದೆ. ಈ ಅವಧಿಯಲ್ಲಿ ಈ ರಾಶಿಗಳ ಜನರಿಗೆ ಅಪಾರ ಧನ-ಸಂಪತ್ತು ಪ್ರಾಪ್ತಿಯಾಗಲಿದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ.. ಮಾಲವ್ಯ ರಾಜಯೋಗವು ನಿಮಗೆ ಮಂಗಳಕರ ಮತ್ತು ಫಲಪ್ರದವಾಗಿದೆ ಸಾಬೀತಾಗಲಿದೆ. ಏಕೆಂದರೆ ಶುಕ್ರ ಗ್ರಹವು ನಿಮ್ಮ ಜಾತಕದ ಕರ್ಮ ಭಾವದಲ್ಲಿ ಮಾಲವ್ಯ ರಾಜಯೋಗವನ್ನು ರೂಪಿಸುತ್ತಿದೆ ಮತ್ತು ಇನ್ನೊಂದೆಡೆ ಗುರು ಹಂಸ ಎಂಬ ರಾಜಯೋಗವನ್ನು ರಚಿಸಿ ಈಗಾಗಲೇ ವಿರಜಮಾನನಾಗಿದ್ದಾನೆ . ಈ ಅವಧಿಯಲ್ಲಿ, ವೇತನ ಪಡೆಯುವ ಜನರಿಗೆ ತಾವು ಬಯಸಿದ ಸ್ಥಳಕ್ಕೆ ವರ್ಗಾವಣೆ ಭಾಗ್ಯ ಸಿಗಲಿದೆ. ಅಲ್ಲದೆ, ಸ್ಥಗಿತಗೊಂಡ ಮತ್ತು ನಿಮಗೆ ಬರಬೇಕಾದ ಹಣವನ್ನು ನೀವು ಪಡೆಯಬಹುದು. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ಇದೇ ವೇಳೆ, ಈ ಅವಧಿಯಲ್ಲಿ, ನೀವು ಕೆಲಸ ಮತ್ತು ವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರಯಾಣ ನಡೆಸುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ.. ಮಾಲವ್ಯ ರಾಜಯೋಗವು ನಿಮಗೆ ಅನುಕೂಲಕರವಾಗಿದೆ. ಏಕೆಂದರೆ ವೈವಾಹಿಕ ಜೀವನದ ಭಾವದಲ್ಲಿ ಈ ರಾಜಯೋಗವನ್ನು ರೂಪುಗೊಳ್ಳಲಿದೆ. ಇನ್ನೊಂದೆಡೆ, ಹಂಸ್ ರಾಜಯೋಗ ನಿರ್ಮಾಣದ ಲಾಭ ಕೂಡ ನಿಮಗೆ ಸಿಗಲಿದೆ. ಆದ್ದರಿಂದ, ಈ ಅವಧಿಯಲ್ಲಿ , ನಿಮ್ಮ ಸಂಗಾತಿಯ ಸಲಹೆಯನ್ನು ಪಡೆದ ಬಳಿಕ ಮಾತ್ರ ಹಣವನ್ನು ಹೂಡಿಕೆ ಮಾಡಿದರೆ ಉತ್ತಮ, ಅದು ಭವಿಷ್ಯದಲ್ಲಿ ನಿಮಗೆ ಲಾಭವನ್ನು ನೀಡುತ್ತದೆ. ಇದರೊಂದಿಗೆ ಸಂಗಾತಿಯೊಂದಿಗೆ ಉತ್ತಮ ಹೊಂದಾಣಿಕೆ ಇರಲಿದೆ. ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಭಾರಿ ಬೆಂಬಲ ಸಿಗಲಿದೆ. ಇಷ್ಟಾರ್ಥಗಳು ಈಡೇರಲಿವೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಬರಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಷಭ ರಾಶಿ.. ಶುಕ್ರನ ಸಂಕ್ರಮವು ನಿಮಗೆ ಲಾಭದಾಯಕವೆಂದು ಸಾಬೀತಾಗುವ ಎಲ್ಲಾ ಸಾಧ್ಯತೆಗಳಿವೆ. ಏಕೆಂದರೆ ಗುರು ಈಗಾಗಲೇ ಇರುವ ನಿಮ್ಮ ಜಾತಕದ ಪಂಚಮ ಭಾವದಲ್ಲಿ ಶುಕ್ರ ಕೂಡ ಸಾಗಲಿದ್ದಾನೆ. ಹೀಗಾಗಿ ಪ್ರೇಮವಿವಾಹಕ್ಕೆ ಗುರು ಮತ್ತು ಶುಕ್ರರ ಸಂಯೋಗ ತುಂಬಾ ಉತ್ತಮ ಸಂಯೋಗ ಎನ್ನಲಾಗುತ್ತದೆ. ಇದಲ್ಲದೆ ಹೊಸ ಸಂಗಾತಿಯು ನಿಮ್ಮ ಜೀವನವನ್ನು ಪ್ರವೇಶಿಸಬಹುದು. ಇದರಿಂದ ಪ್ರೀತಿ ಜೀವನ ಉತ್ತಮವಾಗಲಿದೆ. ಈ ಅವಧಿಯಲ್ಲಿ ಹಠಾತ್ ಧನಲಾಭದ ಸಾಧ್ಯತೆಗಳಿವೆ. ಉದ್ಯೋಗಸ್ಥರು ಹೊಸ ಉದ್ಯೋಗಾವಕಾಶಗಳನ್ನು ಪಡೆಯಬಹುದು. ಈ ಅವಧಿಯಲ್ಲಿ ಸಂತಾನ ಪ್ರಗತಿ ಕಂಡುಬರಬಹುದು. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ.. ಮಾಲವ್ಯ ರಾಜಯೋಗವು ನಿಮಗೆ ಪ್ರಯೋಜನಕಾರಿ ಎಂದು ಸಾಬೀತಾಗಲಿದೆ. ಏಕೆಂದರೆ ಈ ರಾಜಯೋಗವು ನಿಮ್ಮ ಸಂಕ್ರಮಣದ ಜಾತಕದ ಚತುರ್ಥ ಭಾವದಲ್ಲಿ ರೂಪುಗೊಳ್ಳುತ್ತದೆ. ಇದರೊಂದಿಗೆ ಹಂಸ್ ಹೆಸರಿನ ರಾಜಯೋಗ ಈಗಾಗಲೇ ಅಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ನೀವು ಈ ಅವಧಿಯಲ್ಲಿ ಎಲ್ಲಾ ದೈಹಿಕ ಸಂತೋಷಗಳನ್ನು ಪಡೆಯಬಹುದು. ಇದರೊಂದಿಗೆ, ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ ಮತ್ತು ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಈ ಅವಧಿಯಲ್ಲಿ, ನೀವು ಆಸ್ತಿ ಅಥವಾ ವಾಹನವನ್ನು ಖರೀದಿಸಲು ನಿಮ್ಮ ಮನಸ್ಸು ಮಾಡಬಹುದು. ಹಾಗೆಯೇ ರಾಜಕೀಯದ ಜತೆ ನಂಟು ಇದ್ದರೆ ಸ್ಥಾನಮಾನ ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.