2024 ಸಂಪೂರ್ಣ ವರ್ಷ ಈ ಮೂರು ರಾಶಿಗಳಿಗೆ ಸಂಪತ್ತು ಹಣದ ಧಾರೆ ಎರೆಯಲಿದ್ದಾನೆ ಶುಕ್ರ..

0 views

ಶ್ರೀ ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಪ್ರಧಾನ ತಾಂತ್ರಿಕರು ಮಹೇಶ್ ಭಟ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 30 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ಸಂಪತ್ತು, ವೈಭವ, ಐಷಾರಾಮಿ ಜೀವನದ ಅಂಶ ಎಂದು ಹೇಳಲಾಗುತ್ತದೆ. ಶುಕ್ರ ರಾಶಿ ಪರಿವರ್ತನೆಯು ಎಲ್ಲಾ 12 ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರಗ್ರಹವನ್ನು ಸಂಪತ್ತು, ವೈಭವ, ಐಷಾರಾಮಿ, ಪ್ರೀತಿ, ಆಕರ್ಷಣೆಯ ಸಂಕೇತ ಎಂದು ಬಣ್ಣಿಸಲಾಗುತ್ತದೆ. ಇದೊಂದು ಮಂಗಳಕರ ಗ್ರಹವಾಗಿದೆ. ಇತ್ತೀಚೆಗಷ್ಟೇ ವೃಶ್ಚಿಕ ರಾಶಿಯನ್ನು ಪ್ರವೇಶಿಸಿರುವ ಶುಕ್ರನು ಜನವರಿ 18, 2024 ರವರೆಗೆ ಅದೇ ರಾಶಿಯಲ್ಲಿ ಉಳಿಯಲಿದ್ದಾನೆ. ವೃಶ್ಚಿಕ ರಾಶಿಯ ಅಧಿಪತಿ ಮಂಗಳ ಗ್ರಹ. ಮಂಗಳ ಮತ್ತು ಶುಕ್ರನ ನಡುವೆ ಸ್ನೇಹದ ಭಾವನೆ ಇದೆ. ಶುಕ್ರ ರಾಶಿ ಪರಿವರ್ತನೆಯ ಪ್ರಭಾವದಿಂದಾಗಿ ಇದು ಎಲ್ಲಾ 12 ರಾಶಿಯವರ ಜೀವನದ ಮೇಲೂ ಮಹತ್ವದ ಪರಿಣಾಮವನ್ನು ಬೀರುತ್ತದೆ. ಆದಾಗ್ಯೂ, ವೃಶ್ಚಿಕ ರಾಶಿಯಲ್ಲಿ ಶುಕ್ರನ ಸಂಚಾರವು ಮೂರು ರಾಶಿಯವರ ಜೀವನದಲ್ಲಿ ಅಪಾರ ಧನ-ಸಂಪತ್ತನ್ನು ತರಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ವೃಷಭ ರಾಶಿ: ಶುಕ್ರ ರಾಶಿ ಪರಿವರ್ತನೆಯು ವೃಷಭ ರಾಶಿಯವರಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು ಈ ಸಮಯದಲ್ಲಿ ಧೈರ್ಯ, ಶಕ್ತಿ, ಆತ್ಮವಿಶ್ವಾಸ ಹೆಚ್ಚಾಗಲಿದೆ. ಇದರಿಂದ ನೀವು ಕೈ ಹಾಕುವ ಪ್ರತಿ ಕೆಲಸದಲ್ಲಿಯೂ ಯಶಸ್ಸನ್ನು ಪಡೆಯಲಿದ್ದೀರಿ. ಹೊಸ ಮನೆ, ವಾಹನ ಖರೀದಿ ಯೋಗವೂ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ವೃಶ್ಚಿಕ ರಾಶಿ: ಸ್ವ ರಾಶಿಯಲ್ಲಿ ಶುಕ್ರನ ಪ್ರವೇಶವು ವೃಶ್ಚಿಕ ರಾಶಿಯವರಿಗೆ ಅಪಾರ ಲಾಭವನ್ನು ತರಲಿದೆ. ಈ ಸಮಯದಲ್ಲಿ ಕೆಲಸದ ಸ್ಥಳದಲ್ಲಿ ಕಾರ್ಯಕ್ಷಮತೆ ಹೆಚ್ಚಾಗಲಿದ್ದು ಜೀವನ ಮಟ್ಟವೂ ಸುಧಾರಿಸಲಿದೆ. ಆರ್ಥಿಕ ಮೂಲಗಳು ಹೆಚ್ಚಾಗಲಿದ್ದು ಬ್ಯಾಂಕ್ ಬ್ಯಾಲೆನ್ಸ್ ವೃದ್ಧಿಯಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.

ಮೀನ ರಾಶಿ: ಶುಕ್ರ ರಾಶಿ ಬದಲಾವಣೆಯು ಮೀನ ರಾಶಿಯವರಿಗೆ ಹಲವು ಆಯಾಮಗಳಲ್ಲಿ ಶುಭ ಫಲಗಳನ್ನು ನೀಡಲಿದೆ. ಈ ವೇಳೆ ನಿಮ್ಮ ಬಾಕಿ ಉಳಿದಿರುವ ಕೆಲಸಗಳು ವೇಗವಾಗಿ ಪೂರ್ಣಗೊಳ್ಳಲಿವೆ. ಉದ್ಯೋಗ-ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಸಂಪತ್ತಿನ ಜೊತೆಗೆ ಸಮಾಜದಲ್ಲಿ ನಿಮ್ಮ ಗೌರವವೂ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9686999517.