ಹನ್ನೆರೆಡು ರ್ಷಗಳ ನಂತರ ರಾಜಯೋಗ ರಚನೆ.. ಈ ಮೂರು ರಾಶಿಗಳು ಸಾಹುಕಾರರಾಗೋದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜ ಸೂರ್ಯ ಪ್ರತಿ ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಪರಿವರ್ತಿಸುತ್ತಾನೆ. ಆತನ ಈ ರಾಶಿ ಪರಿವರ್ತನೆ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನು ಬೀರುತ್ತದೆ. ಹೀಗಿರುವಾಗ ಯಾವುದಾದರೊಂದು ಗ್ರಹದ ಜೊತೆಗೆ ಸೂರ್ಯನ ಮೈತ್ರಿ ನೆರವೇರಿದರೆ, ಶುಭ-ಅಶುಭ ಯೋಗಗಳು ರಚನೆಯಾಗುತ್ತವೆ. ಡಿಸೆಂಬರ್ 16, 2023 ರಂದು ಸೂರ್ಯ ಧನು ರಾಶಿಗೆ ಪ್ರವೇಶಿಸಲಿದ್ದಾನೆ. ಧನು ರಾಶಿಗೆ ಗುರು ಅಧಿಪತಿ. ಹೀಗಾಗಿ ಇದರಿಂದ ಅಧಿಕ ಲಾಭ ಸಿಗಲಿದೆ. ಆದರೆ, ಗುರು ಮೇಷ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಇದರಿಂದ ಸೂರ್ಯನ ಮೇಲೆ ಗುರುವಿನ ನವಮ ದೃಷ್ಟಿ ಬೀಳಲಿದೆ. ಇದರಿಂದ ನವಪಂಚಮ ರಾಜಯೋಗ ರೂಪುಗೊಳ್ಳುತ್ತಿದೆ. ಈ ರಾಜಯೋಗ ನಿರ್ಮಾಣದಿಂದ ರಾಜ ಲಕ್ಷಣದಂತಹ ಅಪರೂಪದ ರಾಜಯೋಗ ಕೂಡ ರೂಪುಗೊಳ್ಳುತ್ತದೆ. ಈ ರಾಜಯೋಗ ನಿರ್ಮಾಣದಿಂದ ಹೊಸ ವರ್ಷದಲ್ಲಿ ಕೆಲ ರಾಶಿಗಳಿಗೆ ವಿಶೇಷ ಲಾಭ ಸಿಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ರಾಜಲಕ್ಷಣ ರಾಜಯೋಗವನ್ನು ಅತ್ಯಂತ ಶುಭ ಯೋಗ ಎಂದು ಭಾವಿಸಲಾಗುತ್ತದೆ. ಈ ರಾಜಯೋಗ ನಿರ್ಮಾಣದಿಂದ ಜಾತಕದವರಿಗೆ ಸ್ಥಾನ ಮಾನ ಪ್ರಾಪ್ತಿಯಾಗುತ್ತದೆ ಮತ್ತು ಆತನ ವ್ಯಕ್ತಿತ್ವದಲ್ಲಿ ಹೊಸ ಹೊಳಪು ನೋಡಲು ಸಿಗುತ್ತದೆ ಮತ್ತು ಪ್ರತಿಯೊಬ್ಬರು ಅವರಿಂದ ಇಂಪ್ರೆಸ್ ಆಗುತ್ತಾರೆ ಎನ್ನಲಾಗುತ್ತದೆ. ಇವರ ವ್ಯಕ್ತಿತ್ವ ಅತ್ಯಂತ ಆಕರ್ಷಕವಾಗುವ ಕಾರಣ ಪ್ರತಿಯೊಬ್ಬರು ಅವರ ಬಗ್ಗೆ ತಿಳಿಯಲು ಇಷ್ಟಪಡುತ್ತಾರೆ. ಇದರ ಜೊತೆಗೆ ಈ ಜಾತಕದವರಿಗೆ ಧನಸಂಪತ್ತು-ಐಶ್ವರ್ಯ ಪ್ರಾಪ್ತಿಯಾಗುತ್ತದೆ. ಈ ಯೋಗ ನಿರ್ಮಾಣದಿಂದ ಯಾವ ಅದೃಷ್ಟವಂತ ರಾಶಿಗಳಿಗೆ ಲಾಭ ಉಂಟಾಗಲಿದೆ ತಿಳಿದುಕೊಳ್ಳೋಣ ಬನ್ನಿ, ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ದೇವಗುರು ಬೃಹಸ್ಪತಿ ವಿರಾಜಮಾನನಾಗಿದ್ದಾನೆ. ಹೀಗಿರುವಾಗ ರಾಜ ಲಕ್ಷಣ ರಾಜಯೋಗ ನಿಮಗೆ ಅತ್ಯಂತ ಶುಭ ಫಲಗಳನ್ನು ನೀಡಲಿದೆ. ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಹೊಸ ವರ್ಷದಲ್ಲಿ ನೌಕರಿ ಬದಲಾವಣೆಗೆ ನಿಮಗೆ ಅವಕಾಶ ಸಿಗಲಿದೆ. ನಿರೀಕ್ಷಿತ ಯಶಸ್ಸು ನಿಮಗೆ ಸಿಗಲಿದೆ. ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ತೆರಳುವ ಅವಕಾಶ ನಿಮಗೆ ಸಿಗಲಿದೆ. ಕುಟುಂಬಸ್ತರ ಜೊತೆಗೆ ಉತ್ತಮ ಕಾಲ ಕಳೆಯುವಿರಿ. ನ್ಯಾಯಾಲಯದ ತೊಡಕುಗಳಿಂದ ನಿಮಗೆ ಮುಕ್ತಿ ಸಿಗಲಿದೆ. ಹೊಸ ವರ್ಷದಲ್ಲಿ ವಾಹನ, ಸಂಪತ್ತು ಖರೀದಿಗೆ ನೀವು ಪ್ಲಾನ್ ಮಾಡುವ ಸಾಧ್ಯತೆ ಇದೆ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಇದಲ್ಲದೆ ಸ್ಥಾನಮಾನ-ಪ್ರತಿಷ್ಠೆ ಕೂಡ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಸಿಂಹ ರಾಶಿ: ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ರಾಜ ಲಕ್ಷಣ ರಾಜಯೋಗ ರೂಪುಗೊಳ್ಳುತ್ತಿದೆ. ಹೀಗಿರುವಾಗ ಜಾತಕದವರಿಗೆ ಉನ್ನತ ಶಿಕ್ಷಣ ಪಡೆಯುವ ಅವಕಾಶ ಒದಗಿ ಬರಲಿದೆ. ವೈವಾಹಿಕ ಜೀವನದಲ್ಲಿ ಖುಷಿಗಳು ಎಂದಿನಂತೆ ಮುಂದುವರೆಯಲಿವೆ. ಮಕ್ಕಳ ಕಡೆಯಿಂದಲೂ ಕೂಡ ನಿಮಗೆ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ಕುಟುಂಬಸ್ಥರ ಜೊತೆಗೆ ಉತ್ತಮ ಕಾಲ ಕಳೆಯುವಿರಿ. ದೀರ್ಘ ಕಾಲದಿಂದ ನಡೆದುಕೊಂಡು ಬಂದ ಕಾಯಿಲೆಗಳಿಂದ ನಿಮಗೆ ಮುಕ್ತಿ ಸಿಗಲಿದೆ. ಇದಲ್ಲದೆ ನವಪಂಚಮ ಯೋಗ ಕೂಡ ನಿಮಗೆ ಸಾಕಷ್ಟು ಲಾಭ ತಂದು ಕೊಡಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಧನು ರಾಶಿ: ಸೂರ್ಯ ನಿಮ್ಮ ಜಾತಕದ ಲಗ್ನ ಭಾವಕ್ಕೆ ಪ್ರವೇಶಿಸುತ್ತಿದ್ದಾನೆ. ಇದಲ್ಲದೆ ನಿಮ್ಮ ಲಗ್ನ ಭಾವಕ್ಕೆ ಗುರು ಕೂಡ ಅಧಿಪತಿಯಾಗಿದ್ದಾನೆ, ಹೀಗಿರುವಾಗ ರಾಜ ಲಕ್ಷಣ ರಾಜಯೋಗ ನಿಮ್ಮ ಪಾಲಿಗೆ ವರದಾನ ಎಂದರೆ ತಪ್ಪಾಗಲಾರದು. ಆತ್ಮವಿಶ್ವಾಸ ವೇಗವಾಗಿ ಹೆಚ್ಚಾಗಲಿದೆ. ದೀರ್ಘಾವಧಿಯಿಂದ ನಿಂತುಹೋದ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬಸ್ಥರ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ. ಕಾರ್ಯಸ್ಥಳದಲ್ಲಿ ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗಲಿದೆ, ಇದರಿಂದ ನಿಮಗೆ ಪ್ರಮೋಷನ್ ಜೊತೆಗೆ ವೇತನ ವೃದ್ಧಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.