ಹತ್ತು ವರ್ಷಗಳ ನಂತರ ಈ ಮೂರು ರಾಶಿಗಳ ಜೀವನದಲ್ಲಿ ಮಹತ್ತರ ಬದಲಾವಣೆ.. ರಾಜಯೋಗ ಆರಂಭ.. ಕಂಕಣ ಭಾಗ್ಯ ಕೂಡಿ ಬರಲಿದೆ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೇಘ್ರದಲ್ಲೇ ಗುರು-ಶುಕ್ರರ ಮೈತ್ರಿಯಿಂದ ನವಪಂಚಮ ರಾಜಯೋಗ ರೂಪುಗೊಳ್ಳುತ್ತಿದೆ. ಸುದೀರ್ಘ 10 ವರ್ಷಗಳ ಬಳಿಕ ರೂಪುಗೊಳ್ಳುತ್ತಿರುವ ಈ ರಾಜಯೋಗ ಮೂರು ರಾಶಿಗಳ ಜಾತಕದವರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸನ್ನು ನೀಡಲಿದೆ. ಹೊಸ ವರ್ಷ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಿರುವಾಗ ಹೊಸ ವರ್ಷ ಹೇಗಿರಲಿದೆ ಎಂಬ ಉತ್ಸುಕತೆ ಎಲ್ಲರ ಮನದಲ್ಲಿರುವುದು ಸ್ವಾಭಾವಿಕ. ಜೋತಿಷ್ಯದ ದೃಷ್ಟಿಕೋನದಿಂದ ಹೇಳುವುದಾದರೆ, ಹೊಸ ವರ್ಷದ ಆರಂಭದಲ್ಲಿಯೇ ನವಪಂಚಮ ರಾಜಯೋಗ ರಚನೆಯಾಗಲಿದೆ. 10 ವರ್ಷಗಳ ಸುದೀರ್ಘ ಅವಧಿಯ ಬಳಿಕ ಗುರು ಹಾಗೂ ಶುಕ್ರರ ಕೃಪೆಯಿಂದ ಈ ರಾಜಯೋಗ ರೂಪುಗೊಳ್ಳುತ್ತಿದೆ. ಈ ಯೋಗದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಇರಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜಾತಕದವರ ಮೇಲೆ ಇದರ ವಿಶೇಷ ಪ್ರಭಾವ ಇರಲಿದ್ದು, ಈ ಜನರಿಗೆ ವರ್ಷಾರಂಭದಲ್ಲಿಯೇ ಕೆಲಸ-ವ್ಯಾಪಾರದಲ್ಲಿ ಉನ್ನತಿಯನ್ನು ಕರುಣಿಸಲಿದೆ. ಈ ಜನರ ಧನ-ಸಂಪತ್ತು ಅಪಾರ ಹೆಚ್ಚಾಗಲಿದೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೇಘ್ರದಲ್ಲೇ ಗುರು-ಶುಕ್ರರ ಮೈತ್ರಿಯಿಂದ ನವಪಂಚಮ ರಾಜಯೋಗ ರೂಪುಗೊಳ್ಳುತ್ತಿದೆ. ಸುದೀರ್ಘ 10 ವರ್ಷಗಳ ಬಳಿಕ ರೂಪುಗೊಳ್ಳುತ್ತಿರುವ ಈ ರಾಜಯೋಗ ಮೂರು ರಾಶಿಗಳ ಜಾತಕದವರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸನ್ನು ನೀಡಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮೇಷ ರಾಶಿ: ನವಪಂಚಮ ಯೋಗ ನಿರ್ಮಾಣದ ಅವಧಿಯಲ್ಲಿ ವೃತ್ತಿ-ವ್ಯಾಪಾರದಲ್ಲಿ ಅಪಾರ ಉನ್ನತಿಯಾಗಲಿದೆ. ಅನಾವಶ್ಯಕ ವೆಚ್ಚಗಳನ್ನು ಕಡಿತಗೊಳಿಸುವಲ್ಲಿ ನೀವು ಯಶಸ್ಸನ್ನು ಕಾಣುವಿರಿ. ಆದಾಯದಲ್ಲಿ ಅಪಾರ ಹೆಚ್ಚಳವನ್ನು ನೀವು ಗಮನಿಸಬಹುದು. ನಿಮ್ಮ ಸಾಮಾಜಿಕ ವ್ಯಾಪ್ತಿ ಹೆಚ್ಚಾಗಲಿದೆ. ವ್ಯಾಪಾರಿಗಳ ಪಾಲಿಗೆ ಹೊಸ ವರ್ಷ ಸಾಕಷ್ಟು ಲಾಭದಾಯಕವಾಗಿರಲಿದೆ. ವ್ಯಾಪಾರದಲ್ಲಿ ಉತ್ತಮ ಲಾಭದ ಜೊತೆಗೆ ವ್ಯಾಪಾರ ವಿಸ್ತರಣೆ ಮಾಡುವಲ್ಲಿ ಯೋಜನೆಗಳನ್ನು ನೀವು ರೂಪಿಸುವಿರಿ. ನೌಕರ ವರ್ಗದ ಜನರಿಗೆ ಈ ಅವಧಿಯಲ್ಲಿ ಇಂಕ್ರಿಮೆಂಟ್ ಹಾಗೂ ಪ್ರಮೋಷನ್ ಭಾಗ್ಯ ಪ್ರಾಪ್ತಿಯಾಗಲಿದೆ. ಆಸೆ ಆಕಾಂಕ್ಷೆಗಳು ಈಡೇರಲಿವೆ. ವರ್ಷಾರಂಭದಲ್ಲಿ ನೀವು ಅಂದುಕೊಂಡ ಯೋಜನೆಗಳು ಯಶಸ್ವಿಯಾಗಲಿವೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕರ್ಕ ರಾಶಿ: ಈ ಶುಭಯೋಗ ನಿರ್ಮಾಣದಿಂದ ನಿಮಗೆ ವರ್ಷಾರಂಭದಲ್ಲಿಯೇ ಹಲವು ಶುಭ ಸಮಾಚಾರಗಳು ಪ್ರಾಪ್ತಿಯಾಗಲಿವೆ. ನೌಕರ ವರ್ಗದ ಜನರ ಆದಾಯ ಹೆಚ್ಚಾಗಲಿದೆ ಮತ್ತು ಪ್ರಭಾವ ಕೂಡ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನೀವು ಹೊಸ ಬಿಸ್ನೆಸ್ ಆರಂಭಿಸಲು ಚಿಂತನೆ ನಡೆಸಬಹುದು ಮತ್ತು ಅದರಿಂದ ನಿಮಗೆ ಲಾಭ ಕೂಡ ಉಂಟಾಗಲಿದೆ. ದೀರ್ಘಕಾಲದಿಂದ ನಿಮಗೆ ಬರಬೇಕಾಗಿದ್ದ ಹಣ ನಿಮ್ಮತ್ತ ಮರಳಲಿದೆ. ಹೊಸ ವರ್ಷದಲ್ಲಿ ನೀವು ಫ್ಲ್ಯಾಟ್, ವಾಹನ ಅಥವಾ ನಿವೇಶನ ಖರೀದಿಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸಲಿದ್ದು, ಈ ಯಾತ್ರೆಗಳು ನಿಮ್ಮ ಪಾಲಿಗೆ ಶುಭ ಸಾಬೀತಾಗಲಿವೆ. ಕೌಟುಂಬಿಕ ಮತ್ತು ವೈವಾಹಿಕ ಜೀವನ ಉತ್ತಮವಾಗಿರಲಿದೆ. ಸಮಾಜದಲ್ಲಿ ನಿಮಗೆ ಘನತೆ-ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೃಶ್ಚಿಕ ರಾಶಿ: ನವಪಂಚಮ ರಾಜಯೋಗ ನಿಮ್ಮ ವೃತ್ತಿ-ವ್ಯಾಪಾರದ ದೃಷ್ಟಿಯಿಂದ ಶುಭ ಸಾಬೀತಾಗುವ ಸಾಧ್ಯತೆ ಇದೆ. ಸ್ಪಾರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ನಿಮ್ಮದಾಗಲಿದೆ. ಸರ್ಕಾರಿ ನೌಕರಿ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ಹೂಡಿಕೆಯಿಂದ ಲಾಭ ಸಿಗಲಿದೆ. ನೌಕರವರ್ಗದ ಜನರಿಗೆ ಪದೋನ್ನತಿಯಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.